Subscribe to Gizbot

ಮೈಕ್ರೋಮ್ಯಾಕ್ಸ್‌ನಿಂದ ಸಿಡಿಎಂಎ ಟ್ಯಾಬ್ಲೆಟ್‌ ಬಿಡುಗಡೆ

Posted By:

ಮೈಕ್ರೋಮ್ಯಾಕ್ಸ್‌ ಮಾರುಕಟ್ಟೆಗೆ ಸಿಡಿಎಂಎ ಸಿಮ್‌ಗೆ ಬೆಂಬಲ ನೀಡುವ ಕಡಿಮೆ ಬೆಲೆಯ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದೆ. ಕ್ಯಾನ್‌ವಾಸ್‌ ಟ್ಯಾಬ್‌ ಪಿ650 ಇ ಬಿಡುಗಡೆ ಮಾಡಿದ್ದು,8,999 ರೂಪಾಯಿ ಬೆಲೆಯನ್ನು ನಿಗದಿ ಪಡಿಸಿದೆ.

ಈ ಟ್ಯಾಬ್ಲೆಟ್‌ 1.2GHz ಕ್ವಾಡ್‌ ಕೋರ್‍ ಪ್ರೊಸೆಸರ್‌,512MB ರ್‍ಯಾಮ್‌,2 ಎಂಪಿ ಹಿಂದುಗಡೆ ಕ್ಯಾಮೆರಾ ವನ್ನು ಹೊಂದಿದೆ. ಈ ಟ್ಯಾಬ್ಲೆಟ್‌ನೊಂದಿಗೆ ಮೈಕ್ರೋ ಮ್ಯಾಕ್ಸ್‌ ಸದ್ಯದಲ್ಲೇ ಇನ್ನೊಂದು ಡ್ಯುಯಲ್‌ ಸಿಮ್‌ ಹಾಕಬಹುದಾದ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಲಿದೆ. ಫನ್‌ಬುಕ್‌ ಮಿನಿ ಪಿ41ಐ ಜೆಲ್ಲಿ ಬೀನ್‌ ಓಎಸ್‌ 1.2GHz ಡ್ಯುಯಲ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್‌,1GB ರ್‍ಯಾಮ್‌ ,4GB ಆಂತರಿಕ ಮೆಮೊರಿಯನ್ನು ಒಳಗೊಂಡಿದೆ.

 ಮೈಕ್ರೋಮ್ಯಾಕ್ಸ್‌ನಿಂದ ಸಿಡಿಎಂಎ ಟ್ಯಾಬ್ಲೆಟ್‌ ಬಿಡುಗಡೆ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟ್ಯಾಬ್‌ ಪಿ650 ಇ
ವಿಶೇಷತೆ:
7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಡಿಸ್ಪ್ಲೇ
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌‌
1.2GHz ಕ್ವಾಡ್‌ ಕೋರ್‍ ಪ್ರೊಸೆಸರ್‌
512MB ರ್‍ಯಾಮ್‌
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4 ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌‌,ಜಿಪಿಎಸ್‌
3000mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಫನ್‌ಬುಕ್‌ ಮಿನಿ ಪಿ41ಐ

ವಿಶೇಷತೆ:
ಡ್ಯುಯಲ್‌ ಸಿಮ್‌
7 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಡಿಸ್ಪ್ಲೇ(1024x600 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌
2800mAh ಬ್ಯಾಟರಿ

ಇದನ್ನೂ ಓದಿ: ಫೇಸ್‌ಬುಕ್‌ ಅಕೌಂಟ್‌ ಹ್ಯಾಕ್‌ ಆಗಿದೆಯೋ? ಇಲ್ಲವೋ ಪತ್ತೆ ಮಾಡುವುದು ಹೇಗೆ?

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot