ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ಟ್ಯಾಬ್ಲೆಟ್ ಬಿಡುಗಡೆ
ಕಡಿಮೆ ಬೆಲೆಯ ಟ್ಯಾಬ್ಲೆಟ್, ಅದರಲ್ಲೂ ಮೈಕ್ರೋಮ್ಯಾಕ್ಸ್ ಟ್ಯಾಬ್ಲೆಟ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಮೈಕ್ರೋಮ್ಯಾಕ್ಸ್ ಹೊಸ ಟ್ಯಾಬ್ಲೆಟ್‌ಬಿಡುಗಡೆ ಮಾಡಿದೆ.ಮೈಕ್ರೋಮ್ಯಾಕ್ಸ್ ಫನ್‌ಬುಕ್ ಪಿ255 ಹೆಸರಿನ ಟ್ಯಾಬ್ಲೆಟ್ ಬಿಡುಗಡೆ ಮಾಡಿದ್ದು 4,499 ಬೆಲೆಯಲ್ಲಿ ಈ ಟ್ಯಾಬ್ಲೆಟ್‌ನ್ನು ಗ್ರಾಹಕರು ಖರೀದಿಸಬಹುದು.
7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(800x480 ಪಿಕ್ಸೆಲ್),ಆಂಡ್ರಾಯ್ಡ್ 4.0 ಐಸಿಎಸ್ ಓಎಸ್,1.2GHz ಎ8 ಪ್ರೊಸೆಸರ್,512MB RAM, ವೈಫೈ,ಮೈಕ್ರೋ ಯುಎಸ್‌ಬಿ,3G ಡೊಂಗಲ್ ವಿಶೇಷತೆ ಹೊಂದಿದೆ.
ಮೈಕ್ರೋಮ್ಯಾಕ್ಸ್ ಟ್ಯಾಬ್ಲೆಟ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
ಇದನ್ನೂ ಓದಿ: ಗ್ರಾಹಕರು ಆನ್‌ಲೈನ್‌ಲ್ಲಿ ಹೆಚ್ಚು ಹುಡುಕಿರುವ ಸ್ಮಾರ್ಟ್‌ಫೋನ್/ಟ್ಯಾಬ್ಲೆಟ್‌ಗಳು

ವಿಶೇಷತೆ:
7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(800x480 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1.2GHz ಎ8 ಪ್ರೊಸೆಸರ್
512MB RAM
1.15GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
2600 mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications