ಮೈಕ್ರೋಮ್ಯಾಕ್ಸ್‌ನಿಂದ 4,650 ಬೆಲೆಯ ಟ್ಯಾಬ್ಲೆಟ್ ಬಿಡುಗಡೆ
oi
-Ashwath
By Ashwath
ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಟ್ಯಾಬ್ಲೆಟ್‌ನ್ನು ಮಾರುಕಟ್ಟೆಗೆ ಪರಿಚಯಿಸಿದೆ.ಫನ್‌ಬುಕ್ ಪಿ280 ಜೆಲ್ಲಿ ಬೀನ್ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದ್ದು 4,650 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
7 ಇಂಚಿನ ಟಿಎಫ್‌ಟಿ WVGA ಸ್ಕ್ರೀನ್,ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್ ಒಳಗೊಂಡಿರುವ ಟ್ಯಾಬ್ಲೆಟ್‌ನಲ್ಲಿ ಡೋಂಗಲ್ ಕನೆಕ್ಟ್ ಮಾಡುವ ಮೂಲಕ 3ಜಿ ಇಂಟರ್‌ನೆಟ್ ಪಡೆಯಬಹುದು. ಟ್ಯಾಬ್ಲೆಟ್‌ಗೆ ಮೈಕ್ರೋಮ್ಯಾಕ್ಸ್ ಹಿಂದುಗಡೆ ಕ್ಯಾಮೆರಾ ನೀಡಿಲ್ಲ. ಮುಂದುಗಡೆ ವಿಜಿಎ ಕ್ಯಾಮೆರಾ ಹೊಂದಿದ್ದು512MB RAM,4GB ಆಂತರಿಕ ಮೆಮೊರಿಯನ್ನು ಟ್ಯಾಬ್ಲೆಟ್ ಒಳಗೊಂಡಿದೆ.

ವಿಶೇಷತೆ:
7 ಇಂಚಿನ ಟಿಎಫ್‌ಟಿ WVGA ಸ್ಕ್ರೀನ್(800x480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GHz ಕಾರ್ಟೆಕ್ಸ್ ಎ8 ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
ಮುಂದುಗಡೆ ವಿಜಿಎ ಕ್ಯಾಮೆರಾ
ಹಿಂದುಗಡೆ ಕ್ಯಾಮೆರಾ ಇಲ್ಲ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2400mAh ಬ್ಯಾಟರಿ
ಇದನ್ನೂ ಓದಿ: ವಿಶ್ವದ ವೇಗದ ಪ್ರೊಸೆಸರ್ ಹೊಂದಿರುವ ಟ್ಯಾಬ್ಲೆಟ್ ಯಾವುದು?
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Thursday, February 13, 2014, 11:43 [IST]
Other articles published on Feb 13, 2014


Click it and Unblock the Notifications