ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ವಾಯ್ಸ್ ಕಾಲಿಂಗ್ ಟ್ಯಾಬ್ಲೆಟ್ ಬಿಡುಗಡೆ
oi
-Ashwath
By Ashwath
ಮೈಕ್ರೋಮ್ಯಾಕ್ಸ್ ಮಾರುಕಟ್ಟೆಗೆ ಕಡಿಮೆ ಬೆಲೆಯ ಟ್ಯಾಬ್ಲೆಟ್ ಬಿಡುಗಡೆ ಮಾಡಿದೆ.ಫನ್‌ಬುಕ್ ಪಿ365 ಟ್ಯಾಬ್ಲೆಟ್ ಬಿಡುಗಡೆ ಮಾಡಿದ್ದು,6,749 ರೂಪಾಯಿ ಬೆಲೆಯನ್ನು ನಿಗದಿಪಡಿಸಿದೆ.
ಸಿಂಗಲ್ ಸಿಮ್ ಟ್ಯಾಬ್ಲೆಟ್ ಇದಾಗಿದ್ದು,7 ಇಂಚಿನ ಟಿಎಫ್‌ಟಿ ಸ್ಕ್ರೀನ್,ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,1.2GHz ಡ್ಯುಯಲ್ ಕೋರ್ Rockchip ಪ್ರೊಸೆಸರ್‌ನ್ನು ಒಳಗೊಂಡಿದೆ.

ವಿಶೇಷತೆ:
ಸಿಂಗಲ್ ಸಿಮ್
7 ಇಂಚಿನ ಟಿಎಫ್‌ಟಿ ಸ್ಕ್ರೀನ್(800x480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ Rockchip ಪ್ರೊಸೆಸರ್
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್,ವೈಫೈ,ಯುಎಸ್‌ಬಿ
2800mAh ಬ್ಯಾಟರಿ
ಇದನ್ನೂ ಓದಿ: ಎಚ್‌ಟಿಸಿ ಒನ್ ಎಂ8 ಸ್ಮಾರ್ಟ್‌ಫೋನ್ ಬಿಡುಗಡೆ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Wednesday, March 26, 2014, 17:46 [IST]
Other articles published on Mar 26, 2014


Click it and Unblock the Notifications