ಮೈಕ್ರೋಮ್ಯಾಕ್ಸ್‌ನಿಂದ ಮತ್ತೊಂದು ಟ್ಯಾಬ್ಲೆಟ್ ಬಿಡುಗಡೆ
oi
-Ashwath
By Ashwath
ಸ್ಮಾರ್ಟ್‌ಫೋನ್‌ನಲ್ಲಿ ವಿಶ್ವದ ದೊಡ್ಡ ಕಂಪೆನಿಗಳಿಗೆ ಸೆಡ್ಡು ಹೊಡೆದಿರುವ ಮೈಕ್ರೋಮ್ಯಾಕ್ಸ್ ಈ ಟ್ಯಾಬ್ಲೆಟ್‌ನಲ್ಲಿ ಸೆಡ್ಡು ಹೊಡೆಯಲು ಮುಂದಾಗಿದೆ. ಈಗಾಗಲೇ ಐಸಿಎಸ್ ಓಎಸ್ ಎರಡು ಟ್ಯಾಬ್ಲೆಟ್‌ಗಳನ್ನು ಬಿಡುಗಡೆ ಮಾಡಿರುವ ಮೈಕ್ರೋಮ್ಯಾಕ್ಸ್ ಈಗ ಮತ್ತೊಂದು ಟ್ಯಾಬ್ಲೆಟ್‌ನ್ನು ಬಿಡುಗಡ ಮಾಡಿದೆ
ಹೊಸದಾಗಿ ಬಿಡುಗಡೆ ಮಾಡಿರುವ ಟ್ಯಾಬ್ಲೆಟ್‌ಗೆ ಮೈಕ್ರೋಮ್ಯಾಕ್ಸ್ ಫನ್‌ಬುಕ್ ಪಿ560 ಎಂದು ಹೆಸರಿಟ್ಟಿದ್ದು, ಗ್ರಾಹಕರು Infibeam.ನಲ್ಲಿ 8,999 ರೂ ನೀಡಿ ಖರೀದಿಸಬಹುದು.

ಮೈಕ್ರೋಮ್ಯಾಕ್ಸ್ ಫನ್‌ಬುಕ್ ಪಿ560
ವಿಶೇಷತೆ:
7 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0.4 ಐಸಿಎಸ್ ಓಎಸ್
1GHz ಕ್ವಾಲಕಂ ಪ್ರೋಸೆಸರ್
2ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,000 mAh ಬ್ಯಾಟರಿ
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Saturday, April 13, 2013, 17:51 [IST]
Other articles published on Apr 13, 2013


Click it and Unblock the Notifications