ಭಾರತದ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಹೊಸ ಟ್ಯಾಬ್ಲೆಟ್ ಬಿಡುಗಡೆ
ಅಬುದಾಬಿಯಲ್ಲಿ ನೋಕಿಯಾ ಹೊಸ ಟ್ಯಾಬ್ಲೆಟ್ ಬಿಡುಗಡೆ ಮಾಡಿದರೆ ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ಟ್ಯಾಬ್ಲೆಟ್‌ನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸ್ಯಾಮ್ ಸಂಗ್ ಗೆಲಾಕ್ಸಿ ನೋಟ್10.1(2014) ಬಿಡುಗಡೆ ಮಾಡಿದ್ದು,ಟ್ಯಾಬ್ಲೆಟ್‌ಗೆ49,990 ಬೆಲೆಯನ್ನು ಸ್ಯಾಮ್‌ಸಂಗ್ ನಿಗದಿ ಪಡಿಸಿದೆ.
243.13x171.35x7.ಮಿ.ಮೀಟರ್ ಗಾತ್ರ,535 ಗ್ರಾಂ ತೂಕವಿರುವ ಟ್ಯಾಬ್ಲೆಟ್ ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್ ಒಳಗೊಂಡಿದೆ.
ಸ್ಯಾಮ್ ಸಂಗ್ ಗೆಲಾಕ್ಸಿ ನೋಟ್10.1
ವಿಶೇಷತೆ
ಸಿಂಗಲ್ ಸಿಮ್
10.1 ಇಂಚಿನ TFT ಸ್ಕ್ರೀನ್(2560 x 1600 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.9GHz ಕ್ವಾಡ್ ಕೋರ್ ಪ್ರೊಸೆಸರ್
3GB ರ್‍ಯಾಮ್
32GB ಆಂತರಿಕ ಮೆಮೋರಿ
2 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್,ವೈಫೈ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8220mAh ಬ್ಯಾಟರಿ

ಭಾರತದ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಹೊಸ ಟ್ಯಾಬ್ಲೆಟ್ ಬಿಡುಗಡೆ
ಸ್ಯಾಮ್ ಸಂಗ್ ಗೆಲಾಕ್ಸಿ ನೋಟ್10.1

ಭಾರತದ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಹೊಸ ಟ್ಯಾಬ್ಲೆಟ್ ಬಿಡುಗಡೆ
ಸ್ಯಾಮ್ ಸಂಗ್ ಗೆಲಾಕ್ಸಿ ನೋಟ್10.1

ಭಾರತದ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಹೊಸ ಟ್ಯಾಬ್ಲೆಟ್ ಬಿಡುಗಡೆ
ಸ್ಯಾಮ್ ಸಂಗ್ ಗೆಲಾಕ್ಸಿ ನೋಟ್10.1

ಭಾರತದ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಹೊಸ ಟ್ಯಾಬ್ಲೆಟ್ ಬಿಡುಗಡೆ
ಸ್ಯಾಮ್ ಸಂಗ್ ಗೆಲಾಕ್ಸಿ ನೋಟ್10.1

Click it and Unblock the Notifications