ಸ್ಯಾಮ್‌ಸಂಗ್‌ನಿಂದ ಮತ್ತೊಂದು ಟ್ಯಾಬ್ಲೆಟ್
ಸ್ಯಾಮ್‌ಸಂಗ್ ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್. ಸ್ಯಾಮ್‌ಸಂಗ್ ವಾಯ್ಸ್ ಕಾಲಿಂಗ್ ವಿಶೇಷತೆ ಇರುವ ಮೂರನೇ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದೆ.
7 ಇಂಚಿನ ಟ್ಯಾಬ್ಲೆಟ್ ಇದಾಗಿದ್ದು ವೈಫೈ ಹೊಂದಿರುವ ಟ್ಯಾಬ್ಲೆಟ್ ತಿಂಗಳಲ್ಲಿ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಲಭ್ಯವಾಗಲಿದೆ. ಆದರೆ 3ಜಿ ಕನೆಕ್ಟವಿಟಿ ಇರುವ ಟ್ಯಾಬ್ಲೆಟ್ ಜೂನ್ ತಿಂಗಳಿನಲ್ಲಿ ಲಭ್ಯವಾಗಲಿದೆ ಎಂದು ಸ್ಯಾಮ್‌ಸಂಗ್ ತಿಳಿಸಿದೆ. ಹೊಸದಾಗಿ ಬಿಡುಗಡೆಯಾಗಿರುವ ಟ್ಯಾಬ್ಲೆಟ್ ಬೆಲೆಯನ್ನು ಸ್ಯಾಮ್‌ಸಂಗ್ ನಿಗದಿ ಪಡಿಸದಿದ್ದರೂ ಇಪ್ಪತ್ತು ಸಾವಿರದೊಳಗೆ ಇರುವ ಸಾಧ್ಯತೆಯಿದೆ.

ಸ್ಯಾಮ್‌ಸಂಗ್ ಗೆಲಾಕ್ಸಿ ಟ್ಯಾಬ್ 3
ವಿಶೇಷತೆ:
7 ಇಂಚಿನ ಟಿಎಫ್‌ಟಿ ಸ್ಕ್ರೀನ್(1024 x 600 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೋಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
8/16GB ಆಂತರಿಕ ಮೆಮೋರಿ
1GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್ 3.0,ಯುಎಸ್‌ಬಿ 2.0,
4,000 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications