ಸಿಮ್‌ಟ್ರಾನಿಕ್ಸ್‌ನಿಂದ 3ಜಿ ಕಾಲಿಂಗ್ ಟ್ಯಾಬ್ಲೆಟ್ ಬಿಡುಗಡೆ
ಭಾರತದ ಮಾರುಕಟ್ಟೆಗೆ ಸಿಮ್‌ಟ್ರಾನಿಕ್ಸ್ ಕಂಪೆನಿಯ ಹೊಸ ಟ್ಯಾಬ್ಲೆಟ್ ಬಿಡುಗಡೆಯಾಗಿದೆ. ಸಿಮ್‌ಟ್ರಾನಿಕ್ಸ್ ಎಕ್ಸ್‌ಪ್ಯಾಡ್ ಹೆಸರಿನ ಟ್ಯಾಬ್ಲೆಟ್ ಬಿಡುಗಡೆಯಾಗಿದ್ದು, ಟ್ಯಾಬ್ಲೆಟ್‌ಗೆ 13,999 ಬೆಲೆಯನ್ನು ಕಂಪೆನಿ ನಿಗದಿ ಮಾಡಿದೆ.
ಟ್ಯಾಬ್ಲೆಟ್‌ಗೆ ಡ್ಯುಯಲ್ ಸಿಮ್ ಹಾಕಬಹುದಾಗಿದ್ದು ಮುಂದುಗಡೆ ವಿಡಿಯೋ ಕಾಲಿಂಗ್ ಮಾಡಬಹುದಾಗಿದೆ.1.2GHz ಕ್ವಾಡ್ ಕೋರ್ ಪ್ರೊಸೆಸರ್,1GB ರ್‍ಯಾಮ್
8GB ಆಂತರಿಕ ಮೆಮೊರಿ,ಜೊತೆಗೆ 3ಜಿ,ಮೈಕ್ರೋ ಯುಎಸ್‌ಬಿ,ಮೈಕ್ರೋ ಎಚ್‌ಡಿಎಂಐ,ವೈಫೈ ವಿಶೇಷತೆಯನ್ನು ಈ ಟ್ಯಾಬ್ಲೆಟ್ ಹೊಂದಿದೆ.
ವಿವಿಧ ಕಂಪೆನಿಗಳ ಆಕರ್ಷಕ ಟ್ಯಾಬ್ಲೆಟ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಸಿಮ್‌ಟ್ರಾನಿಕ್ಸ್ ಎಕ್ಸ್‌ಪ್ಯಾಡ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
7.8 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(1024x768)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಮೈಕ್ರೋ ಯುಎಸ್‌ಬಿ,ಮೈಕ್ರೋ ಎಚ್‌ಡಿಎಂಐ,ವೈಫೈ
5,000mAh ಬ್ಯಾಟರಿ


Click it and Unblock the Notifications