Just In
- 7 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 9 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 9 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 11 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Sports
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ವಿಕೆಟ್ ಕೀಪರ್ ಆಗಿ ಈತನೇ ಸೂಕ್ತ ಎಂದ ಆಕಾಶ್ ಚೋಪ್ರ
- Movies
ಸ್ಯಾಂಡಲ್ವುಡ್ ಜೋಡಿ ಹರಿಪ್ರಿಯಾ, ವಸಿಷ್ಠ ಸಿಂಹ ಅದ್ಧೂರಿ ಆರತಕ್ಷತೆ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- News
ಪುಲ್ವಾಮಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಂಪ್ಯೂಟರ್ ಬಳಕೆದಾರರಿಗಾಗಿ ಟಾಪ್ 5 ಸಿನಿಮಾ ಡೌನ್‌ಲೋಡ್ ಸಾಫ್ಟ್‌ವೇರ್‌ಗಳು
ಕಂಪ್ಯೂಟರ್‌ಗೆ ಇಂಟರ್ನೆಟ್ ಸಂಪರ್ಕಿಸಿ ಹಾಗೆ ಯೂಟ್ಯೂಬ್ ನೋಡುತ್ತಾ ಕುಳಿತರೆ ತುಂಬಾ ಚೆನ್ನಾಗಿರೋ ಸಿನಿಮಾಗಳು, ವೀಡಿಯೋಗಳೆಲ್ಲವನ್ನು ಡೌನ್‌ಲೋಡ್ ಮಾಡಬೇಕು ಎನಿಸುತ್ತೆ. ಆದ್ರೆ ಡೌನ್‌ಲೋಡ್ ಮಾಡಲು ಪ್ರಯತ್ನಿಸಿದರೆ ಯಾವುದೇ ಒಳ್ಳೆ ಲಿಂಕ್ ಸಹ ಸಿಗುವುದಿಲ್ಲ. ಏನ್ ಮಾಡೋದು ಅನ್ನೋದು ಹಲವರ ಪ್ರಶ್ನೆ.
ಚಿಂತೆ ಬಿಡಿ. ಗಿಜ್‌ಬಾಟ್ ಇಂದಿನ ಲೇಖನದಲ್ಲಿ ಸಿನಿಮಾ ಮತ್ತು ವೀಡಿಯೋಗಳನ್ನು ಡೌನ್‌ಲೋಡ್ ಮಾಡಲು ಕಂಪ್ಯೂಟರ್ ಬಳಕೆದಾರರಿಗೆ ಉಚಿತ ಟಾಪ್ 5 ಸಾಫ್ಟ್‌ವೇರ್‌ಗಳನ್ನು ಪರಿಚಯಿಸುತ್ತಿದೆ. ಅಂದಹಾಗೆ ನೆನಪಿರಲಿ ಈ ಸಾಫ್ಟ್‌ವೇರ್‌ಗಳಲ್ಲಿ ಡೌನ್‌ಲೋಡ್ ಎಂಬ ಲಿಂಕ್ ಅನ್ನು ಕ್ಲಿಕ್ ಮಾಡಬೇಕಾದರೆ ಎಚ್ಚರವಹಿಸಿ. ಕಾರಣ ಕೆಲವೊಂದು ಲಿಂಕ್‌ಗಳಲ್ಲಿ ವೈರಸ್ ಮತ್ತು ಮಾಲ್‌ವೇರ್ ಲಿಂಕ್‌ಗಳು ಇರುವ ಸಾಧ್ಯತೆ ಇರುತ್ತದೆ. ಆದ್ದರಿಂದ ನಿಮ್ಮ ಕಂಪ್ಯೂಟರ್‌ನಲ್ಲಿ ಲೈಸೆನ್ಸ್ ಉಳ್ಳ ಆಂಟಿವೈರಸ್ ಇದ್ದರೆ ಉತ್ತಮ.
'ಒಪೊ ಎಫ್1ಎಸ್' ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್: ವಿಶೇಷತೆಗಳೇನು?
YouTube Movie Downloader
YouTube Movie Downloader ಸಹ ಸಿನಿಮಾಗಳನ್ನು ಡೌನ್‌ಲೋಡ್ ಮಾಡಲು ಉತ್ತಮ ಕಂಪ್ಯೂಟರ್ ಸಾಫ್ಟ್‌ವೇರ್ ಆಗಿದೆ. ಇನ್‌ಸ್ಟಾಲ್ ಮಾಡುವುದು ಹೇಗೆ ಎಂದು ವಿಡಿಯೋ ಸಹ ನೋಡಿ. ಸಾಫ್ಟ್‌ವೇರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

uTorrent
ಕಂಪ್ಯೂಟರ್‌ಗೆ ಉಚಿತವಾಗಿ ಸಾಫ್ಟ್‌ವೇರ್ ಅನ್ನು ಇನ್‌ಸ್ಟಾಲ್ ಮಾಡಬಹುದಾಗಿದೆ. ಸಾಫ್ಟ್‌ವೇರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

Vuze
ನಿಮ್ಮ ಕಂಪ್ಯೂಟರ್‌ಗೆ ಉತ್ತಮ ಗುಣಮಟ್ಟದ ಸಿನಿಮಾಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ. ಸಾಫ್ಟ್‌ವೇರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

BitTorrent
ಈ ಸಾಫ್ಟ್‌ವೇರ್ Torrent ಫೈಲ್‌ಗಳನ್ನು ಸರ್ಚ್ ಮಾಡಿ ಡೌನ್‌ಲೋಡ್‌ಗೆ ಸಹಾಯ ಮಾಡುತ್ತದೆ. ಸಾಫ್ಟ್‌ವೇರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

Grand Theft Auto V
'Grand Theft Auto V' ಸಾಫ್ಟ್‌ವೇರ್‌ನಲ್ಲಿ ಕಿರು ಚಿತ್ರಗಳನ್ನು ಸಹ ಡೌನ್‌ಲೋಡ್ ಮಾಡಬಹುದಾಗಿದೆ. ಸಾಫ್ಟ್‌ವೇರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.

Free Movies Box
'Free Movies Box'ನಲ್ಲಿ ನೂರಕ್ಕೂ ಹೆಚ್ಚು ಉಚಿತ ಸಿನಿಮಾಗಳನ್ನು ಸ್ಟ್ರೀಮ್ ಮಾಡಬಹುದಾಗಿದೆ. ಸಾಫ್ಟ್‌ವೇರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಗಿಜ್‌ಬಾಟ್

ಓದಿರಿ ಗಿಜ್‌ಬಾಟ್ ಲೇಖನಗಳು
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470