ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಟ್ಯಾಬ್ಲೆಟ್‌ಗಳು
ಸ್ಮಾರ್ಟ್‌ಫೋನ್‌ನಲ್ಲಿ ಕಂಪೆನಿಗಳ ಮಧ್ಯೆ ಹೇಗೆ ಸ್ಪರ್ಧೆಗಳು ಹೆಚ್ಚಾಗುತ್ತಿದಿಯೋ ಅದೇ ರೀತಿಯಲ್ಲಿ ಟ್ಯಾಬ್ಲೆಟ್‌ನಲ್ಲೂ ಈಗ ಕಂಪೆನಿಗಳ ಮಧ್ಯೆ ಸ್ಪರ್ಧೆ ಹೆಚ್ಚಾಗುತ್ತಿವೆ. ಹಿಂದೆ ಕೆಲವೇ ಕೆಲವು ಕಂಪೆನಿಗಳು ಟ್ಯಾಬ್ಲೆಟ್‌ಗಳು ಮಾರುಕಟ್ಟೆಯಲ್ಲಿದ್ದರೆ ಈಗ ದೇಶಿಯ ಕಂಪೆನಿಗಳು ಟ್ಯಾಬ್ಲೆಟ್ ಮಾರುಕಟ್ಟೆಗೆ ಇಳಿದಿವೆ. ಹೀಗಾಗಿ ಇಲ್ಲಿ ಸದ್ಯ ಹೆಚ್ಚು ಖರೀದಿಯಾಗುತ್ತಿರುವ ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಟಾಪ್ ಕಂಪೆನಿಗಳ ಟ್ಯಾಬ್ಲೆಟ್‌ಗಳ ಮಾಹಿತಿಯನ್ನು ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್ ಖರೀದಿಸಿ.
ವಿವಿಧ ಕಂಪೆನಿಗಳ ಆಕರ್ಷಕ ಟ್ಯಾಬ್ಲೆಟ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಆಪಲ್ ಐಪ್ಯಾಡ್ 4 ವೈಫೈ
ವಿಶೇಷತೆ:
9.7 ಇಂಚಿನ ಟಚ್‌ಸ್ಕ್ರೀನ್
ಐಓಎಸ್ 6 ಓಎಸ್
A6X ಕ್ವಾಡ್ ಕೋರ್ ಪ್ರೊಸೆಸರ್
5 ಎಂಪಿ ಐಸೈಟ್ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮೆಮೋರಿ
ಬ್ಲೂಟೂತ್,ವೈಫೈ
42.5 Watt ಬ್ಯಾಟರಿ

ನೆಕ್ಸಸ್ 7 ಟ್ಯಾಬ್ಲೆಟ್
ವಿಶೇಷತೆ:
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
NVIDIA ಟೆಗ್ರಾ 3 ಕ್ವಾಡ್ ಕೋರ್ ಪ್ರೊಸೆಸರ್
7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್ ( 1280x800 ಪಿಕ್ಸೆಲ್)
1 GB RAM
1.2 ಎಂಪಿ ಮುಂದುಗಡೆ ಕ್ಯಾಮೆರಾ
16/32 ಜಿಬಿ ಆಂತರಿಕ ಮೆಮೋರಿ
ವೈಫೈ,ಬ್ಲೂಟೂತ್ ಇದೆ, ಆದರೆ 3ಜಿ ಇಲ್ಲ
4325mAh ಬ್ಯಾಟರಿ

ಏಸಸ್ ಫೋನ್‌ಪ್ಯಾಡ್ ಟ್ಯಾಬ್ಲೆಟ್
ವಿಶೇಷತೆ:
7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.6 GHz ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4270 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಟ್ಯಾಬ್ 3
ವಿಶೇಷತೆ:
7 ಇಂಚಿನ ಟಿಎಫ್‌ಟಿ ಸ್ಕ್ರೀನ್(1024 x 600 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
8/16GB ಆಂತರಿಕ ಮೆಮೋರಿ
1GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್ 3.0,ಯುಎಸ್‌ಬಿ 2.0,
4,000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 510
ವಿಶೇಷತೆ:
8 ಇಂಚಿನ ಕೆಪಾಸಿಟಿವ್ ಟಚ್ ಸ್ಕ್ರೀನ್(1280 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.6-GHz ಕ್ವಾಡ್ ಕೋರ್ ಪ್ರೊಸೆಸರ್
5ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
16GB ಆಂತರಿಕ ಮೆಮೊರಿ
ವೈಫೈ,3ಜಿ, ಎಸ್ ಪೆನ್
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4,600mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಟ್ಯಾಬ್ಲೆಟ್ ಝಡ್
ವಿಶೇಷತೆ:
10.1 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1920x1200 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಸ್ನಾಪ್‌ಡ್ರಾಗನ್ ಎಸ್4 ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಯುಎಸ್‌ಬಿ,ಎಚ್‌ಡಿಎಂಐ,2G,3G,ಜಿಪಿಎಸ್,ಬ್ಲೂಟೂತ್
6000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಟ್ಯಾಬ್ 3
ವಿಶೇಷತೆ:
7 ಇಂಚಿನ ಟಿಎಫ್‌ಟಿ ಸ್ಕ್ರೀನ್(1024 x 600 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
8/16GB ಆಂತರಿಕ ಮೆಮೋರಿ
1GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್ 3.0,ಯುಎಸ್‌ಬಿ 2.0,
4,000 mAh ಬ್ಯಾಟರಿ

ಹುವಾವೇ ಮೀಡಿಯಾ ಪ್ಯಾಡ್ 10
ವಿಶೇಷತೆ:
10.1 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
3 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ, ಜಿಪಿಆರ್‌ಎಸ್,ಇಡಿಜಿಇ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
6600 mAh ಬ್ಯಾಟರಿ

ನೆಕ್ಸಾಸ್ 7 ಸಿ ಟ್ಯಾಬ್ಲೆಟ್
ವಿಶೇಷತೆ:
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 800 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.2 ಎಂಪಿ ಹಿಂದುಗಡೆ ಕ್ಯಾಮೆರಾ
1 GB RAM
32 GB ಆಂತರಿಕ ಮೆಮೋರಿ
4325 mAh ಬ್ಯಾಟರಿ


Click it and Unblock the Notifications