Subscribe to Gizbot

ಯುಗಾದಿ ಅಂಡ್ರಾಯ್ಡ್‌ ಅಪ್ಲಿಕೇಶನ್‌

Posted By:

ಹಿಂದೂ ಧಾರ್ಮಿಕ ಪಂಚಾಗದ ಪ್ರಕಾರ ನೂತನ ಸಂವತ್ಸರದ ಮೊದಲ ದಿನ ಯುಗಾದಿ. ಪ್ರತಿ ವರುಷ ಚೈತ್ರ ಮಾಸ, ಶುಕ್ಲ ಪಕ್ಷದ ಪಾಡ್ಯದ ತಿಥಿಯಂದು ಈ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತದೆ. ವಸಂತ ಋತು ಆರಂಭವಾಗುವುದು ಇಂದಿನಿಂದ.

ಯುಗ-ಯುಗಗಳು ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಬಾಳಿನ ಸಿಹಿ -ಕಹಿಗಳ ಘಟನೆಗಳನ್ನು ಸಮಾನವಾಗಿ ಸ್ವೀಕರಿಸಿದ್ರೆ ಬಾಳು ಬಂಗಾರ ಎನ್ನುವಂತೆ ಗಿಜ್ಬಾಟ್ ಈ ಭಾರಿ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿರುವ ಯುಗಾದಿ ಅಪ್ಲಿಕೇಶನ್‌ಗಳನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ, ನಿಮ್ಮ ಆಂಡ್ರಾಯ್ಡ್ ಫೋನ್‌ನಿಂದ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಳ್ಳಿ.

ಇದನ್ನೂ ಓದಿ : ಟಾಪ್‌- 10 ಲೈವ್‌ ವಾಲ್‌ಪೇಪರ್‌ ಅಪ್ಲಿಕೇಶನ್‌

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಯುಗಾದಿ ಅಂಡ್ರಾಯ್ಡ್‌ ಅಪ್ಲಿಕೇಶನ್‌

ಯುಗಾದಿ ಅಂಡ್ರಾಯ್ಡ್‌ ಅಪ್ಲಿಕೇಶನ್‌

Yugad forU

ಯುಗಾದಿ ಅಂಡ್ರಾಯ್ಡ್‌ ಅಪ್ಲಿಕೇಶನ್‌

ಯುಗಾದಿ ಅಂಡ್ರಾಯ್ಡ್‌ ಅಪ್ಲಿಕೇಶನ್‌

Ugadi Special - Wallpaper SMS

ಯುಗಾದಿ ಅಂಡ್ರಾಯ್ಡ್‌ ಅಪ್ಲಿಕೇಶನ್‌

ಯುಗಾದಿ ಅಂಡ್ರಾಯ್ಡ್‌ ಅಪ್ಲಿಕೇಶನ್‌

Ugadi ( Happy New Year )

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot