ಝಿಂಕ್‌ನಿಂದ ಕಡಿಮೆ ಬೆಲೆಯ ಟ್ಯಾಬ್ಲೆಟ್ ಬಿಡುಗಡೆ
oi
-Ashwath
By Ashwath
ಝಿಂಕ್ ಕಂಪೆನಿ ಕಡಿಮೆ ಬೆಲೆಯ ಟ್ಯಾಬ್ಲೆಟ್‌ನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಝಿಂಕ್ ಝಡ್605 ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದ್ದು,7,999, ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
3ಜಿ ಸಪೋರ್ಟ್ ಮಾಡುವ ಟ್ಯಾಬ್ಲೆಟ್, 250 ಗ್ರಾಂ ತೂಕವನ್ನು ಹೊಂದಿದೆ. 2 ಎಂಪಿ ಹಿಂದುಗಡೆ ಕ್ಯಾಮೆರಾ,ಮುಂದುಗಡೆ ವಿಜಿಎ ಕ್ಯಾಮೆರಾ,512 ಎಂಬಿ ರ್‍ಯಾಮ್‌ನ್ನು ಟ್ಯಾಬ್ಲೆಟ್ ಒಳಗೊಂಡಿದೆ.

ಝಿಂಕ್ ಝಡ್605
ವಿಶೇಷತೆ:
6.5 ಇಂಚಿನ ಕೆಪಾಸಿಟಿವ್ ಮಲ್ಟಿ ಟಚ್‌ಸ್ಕ್ರೀನ್(800 x 480 ಪಿಕ್ಸೆಲ್)
ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ
ಇದನ್ನೂ ಓದಿ: ಗೂಗಲ್‌ನ ಟಾಪ್ 10 ವಿಶೇಷ ಉತ್ಪನ್ನಗಳು
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Thursday, January 16, 2014, 12:50 [IST]
Other articles published on Jan 16, 2014


Click it and Unblock the Notifications