India

ಇತ್ತೀಚಿಗೆ ಬಿಡುಗಡೆ ಆದ ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಬೊಂಬಾಟ್ ಆಫರ್!

ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಗಳ ಪೈಕಿ ಅಮೆಜಾನ್ ತಾಣವು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಈ ದೈತ್ಯ ಇ ಕಾಮರ್ಸ್‌ ತಾಣವು ಒಂದಿಲ್ಲೊಂದು ಆಫರ್ ಮೂಲಕ ಗ್ರಾಹಕರನ್ನು ಸೆಳೆಯುತ್ತಲೇ ಮುನ್ನೆಡೆದಿದೆ. ಆ ಪೈಕಿ ವಿಶೇಷ ಸೇಲ್ ಮೇಳಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಆಫರ್ ನೀಡಿ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಹಾಗೆಯೇ ಸ್ಪೆಷಲ್ ಮಾರಾಟ ಇಲ್ಲದ ಸಂದರ್ಭಗಳಲ್ಲಿಯೂ ಕೆಲವು ಆಯ್ದ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ಲಭ್ಯ.

ಇತ್ತೀಚಿಗೆ ಬಿಡುಗಡೆ ಆದ ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಬೊಂಬಾಟ್ ಆಫರ್!

ಅಗ್ಗದ ಬೆಲೆಯ ಫೋನ್‌ಗಳು ಸೇರಿದಂತೆ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಅಮೆಜಾನ್‌ ತಾಣದಲ್ಲಿ ಗ್ರಾಹಕರ ಖರೀದಿಗೆ ಲಭ್ಯ. ಹಾಗೆಯೇ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ನೂತನ ಫೋನ್‌ಗಳು ಸೇರಿದಂತೆ ಈಗಾಗಲೇ ಜನಪ್ರಿಯ ಆಗಿರುವ ಫೋನ್‌ಗಳು ಸಹ ಕೊಡುಗೆಯಲ್ಲಿ ಲಭ್ಯ. ಇದರೊಂದಿಗೆ ಕೆಲವು ಆಯ್ದ ಫೋನ್‌ಗಳಿಗೆ ಬ್ಯಾಂಕ್‌ಗಳ ಆಫರ್ ಸಹ ಲಭ್ಯ ಇರುತ್ತದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಬೆಸ್ಟ್ ಡಿಸ್ಕೌಂಟ್ ಪಡೆದ ಶಿಯೋಮಿ ಹಾಗೂ ರಿಯಲ್‌ಮಿ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಅಗ್ನಿ 5G ಫೋನ್
ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದುದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

Lava Agni 5G Fiery Blue (8GB RAM, 128GB Storage)
₹19,999.00
₹23,999.00
17%

ಶಿಯೋಮಿ 11 ಲೈಟ್ 5G NE ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

Xiaomi 11 Lite NE 5G (Vinyl Black 6GB RAM 128 GB Storage) | Slimmest (6.81mm) & Lightest (158g) 5G Smartphone | 10-bit AMOLED with Dolby Vision | 6 Months Free Screen Replacement for Prime
₹26,999.00
₹31,999.00
16%

iQOO Z3 ಸ್ಮಾರ್ಟ್‌ಫೋನ್‌
ಐಕ್ಯೂಒ Z3 2408x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌+ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

iQOO Z3 5G (Cyber Blue, 6GB RAM, 128GB Storage) | India's First SD 768G 5G Processor | 55W FlashCharge | Upto 9 Months No Cost EMI | 6 Months Free Screen Replacement
₹19,990.00
₹22,990.00
13%

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

Samsung Galaxy M32 5G (Sky Blue, 6GB RAM, 128GB Storage)
₹16,999.00
₹23,999.00
29%

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB RAM + 128GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

Redmi Note 10T 5G (Mint Green, 4GB RAM, 64GB Storage) | Dual5G | 90Hz Adaptive Refresh Rate | MediaTek Dimensity 700 7nm Processor

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ ಹೆಚ್‌ಡಿ+ ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Samsung Galaxy M52 5G (Blazing Black, 6GB RAM, 128GB Storage) Latest Snapdragon 778G 5G | sAMOLED 120Hz Display
₹25,999.00
₹34,999.00
26%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X