Home
Deal of the day

Oppo ಸಂಸ್ಥೆಯ 8GB RAM ಇರುವ ಈ ಫೋನ್‌ ಈಗ ಭಾರೀ ಆಫರ್‌ನಲ್ಲಿ ಲಭ್ಯ!

ಅಮೆಜಾನ್‌ ತಾಣವು ಮೊಬೈಲ್‌ಗಳಿಗೆ ಏನಾದರೊಂದು ವಿಶೇಷ ರಿಯಾಯಿತಿ ನೀಡುತ್ತ ಸಾಗಿದೆ. ಅದರಲ್ಲಿಯೂ ಯಾವುದಾದರೂ ಹಬ್ಬ ಹಾಗೂ ವಿಶೇಷ ದಿನಗಳು ಬಂದಾಗ ಇನ್ನಷ್ಟು ಆಕರ್ಷಕ ಕೊಡುಗೆ ಲಭ್ಯ ಮಾಡುತ್ತದೆ. ಸದ್ಯ ಒಪ್ಪೋ ಕಂಪನಿಯ ಒಪ್ಪೋ F25 ಪ್ರೊ 5G (Oppo F25 Pro 5G) ಮೊಬೈಲ್‌ ಸಖತ್ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯ ಮಾಡುತ್ತದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ತನ್ನ ವೆಬ್‌ಸೈಟ್‌ನಲ್ಲಿ ಒಪ್ಪೋ ಸಂಸ್ಥೆಯ ಒಪ್ಪೋ F25 ಪ್ರೊ 5G (OPPO F25 Pro 5G) ಮೊಬೈಲ್‌ ಶೇ. 17% ರಷ್ಟು ನೇರ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಫೋನಿನ 8 GB RAM + 128 GB ವೇರಿಯಂಟ್‌ ಆಫರ್‌ನಲ್ಲಿ 23,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಇತರೆ ಆಫರ್‌ ಸಹ ಲಭ್ಯ.

Oppo ಸಂಸ್ಥೆಯ 8GB RAM ಇರುವ ಈ ಫೋನ್‌ ಈಗ ಭಾರೀ ಆಫರ್‌ನಲ್ಲಿ ಲಭ್ಯ!

ಈ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಇದರೊಂದಿಗೆ ಇದರ ಮೊದಲ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಮೊಬೈಲ್‌ 8GB + 128GB ಹಾಗೂ 8GB + 256GB ವೇರಿಯಂಟ್‌ ಆಯ್ಕೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಹಾಗಾದರೇ ಒಪ್ಪೋ F25 ಪ್ರೊ 5G ಫೋನಿನ ಇತರೆ ಫೀಚರ್ಸ್‌ ಮುಂದೆ ನೋಡೋಣ ಬನ್ನಿರಿ.

ಒಪ್ಪೋ F25 ಪ್ರೊ 5G - ಫೀಚರ್ಸ್‌

ಒಪ್ಪೋ F25 ಪ್ರೊ 5G ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಕರ್ವ್ಡ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, 2412×1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್, ಪಾಂಡಾ ಗ್ಲಾಸ್ ರಕ್ಷಣೆ ಸೌಲಭ್ಯವನ್ನು ಈ ಫೋನ್‌ನಲ್ಲಿ ಕಾಣಬಹುದು.

ಒಪ್ಪೋ F25 ಪ್ರೊ 5G ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದರ ಜೊತೆಗೆ ಮಾಲಿ-G68 MC4 ಜಿಪಿಯು ಸಪೋರ್ಟ್‌ ಸಹ ಇದೆ. ಹಾಗೆಯೇ 8GB + 128GB ಸ್ಟೋರೇಜ್‌ ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಸಹ ಕಾಣಬಹುದು.

ಒಪ್ಪೋ F25 ಪ್ರೊ 5G ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸರ್‌ ಸೌಲಭ್ಯದಲ್ಲಿ ಇದೆ. ಹಾಗೆಯೇ ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮರಾ ಸೆನ್ಸರ್‌ ಪಡೆದಿದ್ದು, ಮೂರನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಕ್ಯಾಮರಾ ಜೊತೆಗೆ ಮೆಗಾ ಪಿಕ್ಸೆಲ್‌ OV02B10 ಸೆನ್ಸಾರ್‌ ಹೊಂದಿದೆ. ಇದರ ಜೊತೆಗೆ ಸೋನಿ IMX615 ಸೆನ್ಸರ್‌ನೊಂದಿಗೆ 32 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.

ಒಪ್ಪೋ F25 ಪ್ರೊ 5G ಫೋನ್‌ 67W ಸೂಪರ್‌ವೂಕ್ ಚಾರ್ಜಿಂಗ್‌ ಸಪೋರ್ಟ್‌ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಇದರ ಜೊತೆಗೆ ಧೂಳು ಮತ್ತು ನೀರು ನಿರೋಧಕ (IP65) ರೇಟಿಂಗ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G SA/NSA, ಡ್ಯುಯಲ್ 4G VoLTE, ವೈ ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.2, ಜಿಪಿಎಸ್‌/ ಗ್ಲೋನಾಸ್, ಯುಎಸ್‌ಬಿ ಟೈಪ್-ಸಿ ಸಪೋರ್ಟ್‌ ಇದೆ.

Best Mobiles in India

English summary
Amazon Price drop on Oppo F25 Pro 5G on amazon website. check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+