ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌: ಗ್ರಾಹಕರಿಗೆ ಡಿಸ್ಕೌಂಟ್‌ಗಳ ಸುರಿಮಳೆ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಅಮೆಜಾನ್‌ ಇದೀಗ ಗ್ರೇಟ್‌ ಪ್ರೀಡಂ ಫೆಸ್ಟಿವಲ್‌ ಸೇಲ್‌ ಮೂಲಕ ಮರಳಿದೆ. ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆ ಸಾಕಷ್ಟು ಆಫರ್‌ಗಳನ್ನು ಹೊತ್ತು ತಂದಿದೆ. ಸ್ವಾತಂತ್ರ್ಯೋತ್ಸವದ ಸಮಯದಲ್ಲಿ ಬಂದಿರುವ ಈ ಸೇಲ್‌ನಲ್ಲಿ ಗ್ರಾಹಕರು ಊಹಿಸಲಾರದ ಬಿಗ್‌ ಡೀಲ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಸೇಲ್‌ ಆಗಸ್ಟ್‌ 6 ರಿಂದ ಶುರುವಾಗಲಿದ್ದು, ಇದೇ ಆಗಸ್ಟ್ 10 ರವರೆಗೆ ನಡೆಯಲಿದೆ. ನಾಳೆಯಿಂದ ಪ್ರಾರಂಭವಾಗುವ ಈ ಸೇಲ್‌ ಇದೀಗ ಒಂದು ದಿನ ಮುಂಚಿತವಾಗಿ ಅಮೆಜಾನ್‌ ಪ್ರೈಮ್‌ ಗ್ರಾಹಕರಿಗೆ ಲೈವ್‌ ಆಗಿದೆ.

ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌: ಡಿಸ್ಕೌಂಟ್‌ಗಳ ಸುರಿಮಳೆ!

ಹೌದು, ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌ 2022 ಪ್ರೈಮ್‌ ಸದಸ್ಯರಿಗಾಗಿ ಈಗಾಗಲೇ ಲೈವ್‌ ಆಗಿದೆ. ಪ್ರೈಮ್‌ ಸದಸ್ಯರಲ್ಲದವರಿಗೆ ಆಗಸ್ಟ್‌ 6 ರಿಂದ ಸೇಲ್‌ ಲೈವ್‌ ಆಗಲಿದೆ. ಇನ್ನು ಈ ಸೇಲ್‌ನಲ್ಲಿ ಅಮಜಾನ್‌ ಮಾರಾಟಗಾರರು ಸ್ಮಾರ್ಟ್‌ಫೋನ್‌ಗಳು, ಕನ್ಯೂಮರ್‌ ಎಲೆಕ್ಟ್ರಾನಿಕ್ಸ್‌, ಫ್ಯಾಷನ್‌ ಮತ್ತು ಬ್ಯೂಟಿ, ಮನೆ ಮತ್ತ ಅಡುಗೆ ಮನೆ ಉಪಕರಣಗಳು, ಟಿವಿಗಳು, ದಿನಸಿಗಳು ಸೇರಿದಂತೆ ಅನೇಕ ಪ್ರಾಡಕ್ಟ್‌ಗಳ ಮೇಲೆ ಹೆಚ್ಚಿನ ಡೀಲ್‌ಗಳನ್ನು ನೀಡುತ್ತಿದ್ದಾರೆ. ಆದರಿಂದ ನಿವು ಯಾವುದೇ ಪ್ರಾಡಕ್ಟ್‌ಗಳನ್ನು ಖರೀದಿಸಿದರೂ ಬಿಗ್‌ ಆಫರ್‌ ಗ್ಯಾರಂಟಿ ಎನ್ನಲಾಗ್ತಿದೆ.

ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌: ಡಿಸ್ಕೌಂಟ್‌ಗಳ ಸುರಿಮಳೆ!

ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌ನಲ್ಲಿ ಫ್ಲಾಟ್ ರಿಯಾಯಿತಿಗಳನ್ನು ಹೊರತುಪಡಿಸಿ, ಬಳಕೆದಾರರು ಆಯ್ದ ಬ್ಯಾಂಕ್ ಕಾರ್ಡ್‌ಗಳಲ್ಲಿಯೂ ಕೂಡ ಬ್ಯಾಂಕ್‌ ಆಫರ್‌ಗಳನ್ನು ಪಡೆದುಕೊಳ್ಳಬಹುದು. ಈ ಸೇಲ್‌ನಲ್ಲಿ ಶಾಪಿಂಗ್ ಮಾಡುವ ಖರೀದಿದಾರರು SBI ಕ್ರೆಡಿಟ್ ಕಾರ್ಡ್‌ಗಳು ಮತ್ತು ಕ್ರೆಡಿಟ್ EMI ನಲ್ಲಿ ಹೆಚ್ಚುವರಿ 10% ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದು ಎನ್ನಲಾಗಿದೆ. ಇದರಲ್ಲಿ ಬಜಾಜ್ ಫಿನ್‌ಸರ್ವ್ ಇಎಂಐ ಕಾರ್ಡ್, ಅಮೆಜಾನ್ ಪೇ, ಐಸಿಐಸಿಐ ಕ್ರೆಡಿಟ್ ಕಾರ್ಡ್, ಅಮೆಜಾನ್ ಪೇ ಲೇಟರ್ ಬಳಸಿ ನೋ ಕಾಸ್ಟ್‌ಇಎಂಐ ಆಯ್ಕೆಗಳನ್ನು ಪಡೆಯಬಹುದು. ಹಾಗಾದ್ರೆ ಅಮೆಜಾನ್‌ ಗ್ರೇಟ್‌ ಪ್ರೀಡಂ ಫೆಸ್ಟಿವಲ್‌ ಸೇಲ್‌ನಲ್ಲಿ ನೀವು ಪಡೆದುಕೊಳ್ಳಬಹುದಾದ ಆಫರ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌: ಡಿಸ್ಕೌಂಟ್‌ಗಳ ಸುರಿಮಳೆ!

ಅಮೆಜಾನ್‌ ಸೇಲ್‌ನಲ್ಲಿ ಡಿಸ್ಕೌಂಟ್‌ ಪಡೆದಿರುವ ಸ್ಮಾರ್ಟ್‌ಫೋನ್‌ಗಳು

ಒನ್‌ಪ್ಲಸ್‌ ನಾರ್ಡ್‌ 2T
ಒನ್‌ಪ್ಲಸ್‌ ನಾರ್ಡ್‌ 2T ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಸೇಲ್‌ನಲ್ಲಿ 28,998ರೂ. ಪ್ರಾರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ವಿಶೇಷ ಕ್ಯಾಶ್‌ಬ್ಯಾಕ್‌ ಆಫರ್‌ ಕೂಡ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್‌ ರೇಟ್‌ ಬೆಂಬಲಿಸುವ ಡಿಸ್‌ಪ್ಲೇ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಬಳಸಿ 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ. ಹಾಗೆಯೇ 960fps ವರೆಗಿನ ಸೂಪರ್ ಸ್ಲೋ ಮೋಷನ್ ವೀಡಿಯೊ ಫೀಚರ್ಸ್‌ ಅನ್ನು ಕೂಡ ನೀಡಲಾಗಿದೆ.

OnePlus Nord 2T 5G (Jade Fog, 8GB RAM, 128GB Storage) - Extra INR 3000 Exchange on Android Devices
₹28,998.00
₹33,999.00
15%

ಒನ್‌ಪ್ಲಸ್‌ 10R
ಒನ್‌ಪ್ಲಸ್‌ 10R ಸ್ಮಾರ್ಟ್‌ಫೋನ್‌ ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌ನಲ್ಲಿ 6 ತಿಂಗಳವರೆಗೆ ನೋ ಕಾಸ್ಟ್‌ EMI ನೊಂದಿಗೆ 4000ರೂ.ಗಳ ರಿಯಾಯಿತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಎಕ್ಸ್‌ಚೇಂಜ್‌ ಮತ್ತು ಬ್ಯಾಂಕ್‌ ಆಫರ್‌ನಲ್ಲಿ ಹೆಚ್ಚುವರಿ 3000 ರೂ.ವರೆಗಿನ ಡಿಸ್ಕೌಂಟ್‌ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

OnePlus 10R 5G (Sierra Black, 8GB RAM, 128GB Storage, 80W SuperVOOC)
₹38,999.00

ಒನ್‌ಪ್ಲಸ್‌ 9 ಪ್ರೊ 5G
ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌ನಲ್ಲಿ ಖರೀದಿದಾರರು ಒನ್‌ಪ್ಲಸ್‌ 9 ಪ್ರೊ 5G ಯಲ್ಲಿ 15,000ರೂ. ವರೆಗೆ ರಿಯಾಯಿತಿಯನ್ನು ಪಡೆಯಬಹುದು. ಇದಲ್ಲದೆ 5000ರೂ. ವರೆಗಿನ ಹೆಚ್ಚುವರಿ ಎಕ್ಸ್‌ಚೇಂಜ್‌ ಆಫರ್‌ ಮತ್ತು SBI ಬ್ಯಾಂಕ್ ಆಫರ್‌ ಅನ್ನು ಪಡೆದುಕೊಳ್ಳಬಹುದು. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.

OnePlus 9 Pro 5G (Morning Mist, 8GB RAM, 128GB Storage)
₹60,999.00
₹64,999.00
6%

ಐಫೋನ್ 13
ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌ನಲ್ಲಿ ಐಫೋನ್ 13 ಕೇವಲ 68,900ರೂ.ಗಳಿಗೆ ಸೇಲ್‌ ಆಗುತ್ತಿದೆ. ಇದು 128GB ರೂಪಾಂತರದ ಆಯ್ಕೆಯಾಗಿದ್ದು, ಇದರ ಮೂಲ ಬೆಲೆ 79,900ರೂ. ಆಗಿದೆ. ಇದರ ಮೇಲೆ ನಿಮಗೆ ಯಾವುದೇ ಬ್ಯಾಂಕ್‌ ಆಫರ್‌ ಲಭ್ಯವುಲ್ಲದಿದ್ದರೂ ನೀವು ನಿಮ್ಮ ಹಳೆಯ ಫೋನ್ ಅನ್ನು ವಿನಿಮಯ ಮಾಡಿಕೊಳ್ಳಬಹುದು. ಅಲ್ಲದೆ ನಿಮ್ಮ ಹಳೆಯ ಫೋನ್‌ಗೆ ಪ್ರತಿಯಾಗಿ 15,000ರೂ. ಪಡೆದುಕೊಳ್ಳಬಹುದಾಗಿದೆ. ಆದರೆ ಇದು ಸಂಪೂರ್ಣವಾಗಿ ನಿಮ್ಮ ಹಳೆಯ ಫೋನ್‌ನ ಸ್ಥಿತಿ ಮತ್ತು ಫೋನ್‌ನ ಬ್ರ್ಯಾಂಡ್‌ನ ಮೇಲೆ ಅವಲಂಬಿತವಾಗಿರುತ್ತದೆ. ಇನ್ನು ಐಫೋನ್ 13 ಫೀಚರ್ಸ್‌ಗಳನ್ನು ಗಮನಿಸವುದಾದರೆ ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಇದು ಐಆರ್ ಆಧಾರಿತ ಫೇಸ್ ಐಡಿಯನ್ನು ಹೊಂದಿದೆ.

Apple iPhone 13 (128GB) - Starlight
₹69,900.00
₹79,900.00
13%

ಇದಲ್ಲದೆ ಅಮೆಜಾನ್‌ ಸೇಲ್‌ನಲ್ಲಿ ಶಾಪರ್‌ಗಳು ಲ್ಯಾಪ್‌ಟಾಪ್‌ಗಳು, ವೇರಿಯೆಬಲ್ಸ್‌ ಡಿವೈಸ್‌ಗಳು ಮತ್ತು ಹೆಡ್‌ಫೋನ್‌ಗಳ ಮೇಲೆ ಶೇಕಡಾ 75 ರಷ್ಟು ರಿಯಾಯಿತಿಯನ್ನು ಪಡೆಯಬಹುದು.

ಅಮೆಜಾನ್‌ ಗ್ರೇಟ್‌ ಫ್ರೀಡಂ ಫೆಸ್ಟಿವಲ್‌ ಸೇಲ್‌: ಡಿಸ್ಕೌಂಟ್‌ಗಳ ಸುರಿಮಳೆ!

ಅಲ್ಲದೆ ಮನೆ ಮತ್ತು ಅಡಿಗೆ ಉತ್ಪನ್ನಗಳ ಮೇಲೆ ಶೇಕಡಾ 60 ರಷ್ಟು ರಿಯಾಯಿತಿ ಪಡೆಯಬಹುದು. ಇದರೊಂದಿಗೆ ಈ ಸೇಲ್‌ನಲ್ಲಿ ಸ್ಮಾರ್ಟ್ ಟಿವಿಗಳು ಮತ್ತು ಉಪಕರಣಗಳ ಮೇಲೆ ಶೇಕಡಾ 50 ರಷ್ಟು ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Read more about:
Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X