ಜನಪ್ರಿಯ 'ಸ್ಮಾರ್ಟ್‌ ಬ್ಯಾಂಡ್‌' ಡಿವೈಸ್‌ಗಳಿಗೆ Amazon ಭರ್ಜರಿ ಡಿಸ್ಕೌಂಟ್‌ ನೀಡಿದೆ!

ಇ ಕಾಮರ್ಸ್‌ ದೊಡ್ಡಣ್ಣ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಪ್ರಸ್ತುತ ಚಾಲ್ತಿ ಇರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಹಲವು ಆಕರ್ಷಕ ರಿಯಾಯಿತಿಗಳಿಂದ ಗಮನ ಸೆಳೆದಿದೆ. ದೀಪಾವಳಿ ಹಬ್ಬದ ಅಂಗವಾಗಿ ಅಮೆಜಾನ್ (Amazon) ಆಯೋಜಿಸಿರುವ ಈ ಸೇಲ್‌ ಮೇಳದಲ್ಲಿ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌, ಸ್ಮಾರ್ಟ್‌ ಟಿವಿಗಳು ಸೇರಿದಂತೆ ಸ್ಮಾರ್ಟ್‌ ವಾಚ್‌ ಹಾಗೂ ಸ್ಮಾರ್ಟ್‌ ಬ್ಯಾಂಡ್‌ ಡಿವೈಸ್‌ಗಳಿಗೂ ಭರಪೂರ ಆಫರ್ ನೀಡಲಾಗಿದೆ.

ಈ 'ಸ್ಮಾರ್ಟ್‌ ಬ್ಯಾಂಡ್‌' ಡಿವೈಸ್‌ಗಳಿಗೆ Amazon ಭರ್ಜರಿ ಡಿಸ್ಕೌಂಟ್‌ ನೀಡಿದೆ!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ದೀಪಾವಳಿ ಈ ವಿಶೇಷ ಸೇಲ್‌ನಲ್ಲಿ ಫೋನ್‌ಗಳು ಸೇರಿದಂತೆ ಇತರೆ ಎಲೆಕ್ಟ್ರಾನಿಕ್‌ ಉತ್ಪನ್ನಗಳಿಗೆ ಅಧಿಕ ರಿಯಾಯಿತಿ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಸ್ಮಾರ್ಟ್‌ ವಾಚ್‌ ಹಾಗೂ ಸ್ಮಾರ್ಟ್‌ ಬ್ಯಾಂಡ್‌ ಡಿವೈಸ್‌ಗಳಿಗೂ ಭರ್ಜರಿ ರಿಯಾಯಿತಿ ನೀಡಲಾಗಿದೆ. ಅದರಲ್ಲಿಯೂ ಗ್ರಾಹಕ ಸ್ನೇಹಿ ಪ್ರೈಸ್‌ಟ್ಯಾಗ್‌ನಲ್ಲಿರುವ ಸ್ಮಾರ್ಟ್‌ ಬ್ಯಾಂಡ್‌ ಡಿವೈಸ್‌ಗಳು ಇನ್ನಷ್ಟು ಅಗ್ಗದ ಬೆಲೆಗೆ ಸಿಗಲಿವೆ.

ಈ 'ಸ್ಮಾರ್ಟ್‌ ಬ್ಯಾಂಡ್‌' ಡಿವೈಸ್‌ಗಳಿಗೆ Amazon ಭರ್ಜರಿ ಡಿಸ್ಕೌಂಟ್‌ ನೀಡಿದೆ!

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಸ್ಮಾರ್ಟ್‌ ಬ್ಯಾಂಡ್‌ ಡಿವೈಸ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ಲಭ್ಯ ಇವೆ. ಶಿಯೋಮಿ, ಹುವಾವೆ, ಒಪ್ಪೋ ಸೇರಿದಂತೆ ಇತರೆ ಬ್ರ್ಯಾಂಡ್‌ಗಳ ಡಿವೈಸ್‌ಗಳು ಗಮನ ಸೆಳೆದಿವೆ. ಇನ್ನು ಈ ಡಿವೈಸ್‌ಗಳು ಅತ್ಯುತ್ತಮ ಫಿಟ್ನೆಸ್ ಫೀಚರ್ಸ್‌ಗಳನ್ನು ಒಳಗೊಂಡಿವೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದ ಸ್ಮಾರ್ಟ್‌ ಬ್ಯಾಂಡ್‌ ಡಿವೈಸ್‌ ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮಿ ಸ್ಮಾರ್ಟ್ ಬ್ಯಾಂಡ್ 5
ಮಿ ಸ್ಮಾರ್ಟ್ ಬ್ಯಾಂಡ್ 5 ಡಿವೈಸ್ 126x294 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 1.6-ಇಂಚಿನ ಅಮೋಲೆಡ್ ಕಲರ್ ಫುಲ್ ಟಚ್ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 16 ಬಿಟ್ ಕಲರ್ ಮತ್ತು 450 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದು ಮಿ ಸ್ಮಾರ್ಟ್ ಬ್ಯಾಂಡ್ 4 ಗಿಂತ ಸುಮಾರು 20% ಹೆಚ್ಚಿನ Display areaವನ್ನು ಹೊಂದಿದೆ. ಇನ್ನು ಈ ಹೊಸ ಫಿಟ್‌ನೆಸ್ ಬ್ಯಾಂಡ್ ನಿಯಮಿತ ಬಳಕೆಯಲ್ಲಿ 14 ದಿನಗಳ ಬ್ಯಾಟರಿ ಅವಧಿಯನ್ನು ಮತ್ತು ಪವರ್‌ ಸೇವ್‌ ಮೋಡ್‌ನಲ್ಲಿ 21 ದಿನಗಳ ಬ್ಯಾಟರಿ ಅವಧಿಯನ್ನು ಹೊಂದಿದೆ. ಸುಮಾರು 11 ವೃತ್ತಿಪರ ಕ್ರೀಡಾ ವಿಧಾನಗಳನ್ನು ಒಳಗೊಂಡಿದೆ. ಅಲ್ಲದೆ ಹೆಲ್ತ್‌ ಮತ್ತು ಫಿಟ್ನೆಸ್ ಫೀಚರ್ಸ್‌ಗಳಿಗೆ ಸಂಬಂಧಿಸಿದಂತೆ 24x7 ಹೃದಯ ಬಡಿತ ಮೇಲ್ವಿಚಾರಣೆ, ವಿಶ್ರಾಂತಿ ಹೃದಯ ಬಡಿತ, ನಿದ್ರೆಯ ಮೇಲ್ವಿಚಾರಣೆ, ಗಾಡ ನಿದ್ರೆ, ಲಘು ನಿದ್ರೆ, ಒತ್ತಡ ಮೇಲ್ವಿಚಾರಣೆ, ಕ್ಯಾಲೋರಿ ಎಣಿಕೆ ಮತ್ತು ಗುರಿ ನಿರ್ಧಾರದಂತಹ ಫಿಚರ್ಸ್‌ಗಳನ್ನ ಹೊಂದಿದೆ.

Mi Smart Band 5 – India’s No. 1 Fitness Band, 1.1-inch AMOLED Color Display, Magnetic Charging, 2 Weeks Battery Life, Personal Activity Intelligence (PAI), Women’s Health Tracking
₹1,999.00
₹2,999.00
33%

ಹುವಾವೇ ಬ್ಯಾಂಡ್‌ 6
ಹುವಾವೇ ಬ್ಯಾಂಡ್ 6 ಡಿವೈಸ್ 194x368 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 1.47-ಇಂಚಿನ ಅಮೋಲೆಡ್ ಫುಲ್-ವ್ಯೂ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 64 % ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಫಿಟ್ನೆಸ್‌ ಬ್ಯಾಂಡ್‌ನಲ್ಲಿ 96 ಕ್ಕೂ ಹೆಚ್ಚು ವರ್ಕೌಟ್‌ ಮೋಡ್‌ಗಳನ್ನು ನೀಡಲಾಗಿದೆ. ಇದರಲ್ಲಿ ರನ್ನಿಂಗ್‌, ಸ್ವಿಮ್ಮಿಂಗ್‌, ಎಲಿಪ್ಟಿಕಲ್, ರೋಯಿಂಗ್, ಟ್ರೆಡ್‌ಮಿಲ್ ಮುಂತಾದ ಮೋಡ್‌ಗಳನ್ನು ನೀಡಲಾಗಿದೆ. ಇದು ಮ್ಯಾಗ್ನೆಟಿಕ್ ಚಾರ್ಜಿಂಗ್ ಥಿಂಬಲ್ ಅನ್ನು ಹೊಂದಿದೆ. ಹಾಗೆಯೇ ಇದು ಎರಡು ವಾರಗಳ ಬ್ಯಾಟರಿ ಅವಧಿಯನ್ನು ಅಥವಾ 10 ದಿನಗಳವರೆಗೆ ಭಾರೀ ಬಳಕೆಯೊಂದಿಗೆ ನೀಡುತ್ತದೆ.

HONOR Band 6 Meteorite Black - 1.47'' AMOLED Touch Display, Smart Watch Like Design, 14 Days Battery, SpO2, 24/7 Heart Rate, Stress & Sleep Monitor, Personalised Watch Faces, Workout Auto-Detection
₹2,499.00
₹5,999.00
58%

ಒನ್‌ಪ್ಲಸ್ ಸ್ಮಾರ್ಟ್‌ ಬ್ಯಾಂಡ್
ಒನ್‌ಪ್ಲಸ್ ಬ್ಯಾಂಡ್ ಡಿವೈಸ್‌ 126 x 294 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 1.1-ಇಂಚಿನ ಅಮೋಲೆಡ್ ಕಲರ್ ಫುಲ್ ಟಚ್ ಡಿಸ್‌ಪ್ಲೇಯನ್ನು ಹೊಂದಿದೆ. ಮಿ ಬ್ಯಾಂಡ್‌ 5 ಡಿವೈಸ್‌ 450 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. 13 ವ್ಯಾಯಾಮ ವಿಧಾನಗಳನ್ನು ಒನ್‌ಪ್ಲಸ್ ಇದರಲ್ಲಿ ಮೊದಲೇ ಲೋಡ್ ಮಾಡಿದೆ. ಒನ್‌ಪ್ಲಸ್ ವೈಯಕ್ತಿಕಗೊಳಿಸಿದ ಹೃದಯ ಬಡಿತ ಎಚ್ಚರಿಕೆಗಳ ಜೊತೆಗೆ ಒನ್‌ಪ್ಲಸ್ ಬ್ಯಾಂಡ್‌ನಲ್ಲಿ ಹೃದಯ ಬಡಿತದ ಮೇಲ್ವಿಚಾರಣೆಯನ್ನು ಸಹ ಒದಗಿಸಿದೆ.

OnePlus Smart Band: 13 Exercise Modes, Blood Oxygen Saturation (SpO2), Heart Rate & Sleep Tracking, 5ATM+Water & Dust Resistant( Android & iOS Compatible)
₹1,899.00
₹2,799.00
32%

ಶಿಯೋಮಿ ಮಿ ಸ್ಮಾರ್ಟ್‌ ಬ್ಯಾಂಡ್‌ 6
ಮಿ ಸ್ಮಾರ್ಟ್ ಬ್ಯಾಂಡ್ 6 1.56-ಇಂಚಿನ (152x486 ಪಿಕ್ಸೆಲ್‌ಗಳು) ಪೂರ್ಣ ಪರದೆಯ AMOLED ಟಚ್ ಡಿಸ್‌ಪ್ಲೇಯನ್ನು ಹೊಂದಿದ್ದು 450 ನಿಟ್‌ಗಳ ಗರಿಷ್ಠ ಹೊಳಪನ್ನು ಮತ್ತು 326 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಒಂದೇ ಚಾರ್ಜ್‌ನಲ್ಲಿ 14 ದಿನಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಶಿಯೋಮಿ ಹೇಳಿಕೊಂಡಿದೆ. ಬ್ಯಾಂಡ್ 5 ಎಟಿಎಂ ನೀರಿನ ಪ್ರತಿರೋಧಕ್ಕೆ ಪ್ರಮಾಣೀಕರಿಸಲ್ಪಟ್ಟಿದೆ ಮತ್ತು ಕ್ಲಿಪ್-ಆನ್ ಮತ್ತು ಕ್ಲಿಪ್-ಆಫ್ ಚಾರ್ಜಿಂಗ್ಗಾಗಿ ಮ್ಯಾಗ್ನೆಟಿಕ್ ಪೋರ್ಟ್ ಅನ್ನು ಹೊಂದಿದೆ. ಮಿ ಸ್ಮಾರ್ಟ್ ಬ್ಯಾಂಡ್ 6 ಒತ್ತಡದ ಮೇಲ್ವಿಚಾರಣೆ, ಆಳವಾದ ಉಸಿರಾಟದ ಮಾರ್ಗದರ್ಶನ ಕಾರ್ಯ ಮತ್ತು ಸ್ತ್ರೀ ಆರೋಗ್ಯ ಟ್ರ್ಯಾಕಿಂಗ್ ಅನ್ನು ಒಳಗೊಂಡಿದೆ. ಹಾಗೆಯೇ ಮಿ ಸ್ಮಾರ್ಟ್ ಬ್ಯಾಂಡ್ 6 ಬ್ಲೂಟೂತ್ v5.0 (BLE) ಸಂಪರ್ಕದೊಂದಿಗೆ ಬರುತ್ತದೆ ಮತ್ತು ಆಂಡ್ರಾಯ್ಡ್ ಮತ್ತು ಐಒಎಸ್ ಸಾಧನಗಳನ್ನು ಬೆಂಬಲಿಸುತ್ತದೆ.

Xiaomi Mi Smart Band 6, 50% Larger 1.56" AMOLED Screen, SpO2 Tracking, Continuous HR, Stress and Sleep Monitoring, 30 Sports Modes, PAI, Women's Health, Quick Replies, 5ATM Water Resistant, Black
₹3,499.00
₹3,999.00
13%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X