Amazon sale 2021: ಬಿಗ್‌ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ ಖರೀದಿಗೆ ಬೆಸ್ಟ್‌ ಟೈಂ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಅಮೆಜಾನ್‌ ವಿಶೇಷ ಸೇಲ್‌ಗಳಿಗೆ ಹೆಸರುವಾಸಿಯಾಗಿದೆ. ಹಬ್ಬ ಹರಿದಿನಗಳಲ್ಲಿ ವಿಶೇಷ ಡಿಸ್ಕೌಂಟ್‌ ಮೇಳಗಳನ್ನು ನಡೆಸುವ ಮೂಲಕ ಗ್ರಾಹಕರಿಗೆ ಬಿಗ್‌ ಡಿಸ್ಕೌಂಟ್‌ ನೀಡುತ್ತಾ ಬಂದಿದೆ. ಸದ್ಯ ಅಮೆಜಾನ್‌ ಆಕ್ಟೋಬರ್‌ 3 ರಿಂದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ ಅನ್ನು ಆಯೋಜಿಸಿದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್ಸ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಗಳನ್ನು ನೀಡುತ್ತಿದೆ. ಅಲ್ಲದೆ ಸ್ಮಾರ್ಟ್‌ಫೋನ್‌ಗಳನ್ನು ಹೆಚ್ಚುವರಿ ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ.

Amazon sale 2021: ಬಿಗ್‌ ಬ್ಯಾಟರಿ ಸಾಮರ್ಥ್ಯದ ಫೋನ್‌ ಖರೀದಿಗೆ ಬೆಸ್ಟ್‌ ಟೈಂ!

ಹೌದು, ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ ಆಕ್ಟೋಬರ್‌ 3ರಿಂದ ಚಾಲ್ತಿಯಲ್ಲಿದೆ. ಈ ಸೇಲ್ ಬಿಗ್‌ ಡಿಸ್ಕೌಂಟ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಬಾರಿಯ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌, ಸ್ಮಾರ್ಟ್‌ವಾಚ್‌ ಸೇರಿದಂತೆ ಹಲವು ಸ್ಮಾರ್ಟ್‌ಡಿವೈಸ್‌ಗಳ ಮೇಲೆ ರಿಯಾಯಿತಿ ದೊರೆಯುತ್ತಿದೆ. ಹಾಗಾದ್ರೆ ಅಮೆಜಾನ್‌ ಸೇಲ್‌ನಲ್ಲಿ 20,000 ಕ್ಕಿಂತ ಕಡಿಮೆ ಬೆಲೆಯಲ್ಲಿ ನೀವು ಖರೀದಿಸಬಹುದಾದ ಬೃಹತ್ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

Amazon sale 2021: ಬಿಗ್‌ ಬ್ಯಾಟರಿ ಸಾಮರ್ಥ್ಯದ ಫೋನ್‌ ಖರೀದಿಗೆ ಬೆಸ್ಟ್‌ ಟೈಂ!

ಪೊಕೊ X3 ಪ್ರೊ
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಕೇವಲ 18,990.ರೂ.ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಗನ್ 860 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 5160mAh ಬ್ಯಾಟರಿ 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ.

Poco X3 Pro(Steel Blue, 6GB RAM, 128GB Storage)
₹18,990.00
₹23,999.00
21%

ಟೆಕ್ನೋ ಪೊವಾ 2
ಟೆಕ್ನೋ ಪೊವಾ 2 ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ ಕೇವಲ 10,999ರೂ. ಬೆಲೆಯಲ್ಲಿ ಲಭ್ಯವಿದೆ. ಇದು 7000mAh ಸಾಮರ್ಥ್ಯದ ಬೃಹತ್‌ ಬ್ಯಾಟರಿ ಸಾಮರ್ಥ್ಯ ಹೊಂದಿರುವುದು ಪ್ರಮುಖ ಹೈಲೈಟ್‌ ಆಗಿದೆ. ಇದನ್ನು 18W ಫಾಸ್ಟ್ ಚಾರ್ಜರ್ ಮೂಲಕ ಟಾಪ್ ಮಾಡಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.9-ಇಂಚಿನ ಬೃಹತ್ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕೂಡ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಮೆರಾ ಹೊಂದಿದೆ.

Tecno POVA 2 (Polar Silver, 4GB RAM, 64GB Storage)| 7000mAh Battery | 48MP Camera | Helio G85
₹10,999.00
₹13,499.00
19%

ರೆಡ್ಮಿ 10 ಪ್ರೈಮ್
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ 6GB RAM ಮತ್ತು 128GB ಆಯ್ಕೆಗೆ 14,499ರೂ.ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇಂಚಿನ LCD ಪ್ಯಾನಲ್ ಅನ್ನು 90Hz ರಿಫ್ರೆಶ್ ದರವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ ಜಿ 88 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 6000mAh ಬ್ಯಾಟರಿಯನ್ನು ಹೊಂದಿದೆ.

Redmi 10 (Prime Phantom Black 6GB RAM 128GB ROM |Helio G88 with extendable RAM Upto 2GB |FHD+ 90Hz Adaptive Sync Display)
₹14,499.00
₹16,999.00
15%

ರೆಡ್ಮಿ 9 ಪವರ್
ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ 6.53-ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊದಿದೆ. ಈ ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಚಾರ್ಜಿಂಗ್ ಬೆಂಬಲಿಸಲಿದೆ. ಸದ್ಯ ಅಮೆಜಾನ್‌ನಲ್ಲಿ ಈ ಫೋನ್‌ 10,499ರೂ.ಗಳಿಗೆ ಮಾರಾಟವಾಗುತ್ತಿದೆ.

Redmi 9 Power (Blazing Blue, 4GB RAM, 64GB Storage) - 6000mAh Battery |FHD+ Screen| 48MP Quad Camera | Alexa Hands-Free Capable
₹10,499.00
₹13,999.00
25%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X