iQOO ಮೊಬೈಲ್‌ಗಳ ಮೇಲೆ ಈಗ ಭರ್ಜರಿ ರಿಯಾಯಿತಿ!

ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಏನಾದರೊಂದು ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಗ್ರಾಹಕರ ಗಮನ ತನ್ನತ್ತ ಸೆಳೆಯುತ್ತದೆ. ಮುಖ್ಯವಾಗಿ ಮೊಬೈಲ್‌, ಸ್ಮಾರ್ಟ್‌ ಡಿವೈಸ್, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೆ ಬೊಂಬಾಟ್ ಕೊಡುಗೆ ನೀಡುತ್ತದೆ. ಇನ್ನು ಆಫರ್ ಇಲ್ಲದ ವೇಳೆಯು ಅತ್ಯುತ್ತಮ ರಿಯಾಯಿತಿ ಲಭ್ಯ ಮಾಡಿರುತ್ತದೆ. ಈ ನಿಟ್ಟಿನಲ್ಲಿ ಅಮೆಜಾನ್ ಆನ್‌ಲೈನ್ ಶಾಪಿಂಗ್ ಗ್ರಾಹಕರ ಫೇಚರೇಟ್ ತಾಣ ಆಗಿ ಕಾಣಿಸಿಕೊಂಡಿದೆ.

iQOO ಮೊಬೈಲ್‌ಗಳ ಮೇಲೆ ಈಗ ಭರ್ಜರಿ ರಿಯಾಯಿತಿ!

ಅಮೆಜಾನ್ ಪ್ಲಾಟ್‌ಫಾರ್ಮ್‌ ಸ್ಪೆಷಲ್ ಮಾರಾಟ ಮೇಳ ಆಯೋಜಿಸುವ ಮೂಲಕ ಪ್ರಮುಖ ಕಂಪನಿಗಳ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ ಲಭ್ಯ ಮಾಡುತ್ತದೆ. ಹಾಗೆಯೇ ಬಜೆಟ್‌ ದರದ ಫೋನ್‌ಗಳಿಂದ ಹೈ ಎಂಡ್ ಫೋನ್‌ಗಳಿಗೂ ಕೊಡುಗೆ ಲಭ್ಯ. ಜೊತೆಗೆ ಇತ್ತೀಚಿಗೆ ಬಿಡುಗಡೆ ಆಗಿರುವ ಫೋನ್‌ ಗಳಿಗೂ ಭರ್ಜರಿ ರಿಯಾಯಿತಿ ಲಭ್ಯ ಇದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿರುವ ಜನಪ್ರಿಯ iQOO ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ 7 ಸ್ಮಾರ್ಟ್‌ಫೋನ್‌
ಐಕ್ಯೂ 7 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 91.4 ಶೇಕಡಾ ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಓರಿಜಿನ್OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಹಾಗೂ 12 GB RAM+ 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೆರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ ಈ ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

iQOO 7 5G (Monster Orange, 8GB RAM, 128GB Storage) | 4GB Extended RAM | Upto 9 Months No Cost EMI | 6 Months Free Screen Replacement
₹29,990.00
₹34,990.00
14%

iQOO Z3 ಸ್ಮಾರ್ಟ್‌ಫೋನ್‌
ಐಕ್ಯೂಒ Z3 ಫೋನ್ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128 GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿ ಯನ್ನು ಬೆಂಬಲಿಸಲಿದೆ.

(Renewed) iQOO Z3 5G (Cyber Blue, 8GB RAM, 256GB Storage)
₹17,999.00
₹26,990.00
33%

ಐಕ್ಯೂ 9 ಸ್ಮಾರ್ಟ್‌ಫೋನ್‌
ಐಕ್ಯೂ 9 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,700 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

iQOO 9 5G (Legend, 8GB RAM, 128GB Storage) | Qualcomm Snapdragon 888+ | 120W FlashCharge | Upto 12 Months No Cost EMI | Extra Rs.3000 Off on Exchange
₹42,990.00
₹49,990.00
14%

iQOO 7 5G ಲೆಜೆಂಡ್ ಸ್ಮಾರ್ಟ್‌ಫೋನ್‌
iQOO 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12 GB RAM ಮತ್ತು 128 GB ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

iQOO 7 Legend 5G (Legendary Track Design, 8GB RAM, 128GB Storage) | 3GB Extended RAM | Upto 12 Months No Cost EMI | 6 Months Free Screen Replacement | Extra Rs.3000 Off on Exchange
₹39,990.00
₹44,990.00
11%

ಐಕ್ಯೂ Z5 ಸ್ಮಾರ್ಟ್‌ಫೋನ್‌
ಐಕ್ಯೂ Z5 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

iQOO Z5 5G (Arctic Dawn, 12GB RAM, 256GB Storage) | Snapdragon 778G 5G Processor | 5000mAh Battery | 44W FlashCharge | Rs.1000 Coupon Discount
₹26,990.00
₹32,990.00
18%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X