ಅಮೆಜಾನ್‌ನಲ್ಲಿ 15,000ರೂ. ಒಳಗಿನ ಈ ಮೊಬೈಲ್‌ಗಳಿಗೆ ಭಾರೀ ರಿಯಾಯಿತಿ!

ಅಮೆಜಾನ್ ತಾಣವು ಗ್ರಾಹಕರನ್ನು ಸೆಳೆಯಲು ವಿಶೇಷ ಮಾರಾಟ ಮೇಳಗಳನ್ನು ಆಯೋಜಿಸುತ್ತದೆ. ಸೇಲ್‌ನಲ್ಲಿ ಮುಖ್ಯವಾಗಿ ಗ್ಯಾಡ್ಜೆಟ್ಸ್‌ ಡಿವೈಸ್‌ಗಳಿಗೆ ಅಧಿಕ ಆಫರ್ ನೀಡುತ್ತದೆ. ಈ ನಿಟ್ಟಿನಲ್ಲಿ ಅಮೆಜಾನ್ ಬಹುತೇಕ ಶಾಪಿಂಗ್ ಪ್ರಿಯರಿಗೆ ಒನ್‌ಸ್ಟಾಪ್‌ ತಾಣ ಎನಿಸಿದೆ. ಪ್ರಮುಖ ಸಂಸ್ಥೆಗಳ ನೂತನ ಫೋನ್‌ಗಳಿಗೂ ಆಫರ್‌ ಲಭ್ಯ ಮಾಡಿ, ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ಸ್ಪೆಷಲ್ ದಿನಗಳಂದು ಅಧಿಕ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ.

ಅಮೆಜಾನ್‌ನಲ್ಲಿ 15,000ರೂ. ಒಳಗಿನ ಈ ಮೊಬೈಲ್‌ಗಳಿಗೆ ಭಾರೀ ರಿಯಾಯಿತಿ!

ಅಮೆಜಾನ್‌ ಪ್ಲಾಟ್‌ಫಾರ್ಮ್ ಯಾವುದೇ ವಿಶೇಷ ಮಾರಾಟ ಇಲ್ಲದೇ ವೇಳೆಯು ಆಯ್ದ ಫೋನ್‌ಗಳಿಗೆ ರಿಯಾಯಿತಿ ಕೊಡುಗೆ ಲಭ್ಯ ಮಾಡಿರುತ್ತದೆ. ಇನ್ನು ಅಮೆಜಾನ್ ತಾಣದಲ್ಲಿ ಎಲ್ಲ ಶ್ರೇಣಿಯ ಫೋನ್‌ಗಳಿಗೂ ಭಾರೀ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಇತ್ತೀಚಿಗೆ ಬಿಡುಗಡೆ ಆಗಿರುವ ಹೊಸ ಮೊಬೈಲ್‌ಗಳಿಗೆ ಬೊಂಬಾಟ್ ಕೊಡುಗೆ ನೀಡಿರುತ್ತದೆ. ಹಾಗೆಯೇ ಅಮೆಜಾನ್‌ ತಾಣವು ಆಯ್ದ ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ದಲ್ಲಿ ಹೆಚ್ಚಿನ ರಿಯಾಯಿತಿ ಪಡೆದ ಬಜೆಟ್‌ ದರದ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ.

Tecno Spark 7 (Spruce Green, 2GB RAM, 32 GB Storage) - 6000mAh Battery|16 MP Dual Camera| 6.52” Dot Notch Display| Octa Core Processor
₹7,699.00
₹8,999.00
14%

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Redmi Note 10S (Deep Sea Blue, 6GB RAM, 64GB Storage) -Super Amoled Display | 64 MP Quad Camera | Alexa Built in
₹12,999.00
₹16,999.00
24%

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 6.52 ಹೆಚ್‌ಡಿ + ಡಾಟ್ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120-Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 16 ಮೆಗಾ ಪಿಕ್ಸೆಲ್‌ ಎಐ ಡ್ಯುಯಲ್ ಹೈ ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Tecno Spark 8 (Atlantic Blue, 4GB, 64GB Storage) | 16MP Dual AI Camera | New Metal Coding Design| 5000mAh | 8MP Selfie Camera with Dual Flashlight
₹10,915.00
₹13,499.00
19%

ರಿಯಲ್‌ಮಿ ನಾರ್ಜೊ 50A ಫೋನ್‌
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000 mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

realme narzo 50 (Speed Blue, 4GB RAM+64GB Storage) Helio G96 Processor | 50MP AI Triple Camera | 120Hz Ultra Smooth Display
₹12,999.00
₹15,999.00
19%

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Samsung Galaxy M12 (Blue,4GB RAM, 64GB Storage) 6000 mAh with 8nm Processor | True 48 MP Quad Camera | 90Hz Refresh Rate
₹9,499.00
₹12,999.00
27%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X