India

ಅಮೆಜಾನ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ 25% ಡಿಸ್ಕೌಂಟ್‌!

ಆನ್‌ಲೈನ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಅಮೆಜಾನ್‌ ನೆಚ್ಚಿನ ತಾಣವಾಗಿದೆ. ಅಮೆಜಾನ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಒಂದಿಲ್ಲೊಂದು ಆಫರ್‌ ನೀಡುತ್ತಲೇ ಬಂದಿದೆ. ವಿಶೇಷ ದಿನಗಳು ಮಾತ್ರವಲ್ಲದೆ ಪ್ರತಿನಿತ್ಯವೂ ವಿಶೇಷ ಡಿಸ್ಕೌಂಟ್‌ಗಳನ್ನು ನೀಡುತ್ತಾ ಬಂದಿದೆ. ಸ್ಮಾರ್ಟ್‌ಫೋನ್‌ ಮಾತ್ರವಲ್ಲದೆ ಅನೇಕ ಗ್ಯಾಜೆಟ್ಸ್‌ಗಳನ್ನು ನೀವು ಅಮೆಜಾನ್‌ನಲ್ಲಿ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದಾಗಿದೆ. ಸದ್ಯ ಅಮೆಜಾನ್‌ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ 25% ಗಿಂತ ಹೆಚ್ಚಿನ ಡಿಸ್ಕೌಂಟ್‌ ನೀಡುತ್ತಿದೆ.

ಅಮೆಜಾನ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ 25% ಡಿಸ್ಕೌಂಟ್‌!

ಹೌದು, ಅಮೆಜಾನ್‌ ತಾಣದಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳ ಮೇಲೆ 25%ಕ್ಕಿಂತ ಹೆಚ್ಚಿನ ಡಿಸ್ಕೌಂಟ್‌ ದೊರೆಯುತ್ತಿದೆ. ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಬ್ಯಾಂಕ್‌ ಆಫರ್‌ ಸೇರಿದಂತೆ ನೋ ಕಾಸ್ಟ್‌ ಇಎಂಐ ಸೌಲಭ್ಯಗಳನ್ನು ಕೂಡ ಕಲ್ಪಿಸಿದೆ. ಇದರಿಂದ ಅಮೆಜಾನ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವುದಕ್ಕೆ ಇದು ಸೂಕ್ತ ಸಮಯವಾಗಿದೆ. ಹಾಗಾದ್ರೆ ಅಮೆಜಾನ್‌ ತಾಣದಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ಪಡೆದುಕೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಟೆಕ್ನೋ ಪೋವಾ 5G
ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.9 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಜೊತೆಗೆ ಬಳಕೆದಾರರು ತನ್ನ ಮೆಮೊರಿ ಫ್ಯೂಷನ್ ತಂತ್ರಜ್ಞಾನದ ಮೂಲಕ RAM ಅನ್ನು 11GB ವರೆಗೆ ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.6 ಅಪರ್ಚರ್ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Tecno POVA 5G (8GB+128GB) |3GB Extended Virtual RAM |Dimensity 900 5G Processor | 120Hz Refresh Rate| 6.9" FHD+ | 6000mAh | 50MP AI Triple Rear Camera, Aether Black
₹19,999.00
₹28,999.00
31%

ಲಾವಾ ಅಗ್ನಿ 5G
ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 90Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

Lava Agni 5G Fiery Blue (8GB RAM, 128GB Storage)
₹19,999.00
₹23,999.00
17%

ರಿಯಲ್‌ಮಿ ನಾರ್ಜೊ 50
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಮತ್ತು 600 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ರಿಯಲ್‌ಮಿ UI 2.0 ಜೊತೆಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6 GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್ಡಾರ್ಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

realme narzo 50 (Speed Blue, 4GB RAM+64GB Storage) Helio G96 Processor | 50MP AI Triple Camera | 120Hz Ultra Smooth Display
₹12,999.00
₹15,999.00
19%

ಐಕ್ಯೂ Z6 5G
ಐಕ್ಯೂ Z6 5G ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್‌OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL JN1 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ 3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

iQOO Z6 5G (Dynamo Black, 4GB RAM, 128GB Storage) | Snapdragon® 695 5G | 120Hz FHD+ Display | 5000mAh Battery | No Cost EMI Upto 9 Months
₹15,499.00
₹19,990.00
22%

ಒಪ್ಪೋ F21 ಪ್ರೊ
ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಲರ್‌OS 12.1 ಜೊತೆಗೆ ರನ್ ಆಗುತ್ತದೆ. ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ Sony IMX709 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು,33W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

OPPO F21 Pro (Cosmic Black, 8GB RAM, 128 Storage) with No Cost EMI/Additional Exchange Offers
₹22,999.00
₹27,999.00
18%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X