Home
Deal of the day

ಡಿಸ್ಕೌಂಟ್‌ನಲ್ಲಿ ಶಿಯೋಮಿ ಫೋನ್‌ ಖರೀದಿಗೆ ಅಮೆಜಾನ್‌ನಲ್ಲಿ ಬೊಂಬಾಟ್ ಕೊಡುಗೆ!

ಜನಪ್ರಿಯ ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆಕರ್ಷಕ ಡಿಸ್ಕೌಂಟ್‌ ಮಾರಾಟ ಮೇಳ ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಮುಖ್ಯವಾಗಿ ಹಬ್ಬದ ದಿನಗಳಂದು ಇಲ್ಲವೇ ಮಂತ್ ಎಂಡ್ ವೇಳೆಯಲ್ಲಿ ಹೆಚ್ಚಿನ ಕೊಡುಗೆ ಘೋಷಿಸುತ್ತದೆ. ಮಾರಾಟ ಮೇಳಗಳಲ್ಲಿ ಪ್ರಮುಖ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ರಿಯಾಯಿತಿ ಲಭ್ಯ ಮಾಡುತ್ತದೆ. ಆ ಪೈಕಿ ಇದೀಗ ರೆಡ್ಮಿ ಸಂಸ್ಥೆಯು ಕೆಲವು ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ.

ಡಿಸ್ಕೌಂಟ್‌ನಲ್ಲಿ ಶಿಯೋಮಿ ಫೋನ್‌ ಖರೀದಿಗೆ ಅಮೆಜಾನ್‌ನಲ್ಲಿ ಬೊಂಬಾಟ್ ಕೊಡುಗೆ!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಶಿಯೋಮಿ ಅಪ್‌ಗ್ರೇಡ್‌ ಡೇಸ್ ಕೊಡುಗೆ ಲಭ್ಯ ಇದೆ. ಇದೇ ಡಿಸೆಂಬರ್ 25 ರಿಂದ ಆರಂಭ ಆಗಿರುವ ಈ ಕೊಡುಗೆ ಇದೇ ಡಿ. 31 ರ ವರೆಗೂ ಚಾಲ್ತಿ ಇರಲಿದೆ. ಈ ವೇಳೆ ಆಯ್ದ ಕೆಲವು ಶಿಯೋಮಿ ಫೋನ್‌ಗಳು ರಿಯಾಯಿತಿ ಬೆಲೆಯಲ್ಲಿ ಸಿಗಲಿವೆ. ಜೊತೆಗೆ ಐಸಿಐಸಿಐ ಬ್ಯಾಂಕ್‌ನಿಂದಲೂ ಕೊಡುಗೆ ಲಭ್ಯ ಆಗಲಿದೆ. ಹಾಗಾದರೇ ಅಮೆಜಾನ್‌ ತಾಣದಲ್ಲಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡ ಶಿಯೋಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಮಿ 11X ಪ್ರೊ ಸ್ಮಾರ್ಟ್‌ಫೋನ್‌
ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ AMOLED 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ.ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆ ಯನ್ನು ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

English summary
Amazon Xiaomi Upgrade Days Sale: Best Deals On These Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+