ಜನಪ್ರಿಯ ಲ್ಯಾಪ್‌ಟಾಪ್‌ಗಳಿಗೆ ಇಲ್ಲಿದೆ ಭರ್ಜರಿ ಡಿಸ್ಕೌಂಟ್‌!

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಎನಿಸಿಕೊಂಡಿದೆ. ತನ್ನ ಆನ್‌ಲೈನ್‌ ಗ್ರಾಹಕರಿಗಾಗಿ ಒಂದಲ್ಲ ಒಂದು ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಾ ಬಂದಿದೆ. ಸದ್ಯ ದೇಶದಲ್ಲಿ ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ ನಡೆಸುತ್ತಿದೆ. ಈ ಸೇಲ್‌ ಆಕ್ಟೊಬರ್‌ 3 ರಿಂದಲೂ ಚಾಲ್ತಿಯಲ್ಲಿದೆ. ಇನ್ನು ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌, ಸ್ಮಾರ್ಟ್‌ಟಿವಿ ಸೇರಿದಂತೆ ಹಲವು ಗ್ಯಾಜೆಟ್ಸ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ನೀಡುತ್ತಿದೆ.

ಜನಪ್ರಿಯ ಲ್ಯಾಪ್‌ಟಾಪ್‌ಗಳಿಗೆ ಇಲ್ಲಿದೆ ಭರ್ಜರಿ ಡಿಸ್ಕೌಂಟ್‌!

ಹೌದು, ಅಮೆಜಾನ್ ಆಯೋಜಿಸಿರುವ ಅಮೆಜಾನ್‌ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021ನಲ್ಲಿ ಬಿಗ್‌ ಡಿಸ್ಕೌಂಟ್‌ ನೀಡಲಾಗ್ತಿದೆ. ಇನ್ನು ಈ ಸೇಲ್‌ನಲ್ಲಿ ಲ್ಯಾಪ್‌ಟಾಪ್‌ಗಳ ಮೇಲೆ ಬಿಗ್‌ ಆಫರ್‌ಗಳನ್ನು ಘೋಷಿಸಲಾಗಿದೆ. ವರ್ಕ್‌ ಫ್ರಂ ಹೋಮ್‌ ಮಾಡುತ್ತಿರುವವರಿಗೆ, ಆನ್‌ಲೈನ್‌ ಕ್ಲಾಸ್‌ ಗಾಗಿ ಲ್ಯಾಪ್‌ಟಾಪ್‌ ಬಳಕೆ ಮಾಡುವವರಿಗೆ ಇದು ಉತ್ತಮ ಅವಕಾಶವಾಗಿದೆ. ಹಾಗಾದ್ರೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಲ್ಲಿ ನೀವು ರಿಯಾಯಿತಿ ದರದಲ್ಲಿ ಖರೀದಿಸಬಹುದಾದ ಲ್ಯಾಪ್‌ಟಾಪ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಜನಪ್ರಿಯ ಲ್ಯಾಪ್‌ಟಾಪ್‌ಗಳಿಗೆ ಇಲ್ಲಿದೆ ಭರ್ಜರಿ ಡಿಸ್ಕೌಂಟ್‌!

ಆಸುಸ್ ವಿವೋಬುಕ್ 14
ಆಸುಸ್ ವಿವೋಬುಕ್ 14 ಲ್ಯಾಪ್‌ಟಾಪ್‌ 14 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 16:9 ರಚನೆಯ ಅನುಪಾತವನ್ನು ಹೊಂದಿದ್ದು, 220 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ಇಂಟೆಲ್ ಕೋರ್ i5 10 ನೇ ತಲೆಮಾರಿನ ಪ್ರೊಸೆಸರ್‌ ಹೊಂದಿದ್ದು, ವಿಂಡೋಸ್ 10 ಹೋಮ್‌ ಫ್ರೀ ಲೋಡ್ ಆಗಿದೆ. ಇದನ್ನು ವಿಂಡೋಸ್ 11 ಗೆ ಫ್ರೀ ಅಪ್‌ಗ್ರೇಡ್ ಪಡೆಯಲಿದೆ. ಹಾಗೆಯೇ 8GB RAM ಮತ್ತು 512GB ಇಂಟರ್‌ ಸ್ಟೊರೇಜ್‌ ಹೊಂದಿದೆ. ಈ ಲ್ಯಾಪ್‌ಟಾಪ್‌ ಆರು ಗಂಟೆಗಳ ಬ್ಯಾಟರಿ ಬಾಳಿಕೆಯನ್ನು ನೀಡಲಿದೆ.

ASUS VivoBook 14 (2020), Intel Core i5-1035G1 10th Gen, 14-inch (35.56 cm) FHD, Thin &Light Laptop (8GB/512GB SSD + 32GB Optane/Office 2019/Windows 10/Integrated Graphics/Silver/1.6 Kg) X415JA-EK562TS
₹46,990.00
₹63,990.00
27%

ಡೆಲ್ 15
ಡೆಲ್ ಕಂಪೆನಿಯ ಡೆಲ್‌ 15 ಲ್ಯಾಪ್‌ಟಾಪ್‌ 15.6 ಇಂಚಿನ ಫುಲ್‌ ಹೆಚ್‌ಡಿ ಆಂಟಿ-ಗ್ಲೇರ್ ಡಿಸ್‌ಪ್ಲೇ ಹೊಂದಿದೆ. ಇದು ಇಂಟೆಲ್ ಕೋರ್ i3 11 ನೇ ತಲೆಮಾರಿನ ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ ಲಿಫ್ಟ್-ಹಿಂಜ್ ವಿನ್ಯಾಸದೊಂದಿಗೆ ಬರುತ್ತದೆ.

Dell 15 (2021) Laptop i3-1115G4, 8GB, 256GB SSD, Win 10 + MS Office, Integrated Graphics, 15.6" (39.61 cms) FHD Display, Carbon Color (Inspiron 3511, D560581WIN9BE)
₹41,990.00
₹56,776.00
26%

ಹೆಚ್‌ಪಿ 15
ಹೆಚ್‌ಪಿ 15 ಲ್ಯಾಪ್‌ಟಾಪ್‌ 15.6-ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 220 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು AMD ರೈಜೆನ್ 3 3250U ಪ್ರೊಸೆಸರ್ ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿದ್ದು, ಇದನ್ನು 16GB ವರೆಗೆ ವಿಸ್ತರಿಸಬಹುದಾಗಿದೆ. AMD Radeon ಗ್ರಾಫಿಕ್ಸ್ ಅನ್ನು ಒಳಗೊಂಡಿದೆ. ಈ ಲ್ಯಾಪ್‌ಟಾಪ್ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು ಎರಡು ಸೂಪರ್‌ಸ್ಪೀಡ್ ಯುಎಸ್‌ಬಿ ಟೈಪ್-ಎ ಪೋರ್ಟ್‌ಗಳನ್ನು ಬೆಂಬಲಿಸಲಿದೆ.

HP 15 Ryzen 3 Thin & Light 15.6-inch (39.6 cms) FHD Laptop (Ryzen 3 3250U/8GB/256GB SSD/Windows 10/MS Office/1.69 kg), 15s-gy0501AU, Silver
₹38,990.00
₹46,055.00
15%

ಲೆನೊವೊ ಐಡಿಯಾಪ್ಯಾಡ್ ಸ್ಲಿಮ್ 3 (ಇಂಟೆಲ್)
ಲೆನೊವೊ ಐಡಿಯಾಪ್ಯಾಡ್ ಸ್ಲಿಮ್ 3 ಲ್ಯಾಪ್‌ಟಾಪ್‌ 15.6 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 220 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ಇಂಟೆಲ್ ಕೋರ್ i3 10 ನೇ ತಲೆಮಾರಿನ ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ 12GB ತನಕ RAM ಅಪ್‌ಗ್ರೇಡ್ ಮಾಡಬಹುದು. ಈ ಲ್ಯಾಪ್‌ಟಾಪ್‌ ಎಂಟು ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ.

Lenovo IdeaPad Slim 3 10th Gen Intel Core i3 15.6" (39.62cm) HD Thin & Light Laptop (8GB/256GB SSD/Windows 10/MS Office/2 Year Warranty/Platinum Grey/1.85Kg), 81WE01P5IN
₹39,490.00
₹55,890.00
29%

ಹೆಚ್‌ಪಿ ಕ್ರೋಮ್‌ಬುಕ್‌ x360
ಹೆಚ್‌ಪಿ ಕ್ರೋಮ್‌ಬುಕ್‌ x360 ಲ್ಯಾಪ್‌ಟಾಪ್‌ 14 ಇಂಚಿನ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಹೊಂದಿದೆ. ಇದು ಕನ್ವರ್ಟಿಬಲ್ ಲ್ಯಾಪ್‌ಟಾಪ್ ಆಗಿದ್ದು, ಇಂಟೆಲ್ ಕೋರ್ i3 10 ನೇ ತಲೆಮಾರಿನ ಪ್ರೊಸೆಸರ್ ಹೊಂದಿದೆ. ಈ ಲ್ಯಾಪ್‌ಟಾಪ್ ChromeOS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್‌ ಹೊಂದಿದೆ. ಇನ್ನು ಲ್ಯಾಪ್ಟಾಪ್ ಅನ್ನು ಒಂದು ಬಾರಿ ಚಾರ್ಜ್ ಮಾಡಿದರೆ 13 ಗಂಟೆಗಳ ಬ್ಯಾಟರಿ ಬಾಳಿಕೆ ನೀಡುತ್ತದೆ.

HP Chromebook x360 10th Gen Intel Core i3 14" (35.56cms) Laptop (i3-10110U/4GB/64GB SSD/Chrome OS/Integrated Graphics, Mineral Silver), 14c-ca0004TU
₹38,990.00
₹57,610.00
32%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X