Home
Deal of the day

108ಎಂಪಿ ಕ್ಯಾಮೆರಾ ಇರುವ ಈ HONOR ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಲೀಡಿಂಗ್ ಆನ್‌ಲೈನ್‌ ಶಾಪಿಂಗ್‌ ಪ್ಲಾಟ್‌ಫಾರ್ಮ್‌ ಫ್ಲಿಪ್‌ಕಾರ್ಟ್‌ ತಾಣವು ದೀಪಾವಳಿ ಹಬ್ಬದ ಅಂಗವಾಗಿ ಆಯ್ದ ಮೊಬೈಲ್‌ಗಳಿಗೆ ಸಖತ್ ರಿಯಾಯಿತಿ ಲಭ್ಯ ಮಾಡಿದೆ. ಆ ಪೈಕಿ ಹಾನರ್‌ ಸಂಸ್ಥೆಯು ಹಾನರ್‌ 200 ಲೈಟ್‌ 5G (HONOR 200 Lite 5G) ಫೋನ್‌ ವಾವ್‌ ಎನಿಸುವ ಡಿಸ್ಕೌಂಟ್‌ ಬೆಲೆ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್‌ AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, 8GB RAM + 256GB ಸ್ಟೋರೇಜ್‌ನ ವೇರಿಯಂಟ್‌ ಆಯ್ಕೆ ಹೊಂದಿದೆ. ಅಲ್ಲದೇ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಆಯೋಜಿಸಿರುವ ದೀಪಾವಳಿ ಸೇಲ್‌ನಲ್ಲಿ ಹಾನರ್‌ 200 ಲೈಟ್‌ 5G (HONOR 200 Lite 5G) ಫೋನ್‌ ಶೇ. 28% ರಷ್ಟು ನೇರ ಡಿಸ್ಕೌಂಟ್‌ ದರಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 17,998ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

108ಎಂಪಿ ಕ್ಯಾಮೆರಾ ಇರುವ ಈ HONOR ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಅಂದಹಾಗೆ ಹಾನರ್‌ 200 ಲೈಟ್‌ 5G (HONOR 200 Lite 5G) ಮೊಬೈಲ್‌ 4500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಒಳಗೊಂಡಿದೆ. ಇದರ ಜೊತೆಗೆ ಈ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 6080 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಮೆಜಾನ್‌ ತಾಣದಲ್ಲಿ ಹಾನರ್‌ 200 ಲೈಟ್‌ 5G ಆಫರ್‌ನಲ್ಲಿ ಖರೀದಿಸಬಹುದು. ಹಾಗಾದರೇ ಹಾನರ್‌ 200 ಲೈಟ್‌ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
.

ಹಾನರ್‌ 200 ಲೈಟ್‌ 5G ಫೀಚರ್ಸ್‌

ಹಾನರ್‌ 200 ಲೈಟ್‌ 5G ಮೊಬೈಲ್ 3240Hz PWM ಮಬ್ಬಾಗಿಸುವಿಕೆ ಮತ್ತು ಕೇಂದ್ರೀಕೃತ ಮಾತ್ರೆ-ಆಕಾರದ ಕಟೌಟ್‌ನೊಂದಿಗೆ AMOLED ಡಿಸ್ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಫೋನಿನ ಸ್ಕ್ರೀನ್ 2,000 ನಿಟ್‌ಗಳ ಗರಿಷ್ಠ HDR ಬ್ರೈಟ್‌ನೆಸ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಇದರ ಡಿಸ್‌ಪ್ಲೇಯು 2412 x 1080 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ.

ಹಾನರ್‌ 200 ಲೈಟ್‌ 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6080 ಆಕ್ಟಾ-ಕೋರ್ ಪ್ರೊಸೆಸರ್‌ ಪವರ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಆಧಾರಿತ ಮ್ಯಾಜಿಕ್ ಓಎಸ್ 8.0 ಅನ್ನು ಸಹ ರನ್ ಮಾಡುತ್ತದೆ. ಹಾಗೆಯೇ 16GB RAM (8GB + 8GB HONOR RAM Turbo) + 256GB ಸ್ಟೋರೇಜ್‌ ಬೆಂಬಲ ಪಡೆದುಕೊಂಡಿದೆ.

ಹಾನರ್‌ 200 ಲೈಟ್‌ 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಆಯತಾಕಾರದ ಮಾಡ್ಯೂಲ್‌ನಲ್ಲಿ ಸೆಟ್‌ಅಪ್‌ ಮಾಡಿದೆ. 108 ಮೆಗಾ ಪಿಕ್ಸಲ್‌ ಪ್ರಾಥಮಿಕ ಕ್ಯಾಮರಾ ಸೌಲಭ್ಯ ಪಡೆದಿದೆ. ಹಾಗೆಯೇ 5 ಎಂಪಿ ಅಲ್ಟ್ರಾವೈಡ್ ಕ್ಯಾಮರಾ ಮತ್ತು 2ಎಂಪಿ ಮ್ಯಾಕ್ರೋ ಕ್ಯಾಮರಾವನ್ನು ಒಳಗೊಂಡಿದೆ. ಇದು 50 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಹಾನರ್‌ 200 ಲೈಟ್‌ 5G ಮೊಬೈಲ್ 4500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಕೂಡಾ ಒಳಗೊಂಡಿದೆ. ಇನ್ನು ಫೋನ್‌ 166 ಗ್ರಾಂ ತೂಕದ 6.79 mm ದಪ್ಪದೊಂದಿಗೆ ವಿಭಾಗದಲ್ಲಿ ತೆಳ್ಳಗಿನ ಮತ್ತು ಹಗುರವಾದ ಸ್ಮಾರ್ಟ್‌ಫೋನ್ ಆಗಿದೆ. ಇದು ಸ್ಟಾರ್ರಿ ಬ್ಲೂ, ಸಯಾನ್ ಲೇಕ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಕಲರ್‌ವೇಸ್‌ಗಳಲ್ಲಿ ಲಭ್ಯವಿದೆ.

Best Mobiles in India

English summary
Honor 200 5G available lower price in amazon sale. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+