ಈ ಆಫರ್ ಮತ್ತೆ ಸಿಗಲ್ಲ! 30,901 ಅಗ್ಗ.. iPhone 14 ಬೆಲೆ ಭಾರೀ ಕುಸಿತ.. ಈಗಲೇ ಖರೀದಿಸಿ!
ಐಫೋನ್ ಪ್ರಿಯರಿಗೆ ಇಲ್ಲಿದೆ ಖುಷಿ ಸುದ್ದಿ. ಈ ಐಫೋನ್ ಬೆಲೆ ಭಾರೀ ಇಳಿಕೆಯಾಗಿದೆ. ಹೌದು, ಟೆಕ್ ದೈತ್ಯ ಆಪಲ್ (Apple) ತನ್ನ ಐಫೋನ್ 14 (iPhone 14) ಖರೀದಿ ಮೇಲೆ ಬಂಪರ್ ಆಫರ್ ನೀಡುತ್ತಿದೆ. ಈ ಮೂಲಕ ತನ್ನ ಗ್ರಾಹಕರನ್ನು ಸೆಳೆಯುತ್ತಿದೆ. ನೀವು, ಈ ಮೊಬೈಲ್ ಖರೀದಿಸಿದರೆ ಬರೋಬ್ಬರಿ 30,901 ರೂ. ಉಳಿತಾಯ ಮಾಡಬಹುದು. ಫ್ಲಿಪ್‌ಕಾರ್ಟ್ ಗಣರಾಜ್ಯೋತ್ಸವ ಸೇಲ್‌ನಲ್ಲಿ (Flipkart Republic Day Sale) ಈ ಆಫರ್ ಲಭ್ಯವಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಐಫೋನ್ 14 ಅನ್ನು 2023 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಸ್ಮಾರ್ಟ್‌ಫೋನ್ 6.1 ಇಂಚಿನ ಡಿಸ್ಲ್ಪೇ ಹೊಂದಿದೆ. ಇದು A15 ಬಯೋನಿಕ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 12 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 12 ಮೆಗಾಪಿಕ್ಸೆಲ್ ಸೆಲ್ಫಿ ಇದೆ. ಜೊತೆಗೆ 512GB ಸ್ಟೋರೇಜ್, 3279mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ ಬಿಡುಗಡೆ ಬೆಲೆಗಿಂತ ಕಡಿಮೆಗೆ ಮಾರಾಟವಾಗುತ್ತಿದೆ.

ಐಫೋನ್ 14 ಹೊಸ ಬೆಲೆ ಮತ್ತು ಆಫರ್
ಐಫೋನ್ 14 ಫೋನಿನ 128GB ಸ್ಟೋರೇಜ್ ರೂಪಾಂತರದ ಬೆಲೆ 79,900 ರೂ. ಆಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 50,999 ರೂ.ಗೆ ಲಭ್ಯವಿದೆ. ನೀವು ಹೆಚ್‌ಡಿಎಫ್‌ಸಿ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ 2000 ರೂ. ತ್ವರಿತ ರಿಯಾಯಿತಿ ಪಡೆಯಬಹುದು. ಬೆಲೆ ಇಳಕೆ ಮತ್ತು ರಿಯಾಯಿತಿಯೊಂದಿಗೆ 30,901 ರೂ.ಗೆ ಮಾರಾಟವಾಗುತ್ತಿದೆ. ಈ ಮೊಬೈಲ್ 256GB ಮತ್ತು 512GB ಸ್ಟೋರೇಜ್ ರೂಪಾಂತರದಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಕೆಂಪು, ನೀಲಿ, ಮಿಡ್‌ನೈಟ್, ನೇರಳೆ, ಸ್ಟೆರೈಲ್ ಮತ್ತು ಹಳದಿ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ.
ಐಫೋನ್ 14 ವೈಶಿಷ್ಟ್ಯಗಳು
ಡಿಸ್ಲ್ಪೇ ಹೇಗಿದೆ
ಐಫೋನ್ 14 ಸ್ಮಾರ್ಟ್‌ಫೋನ್ 6.1 ಇಂಚಿನ ಸೂಪರ್ ರೆಟಿನಾ XDR ಓಎಲ್‌ಇಡಿ ಡಿಸ್ಲ್ಪೇ ಹೊಂದಿದೆ. ಇದು 60 Hz ರಿಫ್ರೆಶ್ ದರ, 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಜೊತೆಗೆ ಫೇಸ್ ಐಡಿ ಸಂವೇದಕ ಸಹ ಹೊಂದಿದೆ.
ಪ್ರೊಸೆಸರ್ ಯಾವುದು?
ಐಫೋನ್ 14 ಮೊಬೈಲ್ ಆಪಲ್ A15 ಬಯೋನಿಕ್ ಪ್ರೊಸೆಸರ್ ಹೊಂದಿದೆ. ಈ ಫೋನ್ 4GB RAM ಮತ್ತು 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಿದೆ.
ಈ ಸುದ್ದಿ ಓದಿದ್ದೀರಾ?: ಚಿಂತೆಬೇಡ! ಕಾಣೆಯಾದವರ ಪತ್ತೆ ತುಂಬಾ ಸುಲಭ; ಕುಂಭಮೇಳದಲ್ಲಿ ಅತ್ಯಾಧುನಿಕ AI ಬಳಕೆ
ಡ್ಯುಯಲ್ ಕ್ಯಾಮೆರಾ ಸೆಟಪ್
ಐಫೋನ್ 14 ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 12 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಬ್ಯಾಕಪ್ ಹೇಗಿದೆ
ಐಫೋನ್ 14 ಸ್ಮಾರ್ಟ್‌ಫೋನ್ 3279mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ.
ಇತರೆ ವೈಶಿಷ್ಟ್ಯಗಳು
ಐಫೋನ್ 14 ಮೊಬೈಲ್ iOS 17 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, ವೈ-ಫೈ, ಡ್ಯುಯಲ್ ಸಿಮ್, ಬ್ಲೂಟೂತ್, ಜಿಪಿಎಸ್ ಮತ್ತು ಮತ್ತು ಲೈಟ್ನಿಂಗ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








