Subscribe to Gizbot

ಇಂಟರ್ನೆಟ್ ಇಲ್ಲದೆಯೇ ಬ್ಯಾಂಕ್ ಮಿನಿ ಸ್ಟೇಟ್‌ಮೆಂಟ್‌ ಕಂಡುಕೊಳ್ಳುವುದು ಹೇಗೆ?

Written By:

ನಿಮ್ಮ ಬಳಿ ಇರುವ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸ್ಮಾರ್ಟ್ ಕೆಲಸಗಳನ್ನೇ ಮಾಡುತ್ತೀರಿ ಎಂಬುದು ನಮಗೆ ತಿಳಿದಿದೆ. ಇತ್ತೀಚೆಗೆ ಬರುತ್ತಿರುವ ಎಲ್ಲಾ ಸ್ಮಾರ್ಟ್‌ಫೋನ್‌ಗಳು ಅತ್ಯಾಧುನಿಕ ವ್ಯವಸ್ಥೆಗಳನ್ನು ತಮ್ಮಲ್ಲಿ ಹೊಂದಿಕೊಂಡಿದ್ದು ಬಳಕೆದಾರರಿಗೆ ಪ್ರಯೋಜನವಾಗುವ ಮಾದರಿಯಲ್ಲಿ ಫೋನ್‌ಗಳನ್ನು ಬಳಸಿಕೊಳ್ಳಬಹುದಾಗಿದೆ. ಅದಾಗ್ಯೂ ಬಳಕೆದಾರರು ಈ ಫೀಚರ್‌ಗಳನ್ನು ಬಳಸಿಕೊಂಡು ಕುಳಿತಲ್ಲೇ ತಮ್ಮ ಫೋನ್‌ಗಳನ್ನು ಬಳಸಿಕೊಂಡು ಹಲವಾರು ಕಾರ್ಯಗಳನ್ನು ನಡೆಸಬಹುದಾಗಿದೆ.

ಓದಿರಿ: ಬಿಎಸ್‌ಎನ್‌ಎಲ್‌ನಲ್ಲಿ 4ಜಿ ವೇಗದಲ್ಲಿ ಡೌನ್‌ಲೋಡ್‌ ಮಾಡಲು ಟಿಪ್ಸ್

ಇಂದಿನ ಲೇಖನದಲ್ಲಿ ಬ್ಯಾಂಕ್ ಮಿನಿ ಸ್ಟೇಟ್‌ಮೆಂಟ್‌ಗಳನ್ನು ಇಂಟರ್ನೆಟ್ ಬಳಸದೆಯೇ ನೇರ ಕೋಡ್‌ಗಳ ಮೂಲಕ ಅರಿತುಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಓದಿರಿ: ಜಿಯೋ 4ಜಿ ಡೇಟಾ ಬಳಕೆಯನ್ನು ಚೆಕ್ ಮಾಡುವುದು ಹೇಗೆ?

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

*99*41#ಎಂಬುದಾಗಿ ಡಯಲ್ ಮಾಡಬೇಕು

ಪಂಜಾಬ್ ನ್ಯಾಶನಲ್ ಬ್ಯಾಂಕ್

ಪಂಜಾಬ್ ನ್ಯಾಶನಲ್ ಬ್ಯಾಂಕ್

*99*42#ಎಂಬುದಾಗಿ ಡಯಲ್ ಮಾಡಬೇಕು

ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಚ್‌ಡಿಎಫ್‌ಸಿ ಬ್ಯಾಂಕ್

ಎಚ್‌ಡಿಎಫ್‌ಸಿ ಬ್ಯಾಂಕ್

*99*43# ಎಂಬುದಾಗಿ ಡಯಲ್ ಮಾಡಬೇಕು

ಐಸಿಐಸಿಐ ಬ್ಯಾಂಕ್

ಐಸಿಐಸಿಐ ಬ್ಯಾಂಕ್

*99*44# ಎಂಬುದಾಗಿ ಡಯಲ್ ಮಾಡಬೇಕು

ಹೊಸ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಕ್ಸಿಸ್ ಬ್ಯಾಂಕ್

ಆಕ್ಸಿಸ್ ಬ್ಯಾಂಕ್

*99*45# ಎಂಬುದಾಗಿ ಡಯಲ್ ಮಾಡಬೇಕು

ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್

*99*46# ಎಂಬುದಾಗಿ ಡಯಲ್ ಮಾಡಬೇಕು

ಹೊಸ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾಂಕ್ ಆಫ್ ಇಂಡಿಯಾ

ಬ್ಯಾಂಕ್ ಆಫ್ ಇಂಡಿಯಾ

*99*47# ಎಂಬುದಾಗಿ ಡಯಲ್ ಮಾಡಬೇಕು

ಬ್ಯಾಂಕ್ ಆಫ್ ಬರೋಡಾ

ಬ್ಯಾಂಕ್ ಆಫ್ ಬರೋಡಾ

*99*48# ಎಂಬುದಾಗಿ ಡಯಲ್ ಮಾಡಬೇಕು

ಹೊಸ ಟ್ಯಾಬ್ಲೆಟ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಐಡಿಬಿಐ ಬ್ಯಾಂಕ್

ಐಡಿಬಿಐ ಬ್ಯಾಂಕ್

*99*49# ಎಂಬುದಾಗಿ ಡಯಲ್ ಮಾಡಬೇಕು

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

*99*50# ಎಂಬುದಾಗಿ ಡಯಲ್ ಮಾಡಬೇಕು

ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

*99*51# ಎಂಬುದಾಗಿ ಡಯಲ್ ಮಾಡಬೇಕು

ಇಂಡಿಯನ್ ಓವರ್‌ಸೀಸ್ ಬ್ಯಾಂಕ್

ಇಂಡಿಯನ್ ಓವರ್‌ಸೀಸ್ ಬ್ಯಾಂಕ್

*99*52# ಎಂಬುದಾಗಿ ಡಯಲ್ ಮಾಡಬೇಕು

ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್

ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್

*99*53# ಎಂಬುದಾಗಿ ಡಯಲ್ ಮಾಡಬೇಕು

ಹೊಸ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಲಹಾಬಾದ್ ಬ್ಯಾಂಕ್

ಅಲಹಾಬಾದ್ ಬ್ಯಾಂಕ್

*99*54# ಎಂಬುದಾಗಿ ಡಯಲ್ ಮಾಡಬೇಕು

ಸಿಂಡಿಕೇಟ್ ಬ್ಯಾಂಕ್

ಸಿಂಡಿಕೇಟ್ ಬ್ಯಾಂಕ್

*99*55# ಎಂಬುದಾಗಿ ಡಯಲ್ ಮಾಡಬೇಕು

ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

 

English summary
In this article we are giving you guidance on how to check bank mini statements on your mobile without the internet.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot