Just In
- 9 min ago 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- 1 hr ago vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- 2 hrs ago ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- 3 hrs ago Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
Don't Miss
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಟ್ಸ್‌ಆಪ್ ಚಾಟ್ ಹಿಸ್ಟರಿ ಕ್ಲಿಯರ್ ಮಾಡುವ ಮುನ್ನ ಮಾಡಬೇಕಾದ್ದೇನು? ಪ್ರತಿಯೊಬ್ಬರು ತಿಳಿಯಲೇಬೇಕು!
ವಾಟ್ಸ್‌ಆಪ್ ಬಳಕೆ ಮಾಡುವ ಪ್ರತಿಯೊಬ್ಬರು ತಿಳಿಯಲೇಬೇಕಾದ ವಿಷಯ ಇದು. ನಾವು ಸ್ನೇಹಿತರೊಂದಿಗೆ ಮಾಡುವ ಚಾಟ್‌ಗಳನ್ನು ಅಳಿಸುವುದು ಹೇಗೆ ಎಂಬುದನ್ನು ಎಲ್ಲರು ತಿಳಿದುಕೊಂಡಿದ್ದಾರೆ, ಆದರೆ ನಿರ್ದಿಷ್ಟವಾದ ಮೇಸೆಜ್ ಕ್ಲಿಯರ್ ಮಾಡುವುದು ಮತ್ತು ಚಾಟ್ ಹಿಸ್ಟರಿಯನ್ನು ಕ್ಲಿಯರ್ ಮಾಡುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನ ಇದಾಗಿದೆ.
ಓದಿರಿ: ಮೊಬೈಲ್ ನಂಬರ್ ಫೋರ್ಟ್ ಮಾಡಿಸುವ ಮುನ್ನ ಇಲ್ಲೋಮ್ಮೆ ನೋಡಿ..!
ವಾಟ್ಸ್‌ಆಪ್ ಗ್ರೂಪ್ ಮೇಸೆಜ್‌ಗಳನ್ನು 'ಕ್ಲಿಯರ್ ಆಲ್' ಎಂಬ ಆಯ್ಕೆ ಬಳಸಿ ಡಿಲೀಟ್ ಮಾಡಬಹುದೆಂಬುದು ಹೆಚ್ಚಿನವರಿಗೆ ಗೊತ್ತು. ಆದರೆ ಮೇಸೆಜ್‌ಗಳು, ಇಮೇಜ್‌ಗಳು ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡದೆ ಉಳಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿಯುವುದು ಅಗತ್ಯ.
ಹಂತ-01:
ನಿಮಗೆ ಎಲ್ಲ ಚಾಟ್ ಹಿಸ್ಟರಿಯೂ ಬೇಡ ಎನ್ನುವುದಾದರೆ ಇದಕ್ಕಾಗಿ ನೀವು ವಾಟ್ಸ್‌ಆಪ್ ಸೆಟ್ಟಿಂಗ್ಸ್‌ನಲ್ಲಿ, ಚಾಟ್ಸ್ ಎಂಬಲ್ಲಿ ಹೋಗಿ, ಚಾಟ್ ಹಿಸ್ಟರಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಇಲ್ಲಿ ನಿಮಗೆ ಕ್ಲಿಯರ್ ಅಥವಾ ಡಿಲೀಟ್ ಮಾಡಲು ಆಯ್ಕೆ ಕಾಣಿಸಿಕೊಳ್ಳಲಿದೆ.
ಹಂತ-02:
ಈ ರೀತಿಯಲ್ಲಿ ಕ್ಲಿಯರ್ ಮಾಡುವ ಸಂದರ್ಭದಲ್ಲಿ ಪಾಪ್-ಅಪ್ ವಿಂಡೋ ತೆರೆದುಕೊಳ್ಳಲಿದ್ದು, ಅದರಲ್ಲಿ ಸ್ಟಾರ್ ಗುರುತು ಹಾಕಿರುವ ಮೆಸೇಜ್‌ಗಳನ್ನು ಡಿಲೀಟ್ ಮಾಡಲಾಗುವುದಿಲ್ಲ ಮತ್ತು ನಿಮ್ಮ ಮೊಬೈಲ್‌ನಲ್ಲಿರುವ ಮಿಡಿಯಾ ಫೈಲುಗಳನ್ನು ಡಿಲೀಟ್ ಮಾಡಲಾಗುವುದು ಎಂಬ ಎರಡು ಸಂದೇಶಗಳು ಬರಲಿದೆ.
ಹಂತ- 03:
ಇಲ್ಲಿ ನೀವು ಆ ಸಂದೇಶಗಳ ಮೇಲೆ ಇರುವ ಟಿಕ್ ಅನ್ನು ಸರಿಯಾಗಿ ಗಮನಿಸ ಬೇಕಾಗಿದೆ. ಮಿಡಿಯಾ ಫೈಲುಗಳನ್ನು ಡಿಲೀಟ್ ಮಾಡುವ ಆಯ್ಕೆಯನ್ನು ಟಿಕ್ ಮಾಡಿದರೆ ನಿಮ್ಮ ಪೋಣಿನಲ್ಲಿರುವ ಫೋಟೋ, ವೀಡಿಯೋ ಫೈಲುಗಳು ಡಿಲೀಟ್ ಆಗಬಹುದು ಎಚ್ಚರವಹಿಸಿ. ಅದನ್ನು ಅನ್ ಟಿಕ್ ಮಾಡಿದಲ್ಲಿ ನಿಮ್ಮ ಮಿಡಿಯಾ ಫೈಲ್‌ಗಳು ಸೇವ್ ಆಗಿರಲಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999