ಸ್ಮಾರ್ಟ್‌ಫೋನಿನಲ್ಲಿರುವ ಡುಪ್ಲಿಕೇಟ್ ಕಾಂಟೆಕ್ಟ್‌ಗಳನ್ನು ಡಿಲೀಟ್ ಮಾಡುವುದು ಹೇಗೆ...!

|

ಸ್ಮಾರ್ಟ್‌ಫೋನ್ ಬಳಕೆದಾರರ ಬಹುದೊಡ್ಡ ಸಮಸ್ಯೆ ಎಂದರೆ ಒಂದೇ ನಂಬರ್ ಗಳು ಬೇರೆ ಬೇರೆ ಹೆಸರಿನಲ್ಲಿ ಮೂರ್ನಾಲು ಭಾರಿ ಸೇವ್ ಆಗಿ ಕನ್‌ಪ್ಯೂಸ್ ಮಾಡುತ್ತಿವೆ. ಇಲ್ಲವೇ ಇವುಗಳನ್ನು ಡಿಲೀಟ್ ಮಾಡಲು ಆಗುವುದಿಲ್ಲ, ಅಲ್ಲದೇ ಸೇವ್ ಮಾಡಿಕೊಳ್ಳಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಡುಪ್ಲಿಕೇಟ್ ಕಾಂಟೆಕ್ಟ್ ಗಳನ್ನು ಡಿಲೀಟ್ ಮಾಡಿ, ಒಂದೇ ಮಾದರಿಯ ಕಾಂಟೆಕ್ಟ್‌ಗಳನ್ನು ಸೇವೆ ಮಾಡಿಕೊಳ್ಳುವುದು ಹೇಗೆ..?

ಸ್ಮಾರ್ಟ್‌ಫೋನಿನಲ್ಲಿರುವ ಡುಪ್ಲಿಕೇಟ್ ಕಾಂಟೆಕ್ಟ್‌ಗಳನ್ನು ಡಿಲೀಟ್ ಮಾಡುವುದು ಹೇಗೆ

ಈ ಸಮಸ್ಯೆಗೆ ಪರಿಹಾರವನ್ನು ನೀಡುವ ಸಲುವಾಗಿ ಡುಪ್ಲೀಕೆಟ್ ಕಾಂಟೆಕ್ಟ್‌ಗಳನ್ನು ಡಿಲೀಟ್ ಮಾಡುವ ಮತ್ತು ಮರ್ಜ್ ಮಾಡಲು ಅನೇಕ ಆಪ್‌ಗಳು ಮತ್ತು ಸೇವೆಗಳು ಲಭ್ಯವಿದ್ದು, ಇವುಗಳ ಬಳಕೆಯಿಂದಾಗಿ ಆಂಡ್ರಾಯ್ಡ್ ಫೋನಿನಲ್ಲಿ ಡುಪ್ಲಿಕೇಟ್ ಕಾಂಟೆಕ್ಟ್ ಗಳನ್ನು ಮ್ಯಾನೆಜ್ ಮಾಡುವುದು ಇನ್ನು ಮುಂದೆ ನಿಮಗೆ ಸುಲಭವಾಗಲಿದೆ.

ಆಪ್‌ ಡೌನ್‌ಲೋಡ್ ಮಾಡಿಕೊಳ್ಳಿ:

ಆಪ್‌ ಡೌನ್‌ಲೋಡ್ ಮಾಡಿಕೊಳ್ಳಿ:

ನಿಮ್ಮ ಕಾಟೆಂಕ್ಟ್‌ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವ ಸಲುವಾಗಿ ಸಿಂಪಲ್ ಮರ್ಜ್ ಡುಪ್ಲಿಕೆಟ್ಸ್( Simpler Merge Duplicates) ಎನ್ನುವ ಆಪ್ ಅನ್ನು ನಿಮ್ಮ ಸ್ಮಾರ್ಟ್‌ಫೋನಿನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ.

ಹಂತ 01:

ಹಂತ 01:

ಡೌನ್‌ಲೋಡ್ ಮಾಡಿದ ನಂತರದಲ್ಲಿ ಈ ಆಪ್ ಅನ್ನು ಸ್ಮಾರ್ಟ್‌ಫೋನಿನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಿ. ಇದಾದ ಮೇಲೆ ಆಪ್ ನಿಮ್ಮ ಸ್ಮಾರ್ಟ್‌ಫೋನಿನಲ್ಲಿರುವ ಕಾಂಟೆಕ್ಟ್ ಗಳನ್ನು ಸ್ಕ್ಯಾನ್ ಮಾಡಿಕೊಳ್ಳಲಿದೆ.

ಹಂತ 02:

ಹಂತ 02:

ಸ್ಕ್ಯಾನ್ ಆದ ನಂತರದಲ್ಲಿ ನಿಮ್ಮ ಸ್ಮಾರ್ಟ್‌ಫೋನಿನಲ್ಲಿರುವ ಡುಪ್ಲಿಕೇಟ್ ಕಾಂಟೆಕ್ಟ್‌ಗಳು, ಒಂದೇ ಮಾದರಿಯ ನಂಬರ್ ಗಳು ಮತ್ತು ಹೆಸರಿಲ್ಲದ ಕಾಂಟೆಕ್ಟ್‌ಗಳ ಪಟ್ಟಿಯನ್ನು ಕಾಣಬಹುದಾಗಿದೆ.

ಹಂತ 04:

ಹಂತ 04:

ಇದಾದ ನಂತರದಲ್ಲಿ ಒಂದೇ ಮಾದರಿಯ ಕಾಂಟೆಕ್ಟ್‌ ಗಳನ್ನು ಮರ್ಜ್ ಮಾಡಬಹದು, ಅಲ್ಲದೇ ಒಂದು ಕಾಂಟೆಕ್ಟ್ ಉಳಿದುಕೊಂಡು ಮಿಕ್ಕದ್ದವು ಡಿಲೀಟ್ ಆಗಲಿವೆ.

Best Mobiles in India

English summary
How to Remove Duplicate Contacts From Your Android Device. to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X