Just In
- 3 hrs ago Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- 5 hrs ago Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- 6 hrs ago Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- 7 hrs ago Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
Don't Miss
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಂಬರ್ ಸೇವ್ ಮಾಡದೆ, ವಾಟ್ಸಾಪ್ ಗ್ರೂಪ್ಗೆ ಇನ್ವೈಟ್ ಮಾಡೊದು ಹೇಗೆ ಗೊತ್ತೆ?
ವಾಟ್ಸಾಪ್ ಜನಪ್ರಿಯ ಇನ್ಸ್ಟಂಟ್ ಮೆಸೆಜ್ ಆಪ್ ಆಗಿ ಗುರುತಿಸಿಕೊಂಡಿದೆ. ವಾಟ್ಸಾಪ್ನಲ್ಲಿ ಬಳಕೆದಾರರು ಗ್ರೂಪ್ ಕ್ರಿಯೆಟ್ ಮಾಡುವ ಅವಾಕಾಶ ಸಹ ಇದೆ. ಫೇಸ್ಬುಕ್ ಮಾಲೀಕತ್ವದ ವೇದಿಕೆಯು ವಾಟ್ಸಾಪ್ ಗುಂಪಿಗೆ ಹಂಚಿಕೊಳ್ಳಬಹುದಾದ ಲಿಂಕ್ ಅನ್ನು ರಚಿಸಲು ನಿಮಗೆ ಅನುಮತಿಸುವ ವೈಶಿಷ್ಟ್ಯವನ್ನು ಹೊರ ತಂದಿದೆ. ಅಂದರೆ ಗುಂಪಿಗೆ ಸೇರಲು ಬಯಸುವ ಬಳಕೆದಾರರು ಲಿಂಕ್ ಮೂಲಕ ಹಾಗೆ ಮಾಡಬಹುದು. ನಂಬರ್ ಕಾಂಟ್ಯಾಕ್ಟ್ ಲಿಸ್ಟ್ಗೆ ಸೇರಿಸದೆ ವಾಟ್ಸಾಪ್ ಗ್ರೂಪ್ಗೆ ಇನ್ವೈಟ್ ಮಾಡಬಹುದಾಗಿದೆ.
ಈ ವೈಶಿಷ್ಟ್ಯವು ಎಲ್ಲಾ ವಾಟ್ಸಾಪ್ ಬಳಕೆದಾರರಿಗೆ ಲಭ್ಯವಿದೆ. ನೀವು ವಾಟ್ಸಾಪ್ ಗುಂಪಿಗೆ ಲಿಂಕ್ ಅನ್ನು ರಚಿಸಲು ಮತ್ತು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಹಂಚಿಕೊಳ್ಳಬಹುದಾದ ಲಿಂಕ್ ಅನ್ನು ರಚಿಸಲು ನೀವು ನಿರ್ದಿಷ್ಟ ಗುಂಪಿನ ನಿರ್ವಾಹಕರಾಗಿರಬೇಕು. ವಾಟ್ಸಾಪ ಗ್ರೂಪ್ಗಾಗಿ ಹಂಚಿಕೊಳ್ಳಬಹುದಾದ ಲಿಂಕ್ ಅನ್ನು ಹೇಗೆ ರಚಿಸುವುದು ಎಂದು ನೀವು ತಿಳಿದುಕೊಳ್ಳಲು ಬಯಸಿದರೆ, ನೀವು ಈ ಹಂತಗಳನ್ನು ಅನುಸರಿಸಬಹುದು.
1.ನಿಮ್ಮ ಸ್ಮಾರ್ಟ್ಫೋನ್ನಲ್ಲಿ ವಾಟ್ಸಾಪ್ ತೆರೆಯಿರಿ
2.ನೀವು ಲಿಂಕ್ ರಚಿಸಲು ಬಯಸುವ ಗುಂಪಿನ ಮೇಲೆ ಟ್ಯಾಪ್ ಮಾಡಿ.
3.ಪುಟದ ಮೇಲ್ಭಾಗದಲ್ಲಿರುವ ಗುಂಪಿನ ಹೆಸರಿನ ಮೇಲೆ ಟ್ಯಾಪ್ ಮಾಡಿ.
4.ಕೆಳಗೆ ಸ್ಕ್ರಾಲ್ ಮಾಡಿ ಮತ್ತು "ಲಿಂಕ್ ಮೂಲಕ ಗುಂಪಿಗೆ ಆಹ್ವಾನಿಸಿ" ಆಯ್ಕೆಯನ್ನು ಟ್ಯಾಪ್ ಮಾಡಿ.
5.ನಿಮ್ಮ ವಾಟ್ಸಾಪ್ ಗುಂಪಿಗೆ ಲಿಂಕ್ ಅನ್ನು ಹಂಚಿಕೊಳ್ಳಲು ನೀವು ಈಗ ವಿವಿಧ ಆಯ್ಕೆಗಳನ್ನು ಗುರುತಿಸಲು ಸಾಧ್ಯವಾಗುತ್ತದೆ. ನಿಮ್ಮ ವಾಟ್ಸಾಪ್ ಗ್ರೂಪ್ಗಾಗಿ ನೀವು QR ಕೋಡ್ ಅನ್ನು ಸಹ ರಚಿಸಬಹುದು.
6.ಗುಂಪಿಗೆ ಸೇರಲು ಬಯಸುವ ಯಾರಾದರೂ, ಲಿಂಕ್ ಅನ್ನು ಟ್ಯಾಪ್ ಮಾಡುವ ಮೂಲಕ ಹಾಗೆ ಮಾಡಬಹುದು.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999