ವೆಬ್‌ಸೈಟ್‌ನಲ್ಲಿಯೇ ದೊರೆಯಲಿದೆ ಪಿಯುಸಿ ಪಠ್ಯ!!..ಡೌನ್‌ಲೋಡ್ ಮಾಡುವುದು ಹೇಗೆ?

Written By:

ಮುದ್ರಕರ ಲಾಬಿ ಹಾಗೂ ದರ ನಿಯಂತ್ರಣ ಮಾಡುವ ಪ್ರಯತ್ನವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹೊಸದೊಂದು ಮಾರ್ಗಸೂಚಿಯನ್ನು ಹೊರಡಿಸಿದೆ.! ಹೌದು, ಇದೇ ಮೊದಲ ಬಾರಿಗೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕೋರ್ಸ್ ಸೇರಿದಂತೆ ಎಲ್ಲಾ ಪಠ್ಯ ಪುಸ್ತಕಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿಯೇ ನೀಡಲು ಮುಂದಾಗಿದೆ.!!

ಶಾಲಾ ಕಾಲೇಜುಗಳು ಆರಂಭವಾಗಿ ಅತ್ಯಂವಾಗುವವರೆಗೂ ಎಲ್ಲಾ ಪುಸ್ತಕಗಳು ಮಾರುಕಟ್ಟೆಯಲ್ಲಿ ಲಭ್ಯವಿರೆದೇ ಕಾಲೇಜುಗಳು ವೇಳಾಪಟ್ಟಿ ಪ್ರಕಾರ ನಡೆಯುವುದಿಲ್ಲ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಕ್ರಮವನ್ನು ತೆಗೆದುಕೊಂಡಿದ್ದು, ಇನ್ನು ಮುಂದೆ ವಿಧ್ಯಾರ್ಧಿಗಳಿಗೆ ಆಗುತ್ತಿದ್ದ ತೊಂದರೆ ತಪ್ಪಲಿದೆ.!!

ಹಾಗಾಗಿ, ಈ ಬಾರಿಯ ಶೈಕ್ಷಣಿಕ ವರ್ಷ ಆರಂಭ ಆಗುವುದರೊಳಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್‌ ಮೂಲಕ ಪಠ್ಯಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ವೆಬ್‌ಸೈಟ್‌ನಲ್ಲಿ ಪಠ್ಯ ಡೌನ್‌ಲೋಡ್ ಮಾಡುವುದು ಹೇಗೆ ಎಂದು ಕೆಳಗಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.!!

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಶಿಕ್ಷಣ ಇಲಾಖೆ ವೆಬ್‌ಸೈಟ್‌ ತೆರೆಯಿರಿ!!

ಶಿಕ್ಷಣ ಇಲಾಖೆ ವೆಬ್‌ಸೈಟ್‌ ತೆರೆಯಿರಿ!!

ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮೂರು ಕೋರ್ಸ್‌ಗಳ ಪಠ್ಯಪುಸ್ತಕಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ಅಫಿಷಿಯಲ್ ವೆಬ್‌ಸೈಟ್‌ನಲ್ಲಿ ದೊರೆಯಲಿದ್ದು, ಪಠ್ಯಗಳನ್ನು ಡೌನ್‌ಲೋಡ್ ಮಾಡಲು (http://www.pue.kar.nic.in) ವೆಬ್‌ಸೈಟ್‌ ತೆರೆಯಿರಿ.

ಸಿಲಬಸ್ ಆಯ್ಕೆ ಕ್ಲಿಕ್ ಮಾಡಿ.!!

ಸಿಲಬಸ್ ಆಯ್ಕೆ ಕ್ಲಿಕ್ ಮಾಡಿ.!!

ಪದವಿ ಪೂರ್ವ ಶಿಕ್ಷಣ ಇಲಾಖೆ ಅಫಿಷಿಯಲ್ ವೆಬ್‌ಸೈಟ್‌ ತೆರೆದ ನಂತರ ಸಿಲಬಸ್ ಎಂಬವ ಆಯ್ಕೆ ಕ್ಲಿಕ್ ಮಾಡಿ. ನಂತರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮೂರು ಕೋರ್ಸ್‌ಗಳ ಪಠ್ಯಪುಸ್ತಕಗಳು ತೆರದುಕೊಳ್ಳುತ್ತವೆ.!!

ನಿಮ್ಮ ಪಠ್ಯ ಆಯ್ಕೆ ಮಾಡಿಕೊಳ್ಳಿ.!!

ನಿಮ್ಮ ಪಠ್ಯ ಆಯ್ಕೆ ಮಾಡಿಕೊಳ್ಳಿ.!!

ಈಗ ಪ್ರಸ್ತುತ ಕೆಲವೇ ಪಠ್ಯಪುಸ್ತಕಗಳು ಆನ್‌ಲೈನನಲ್ಲಿ ಲಭ್ಯವಿದ್ದು, ಮುಂದೆ ಎಲ್ಲಾ ಪಠ್ಯ ಪುಸ್ತಕಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿಸುತ್ತದೆ. ನಂತರ ನಿಮ್ಮ ಪಠ್ಯ ಆಯ್ಕೆ ಮಾಡಿಕೊಳ್ಳಿ.!!

ಡೌನ್‌ಲೋಡ್ ಮಾಡಿ ಪ್ರಿಂಟ್ ಹಾಕಿಸಿ.!!

ಡೌನ್‌ಲೋಡ್ ಮಾಡಿ ಪ್ರಿಂಟ್ ಹಾಕಿಸಿ.!!

ಪಠ್ಯಪುಸ್ತಕಗಳು ಸಿಗುತ್ತಿಲ್ಲ ಎಂದು ಕೊರಗುತ್ತಿದ್ದ ವಿಧ್ಯರ್ಥಿ ಮತ್ತು ಶಿಕ್ಷಕರಿಗೆ ಇದು ವರದಾನವಾಗಿದ್ದು, ನಿಮಗೆ ಬೇಕಾದ ಪಠ್ಯಪುಸ್ತಕಗಳನ್ನು ಡೌನ್‌ಲೋಡ್ ಮಾಡಿರಿ. ನಂತರ ಪ್ರಿಂಟ್ ಹಾಕಿಸಿ ಚೆನ್ನಾಗಿ ಓದಿಕೊಳ್ಳಿ.!!

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

English summary
Karnataka PUC Syllabus 2017 here. You can also Downloadyour Exam Topics in PDF format through the below given..to know more visit to kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot