Just In
- 53 min ago ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- 1 hr ago iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- 3 hrs ago ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- 4 hrs ago Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
Don't Miss
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಚ್ಟಿಸಿಯಿಂದ ಡ್ಯುಯಲ್ ಸಿಮ್ ಸ್ಮಾರ್ಟ್ಫೋನ್ ಬಿಡುಗಡೆ
ಎಚ್ಟಿಸಿ ಕಂಪೆನಿಯ ಮಿಡ್ ರೇಂಜ್ ಸ್ಮಾರ್ಟ್ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಎಚ್ಟಿಸಿ ಗುಡ್ನ್ಯೂಸ್ ನೀಡಿದೆ.ಎಚ್ಟಿಸಿ ಕಂಪೆನಿಯ ಎರಡು ಜಿಎಸ್ಎಂ ಸಿಮ್ ಹಾಕಬಹುದಾದ ಡಿಸೈರ್ 500ನ್ನು 21,490ಬೆಲೆಯಲ್ಲಿ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಆದರೆ ಆನ್ಲೈನ್ ಶಾಪಿಂಗ್ ತಾಣ ಫ್ಲಿಪ್ ಕಾರ್ಟ್ನಲ್ಲಿ ಈ ಸ್ಮಾರ್ಟ್ಫೋನ್ 20,499 ಬೆಲೆಯಲ್ಲಿ ಲಭ್ಯವಿದ್ದು ಗ್ರಾಹಕರು ಖರೀದಿಸಬಹುದು.4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)ಎಚ್ಟಿಸಿ ಸೆನ್ಸ್ ಹೊಂದಿರುವ ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,8 ಎಂಪಿ ಹಿಂದುಗಡೆ ಕ್ಯಾಮೆರಾ,1GB RAMನ್ನು ಈ ಸ್ಮಾರ್ಟ್ಫೋನ್ ಒಳಗೊಂಡಿದೆ.ಜೊತೆಗೆ ಪ್ರಾಕ್ಸಿಮಿಟಿ ಸೆನ್ಸರ್,ಎಕ್ಸಲರೋ ಮೀಟರ್,ಲೈಟ್ ಸೆನ್ಸರ್ನ್ನು ಈ ಸ್ಮಾರ್ಟ್ಫೋನ್ ಹೊಂದಿದೆ.
ಎಚ್ಟಿಸಿ ಸ್ಮಾರ್ಟ್ಫೋನ್ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
ಎಚ್ಟಿಸಿ ಡಿಸೈರ್ 500
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್ಎಂ)
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
64GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
1800mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999