Just In
- 12 min ago iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- 2 hrs ago ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- 3 hrs ago AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- 18 hrs ago Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
Don't Miss
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಝೋಲೋ ಕ್ಯೂ 1000 ಒಪಸ್ ಸ್ಮಾರ್ಟ್ಫೋನ್ ಬಿಡುಗಡೆ
ಝೋಲೋ ಕಂಪೆನಿಯ ಹೊಸ ಕಡಿಮೆ ಬೆಲೆಯ,1GB ರ್ಯಾಮ್ ಹೊಂದಿರುವ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಝೋಲೋ ಕ್ಯೂ 1000 ಒಪಸ್ ಹೆಸರಿನ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದ್ದು,9,999 ಬೆಲೆಯನ್ನು ನಿಗದಿ ಮಾಡಿದೆ.
72.9×143.3×8.95 ಮಿ.ಮೀಟರ್ ಗಾತ್ರದ ಸ್ಮಾರ್ಟ್ಫೋನ್ 5 ಇಂಚಿನ FWVGA ಕೆಪಾಸಿಟಿವ್ ಟಚ್ಸ್ಕ್ರೀನ್ ಹೊಂದಿದೆ.ಬಿಎಸ್ಐ ಎಲ್ಇಡಿ ಫ್ಲ್ಯಾಶ್ ಹೊಂದಿರುವ ಸ್ಮಾರ್ಟ್ಫೋನ್ ಹಿಂದುಗಡೆ 5 ಎಂಪಿ ಕ್ಯಾಮೆರಾವನ್ನು ಹೊಂದಿದೆ.1 GB ರ್ಯಾಮ್,4GB ಆಂತರಿಕ ಮೆಮೊರಿಯನ್ನು ಸ್ಮಾರ್ಟ್ಫೋನ್ ಒಳಗೊಂಡಿದೆ.
ಸ್ಮಾರ್ಟ್ಫೋನ್ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
ಝೋಲೋ ಕ್ಯೂ 1000 ಒಪಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್ಎಂ+ಜಿಎಸ್ಎಂ)
5 ಇಂಚಿನ FWVGA ಕೆಪಾಸಿಟಿವ್ ಟಚ್ಸ್ಕ್ರೀನ್(854 ×480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್ಇಡಿ ಫ್ಲ್ಯಾಶ್,ಬಿಎಸ್ಐ ಸೆನ್ಸರ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಇದನ್ನೂ ಓದಿ: ಐಫೋನನ್ನು ಬ್ಲ್ಯಾಕ್ಬೆರಿಯಾಗಿ ಬದಲಾಯಿಸಿ!
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999