For Quick Alerts
For Daily Alerts
Just In
- 11 hrs ago ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- 12 hrs ago oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- 15 hrs ago ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- 15 hrs ago Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಲ್ಲೊಂದು ಬಜೆಟ್ ಮೊಬೈಲ್ ಇದೆ: ನಿಮಗೆ ಬೇಕೇ!
Mobile
oi-Staff
By Super
|
ಈಗ ಮಾರುಕಟ್ಟೆಯಲ್ಲಿ ಮೊಬೈಲ್ ಮಾರಾಟದ ಭರಾಟೆ. ಹೊಸ ಹೊಸ ಕಂಪೆನಿಗಳ ಹೊಸ ಮೊಬೈಲ್ ಗಳು ತಾಸಿಗೊಂದರಂತೆ ಬಿಡುಗೆಡಯಾದರೂ ಆಶ್ಚರ್ಯವಿಲ್ಲ. ಇದೀಗ ಪ್ರಸಿದ್ಧ ಮೊಬೈಲ್ ಕಂಪೆನಿ ಫ್ಲೈ ಹೊಸದೊಂದು ಮೊಬೈಲ್ ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಜ್ಜುಗೊಂಡಿದೆ. ಹೆಸರು ಫ್ಲೈ E131. ಇದೊಂದು ಬಜೆಟ್ ಫೊನಾಗಿದೆ.
ಇದರಲ್ಲಿರುವ ವಿಶೇಷತೆಗಳು:
* 2.4 ಇಂಚ್ ಡಿಸ್ ಪ್ಲೇ, 240 X 320 ರೆಸೊಲ್ಯೂಷನ್
* ಡ್ಯುಯಲ್ ಸಿಮಗ GSM ಕಾಂಪೆಟಿಬಿಲಟಿ
* VGA ಕ್ಯಾಮೆರಾ
* ಮೈಕ್ರೋ SD ಕಾರ್ಡ್ ಮೂಲಕ ವಿಸ್ತರಿಸಬಲ್ಲ 4 GB ಮೆಮೊರಿ
* ಬ್ಲೂಟೂಥ್/ GPRS/ WAP
* 1000mAH Li ion ಬ್ಯಾಟರಿ/ 4 ತಾಸುಗಳ ಬ್ಯಾಟರಿ ಬ್ಯಾಕಪ್
ಹೀಗೆ ಆಧುನಿಕ ಹಾಗೂ ಸರಳ ಫೀಚರ್ಸ್ ಗಳನ್ನು ಹೊಂದಿರುವ ಈ ಬಜೆಟ್ ಮೊಬೈಲ್ ಬೆಲೆ ಸದ್ಯಕ್ಕೆ ನಿಗದಿಯಾಗಿಲ್ಲ. ಆದರೂ ಮಾರುಕಟ್ಟೆಗೆ ಬರುವ ವೇಳೆ ಇದು ಆಕರ್ಷಕ ಕಡಿಮೆ ಬೆಲೆಯೊಂದಿಗೆ ಆಗಮಿಸಲಿದೆ ಎಂಬುದು ಮಾರುಕಟ್ಟೆಯ ಹೇಳಿಕೆ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Read more about: