Subscribe to Gizbot

ಮಾರುಕಟ್ಟೆಯಲ್ಲಿ ಬೇಡಿಕೆಯುಳ್ಳ ಟಾಪ್ ಸ್ಮಾರ್ಟ್‌ಫೋನ್ಸ್

Written By:

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಮಾರುಕಟ್ಟೆ ವೇಗವಾಗಿ ಅಭಿವೃದ್ಧಿಯನ್ನು ಪಡೆದುಕೊಳ್ಳುತ್ತಿದೆ ಆದ್ದರಿಂದಲೇ ಹೆಚ್ಚಿನ ಬ್ರ್ಯಾಂಡೆಡ್ ಸ್ಮಾರ್ಟ್‌ಫೋನ್‌ಗಳು ದೇಶದಲ್ಲಿ ತಮ್ಮದೇ ಆದ ಮಾರುಕಟ್ಟೆಯ ಸೃಷ್ಟಿಯನ್ನು ಮಾಡಿಕೊಳ್ಳುತ್ತಿವೆ.

ಓದಿರಿ: ಹುರ್ರೇ!!! 3ಜಿಬಿ RAM ಫೋನ್ಸ್ ಕೈಗೆಟಕುವ ಬೆಲೆಯಲ್ಲಿ

ಅತ್ಯುತ್ತಮ ಫೀಚರ್ ಉಳ್ಳ ಸ್ಮಾರ್ಟ್‌ಫೋನ್‌ಗಳು ಇಂದು ಲಭ್ಯವಾಗುತ್ತಿದ್ದು ಇವುಗಳು ಅತಿ ಕಡಿಮೆ ಸಮಯದಲ್ಲೇ ಮಾರುಕಟ್ಟೆಯಲ್ಲಿ ತಮ್ಮ ಹೆಸರನ್ನು ಸೃಷ್ಟಿಸಿಕೊಂಡಿವೆ. ಬನ್ನಿ ಇಂದಿನ ಲೇಖನದಲ್ಲಿ ಇದನ್ನು ಕುರಿತು ಮಾಹಿತಿಗಳನ್ನು ನಾವು ನೀಡುತ್ತಿದ್ದೇವೆ. ಬೆಸ್ಟ್ ಸ್ಮಾರ್ಟ್‌ಫೋನ್‌ಗಳಿಗಾಗಿ ನೀವು ಹುಡುಕಾಡುತ್ತಿದ್ದೀರಾ ಎಂದಾದಲ್ಲಿ ಇಲ್ಲಿದೆ ಸಮಗ್ರ ಮಾಹಿತಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಬೆಲೆ ರೂ: 11,999

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 5

ಪ್ರಮುಖ ವಿಶೇಷತೆಗಳು
5.2- ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಪ್ರೊಸೆಸರ್: 1.3GHz ಓಕ್ಟಾ ಕೋರ್ Mediatek MT6735
3 ಜಿಬಿ RAM
16 ಜಿಬಿ ಸಂಗ್ರಹಣಾ ಸಾಮರ್ಥ್ಯ, ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್
13 ಎಮ್‌ಪಿ ರಿಯರ್ ಕ್ಯಾಮೆರಾ, 5 ಎಮ್‌ಪಿ ಮುಂಭಾಗ ಕ್ಯಾಮೆರಾ
2,900mAh ಬ್ಯಾಟರಿ

ರೂ: 16,999

ಒನ್ ಪ್ಲಸ್ ಎಕ್ಸ್

ಪ್ರಮುಖ ವಿಶೇಷತೆಗಳು
5 ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
2.3GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801
3 ಜಿಬಿ RAM
16 ಜಿಬಿ ಸಂಗ್ರಹಣಾ ಸಾಮರ್ಥ್ಯ, ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್
13 ಎಮ್‌ಪಿ ರಿಯರ್ ಕ್ಯಾಮೆರಾ, 8 ಎಮ್‌ಪಿ ಮುಂಭಾಗ ಕ್ಯಾಮೆರಾ
2,525 ಬ್ಯಾಟರಿ

ರೂ: 17,999

ಶ್ಯೋಮಿ ಎಮ್ಐ 4

ಪ್ರಮುಖ ವಿಶೇಷತೆಗಳು
5 ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801
3 ಜಿಬಿ RAM
64 ಜಿಬಿ ಸಂಗ್ರಹಣಾ ಸಾಮರ್ಥ್ಯ
13 ಎಮ್‌ಪಿ ರಿಯರ್ ಕ್ಯಾಮೆರಾ, 8 ಎಮ್‌ಪಿ ಮುಂಭಾಗ ಕ್ಯಾಮೆರಾ
3,080mAh ಬ್ಯಾಟರಿ

ರೂ: 19,999

ಮೋಟೋ ಎಕ್ಸ್ ಪ್ಲೇ

ಪ್ರಮುಖ ವಿಶೇಷತೆಗಳು
5.5 ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.7 GHz ಓಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 615
2 ಜಿಬಿ RAM
32 ಜಿಬಿ ಸಂಗ್ರಹಣಾ ಸಾಮರ್ಥ್ಯ ಎಸ್‌ಡಿ ಕಾರ್ಡ್ ಇದೆ
21 ಎಮ್‌ಪಿ ರಿಯರ್ ಕ್ಯಾಮೆರಾ, 5 ಎಮ್‌ಪಿ ಮುಂಭಾಗ ಕ್ಯಾಮೆರಾ
3,630 mAh ಬ್ಯಾಟರಿ

ರೂ: 22,999

ಅಸೂಸ್ ಜೆನ್‌ಫೋನ್ 2 ಡೀಲಕ್ಸ್

ಪ್ರಮುಖ ವಿಶೇಷತೆಗಳು
5.5 ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
2.3 GHz ಕ್ವಾಡ್ ಕೋರ್ ಇಂಟೆಲ್ ಆಟಮ್ Z3580
4 ಜಿಬಿ RAM
64 ಜಿಬಿ ಸಂಗ್ರಹಣಾ ಸಾಮರ್ಥ್ಯ ಎಸ್‌ಡಿ ಕಾರ್ಡ್ ಇದೆ
13 ಎಮ್‌ಪಿ ರಿಯರ್ ಕ್ಯಾಮೆರಾ, 5 ಎಮ್‌ಪಿ ಮುಂಭಾಗ ಕ್ಯಾಮೆರಾ
3,000 mAh ಬ್ಯಾಟರಿ

ರೂ: 22,999

ಹುವಾವೆ ಹೋನರ್ 7

ಪ್ರಮುಖ ವಿಶೇಷತೆಗಳು
5.2 ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
2.2 GHz ಓಕ್ಟಾ ಕೋರ್ HiSilicon Kirin 935
3 ಜಿಬಿ RAM
16 ಜಿಬಿ ಸಂಗ್ರಹಣಾ ಸಾಮರ್ಥ್ಯ ಎಸ್‌ಡಿ ಕಾರ್ಡ್ ಇದೆ
20 ಎಮ್‌ಪಿ ರಿಯರ್ ಕ್ಯಾಮೆರಾ, 8 ಎಮ್‌ಪಿ ಮುಂಭಾಗ ಕ್ಯಾಮೆರಾ
3,100 mAh ಬ್ಯಾಟರಿ

ರೂ: 24,999

ಒನ್ ಪ್ಲಸ್ 2

ಪ್ರಮುಖ ವಿಶೇಷತೆಗಳು
5.5 ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.8 GHz ಓಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 810
4 ಜಿಬಿ RAM
64 ಜಿಬಿ ಸಂಗ್ರಹಣಾ ಸಾಮರ್ಥ್ಯ
13 ಎಮ್‌ಪಿ ರಿಯರ್ ಕ್ಯಾಮೆರಾ, 5ಎಮ್‌ಪಿ ಮುಂಭಾಗ ಕ್ಯಾಮೆರಾ
3,300 mAh ಬ್ಯಾಟರಿ

ರೂ: 25,999

ಲಿನೊವೊ ವೈಬ್ ಶಾಟ್

ಪ್ರಮುಖ ವಿಶೇಷತೆಗಳು
5 ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.7 GHz ಓಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 615
3 ಜಿಬಿ RAM
32 ಜಿಬಿ ಸಂಗ್ರಹಣಾ ಸಾಮರ್ಥ್ಯ ಎಸ್‌ಡಿ ಕಾರ್ಡ್ ಸ್ಲಾಟ್ ಇದೆ
16 ಎಮ್‌ಪಿ ರಿಯರ್ ಕ್ಯಾಮೆರಾ, 8 ಎಮ್‌ಪಿ ಮುಂಭಾಗ ಕ್ಯಾಮೆರಾ
3,000 mAh ಬ್ಯಾಟರಿ

ರೂ: 31,999

ಮೋಟೋ ಟರ್ಬೊ

ಪ್ರಮುಖ ವಿಶೇಷತೆಗಳು
5.2 ಇಂಚಿನ (2560x1440p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
2.7GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 805
3 ಜಿಬಿ RAM
64 ಜಿಬಿ ಸಂಗ್ರಹಣಾ ಸಾಮರ್ಥ್ಯ
21 ಎಮ್‌ಪಿ ರಿಯರ್ ಕ್ಯಾಮೆರಾ, 2 ಎಮ್‌ಪಿ ಮುಂಭಾಗ ಕ್ಯಾಮೆರಾ
3,900 mAh ಬ್ಯಾಟರಿ

ರೂ: 35,990

ಎಲ್‌ಜಿ ನೆಕ್ಸಸ್ 5ಎಕ್ಸ್

ಪ್ರಮುಖ ವಿಶೇಷತೆಗಳು
5.2 ಇಂಚಿನ (1920x1080p) ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.8 GHz ಹೆಕ್ಸಾ ಕೋರ್ ಸ್ನ್ಯಾಪ್‌ಡ್ರಾಗನ್ 808
2 ಜಿಬಿ RAM
32 ಜಿಬಿ ಸಂಗ್ರಹಣಾ ಸಾಮರ್ಥ್ಯ
12 ಎಮ್‌ಪಿ ರಿಯರ್ ಕ್ಯಾಮೆರಾ, 5 ಎಮ್‌ಪಿ ಮುಂಭಾಗ ಕ್ಯಾಮೆರಾ
2,700 mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
we have come up with a list of best smartphones you can buy in India today. Whether you have a budget of under Rs 15,000 or north of Rs 40,000, this smartphone roundup has a smartphone that's right for you...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot