ಗೆಶ್ಚರ್ ಕಂಟ್ರೋಲ್ ಹೊಂದಿರುವ ಟಾಪ್-10 ಸ್ಮಾರ್ಟ್‌ಫೋನ್‌ಗಳು
ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಸ್ಮಾರ್ಟ್‌ಫೋನ್‌ಗಳು ಗೆಶ್ಚರ್ ಕಂಟ್ರೋಲ್ ವಿಶೇಷತೆಯೊಂದಿಗೆ ಬರುತ್ತಿವೆ.ಭಾವಸೂಚಕ ಅಥವಾ ಅಂಗಸನ್ನೆಯ(ಗೆಶ್ಚರ್ ಕಂಟ್ರೋಲ್) ಮೂಲಕ ಈ ಸ್ಮಾರ್ಟ್‌ಫೋನ್‌ಗಳನ್ನು ನಿಯಂತ್ರಿಸಬಹುದಾಗಿದೆ.
ಉದಾಹರಣೆಗೆ ಸ್ಯಾಮ್‌ಸಂಗ್ ಎಸ್4 ಮತ್ತು ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್ ಸ್ಕ್ರೀನ್ ವಿಶೇಷತೆಯನ್ನು ಹೊಂದಿದೆ.ವಿಡಿಯೋ ನೋಡುತ್ತಿರುವಾಗ ನಿಮ್ಮ ಕಣ್ಣು ಸ್ಕ್ರೀನ್ ಪರದೆ ಬಿಟ್ಟು ಬೇರೆ ಕಡೆಗೆ ವಾಲಿದ್ದಲ್ಲಿ ವೀಡಿಯೋ ಅಟೋಮ್ಯಾಟಿಕ್ ಆಗಿ pause ಆಗುತ್ತದೆ. ಇನ್ನೂ ಈ ವಿಶೇಷತೆ ಹೊಂದಿರುವ ಕೆಲವು ಸ್ಮಾರ್ಟ್‌ಫೋನ್‌ಗಳಲ್ಲಿ ಓದುತ್ತಿರುವ ಸ್ಕ್ರೀನ್‌ನ್ನು ಕಣ್ಣಿನ ಮೂಲಕವೇ ಚಲಿಸುವಂತೆ ಮಾಡಬಹುದು.
ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಈ ವಿಶೇಷತೆಯೊಂದಿಗೆ ಬಿಡುಗಡೆಯಾಗುತ್ತಿದ್ದರೂ ಈಗ ಮೈಕ್ರೋಮ್ಯಾಕ್ಸ್ ಲಾವಾ ಕಂಪೆನಿಗಳು ಸಹ ಗೆಶ್ಚರ್ ಕಂಟ್ರೋಲ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಹೀಗಾಗಿ ಇಲ್ಲಿ ಹತ್ತು ಗೆಶ್ಚರ್ ಕಂಟ್ರೋಲ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ಓದಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ :ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3
ಬೆಲೆ:47,433
ವಿಶೇಷತೆ:
5.7 ಇಂಚಿನ ಫುಲ್ ಎಚ್‌ಡಿ ಸುಪರ್ AMOLED ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.9GHz ಅಕ್ಟಾ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
32/ 64 GB ಆಂತರಿಕ ಮೆಮೋರಿ
3GB RAM 64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ 1
ಬೆಲೆ:40,590
ವಿಶೇಷತೆ:
5 ಇಂಚಿನ ಫುಲ್ ಎಚ್‌ಡಿ TRILUMINOS ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ

ಲಾವಾ ಐರಿಸ್ 504 ಕ್ಯೂ
ಬೆಲೆ:12,890
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
2000 mAh ಬ್ಯಾಟರಿ

ಬ್ಲ್ಯಾಕ್‌ಬೆರಿ ಝಡ್ 10
ಬೆಲೆ:24,490
ವಿಶೇಷತೆ:
4.2 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್ (1280 x 768 ಪಿಕ್ಸೆಲ್)
1.5GHz T ಡ್ಯುಯಲ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
2GB RAM
ಮೈಕ್ರೋ ಎಸ್‌ಡಿ ಸ್ಲಾಟ್, ಎಚ್‌ಡಿಎಂಐ ಪೋರ್ಟ್,
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
1,800 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ:25,200
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಎಚ್‌ಡಿ ಸೂಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM 8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:18,027
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಜಿಯೋನೀ ಇ ಲೈಫ್ ಇ6
ಬೆಲೆ:21,990
ವಿಶೇಷತೆ:
ಸಿಂಗಲ್ ಸಿಮ್ ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಐಫೋನ್ 5
ಬೆಲೆ:36,600
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1136 x 640 ಪಿಕ್ಸೆಲ್)
ಐಓಎಸ್6
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
1 GB RAM
16/32/64 GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಹಿಂದುಗಡೆ ಕ್ಯಾಮೆರಾ
ವೈಫೈಬ್ಲೂಟೂತ್,ಯುಎಸ್‌ಬಿ
1440 mAh ಬ್ಯಾಟರಿ

ಎಚ್‌ಟಿಸಿ ಒನ್
ಬೆಲೆ:24,990
ವಿಶೇಷತೆ :
4.7 ಇಂಚಿನ ಎಲ್‌ಸಿಡಿ 3 ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
1.7GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
4 ಎಂಪಿ ಆಲ್ಟ್ರಾ ಪಿಕ್ಸೆಲ್ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
3ಜಿ,ವೈಫೈ,ಮೈಕ್ರೋ ಯುಎಸ್‌ಬಿ
32GB ಆಂತರಿಕ ಮೊಮೋರಿ
2,300 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ಬೆಲೆ:34,999
ವಿಶೇಷತೆ: 5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ


Click it and Unblock the Notifications








