ಟಾಪ್-10 ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳು
ಸ್ಮಾರ್ಟ್‌ಫೋನ್ ಖರೀದಿಸುವ ಮಂದಿಯಲ್ಲಿ ಮೂರು ವರ್ಗದ ಗ್ರಾಹಕರಿರುತ್ತಾರೆ. ಕಡಿಮೆ ಬೆಲೆಯ ಸುಮಾರು ಹತ್ತು ಸಾವಿರದೊಳಗಿನ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವವರು ಒಂದನೇಯ ವರ್ಗದ ಗ್ರಾಹಕರಾದ್ರೆ ಎರಡನೇ ವರ್ಗದ ಗ್ರಾಹಕರು ಸ್ವಲ್ಪ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುತ್ತಾರೆ. ಬ್ರಾಂಡೆಡ್ ಕಂಪೆನಿಯ ಸುಮಾರು 25ಸಾವಿರಕ್ಕಿಂತ ಅಧಿಕ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಎರಡನೇ ವರ್ಗದ ಜನರು ಹೆಚ್ಚಾಗಿ ಖರೀದಿಸುತ್ತಾರೆ.
ಆದರೆ ಅತೀ ಹೆಚ್ಚು ಸ್ಮಾರ್ಟ್‌ಫೋನ್ ಖರೀದಿಯಾಗುವುದು ಮೂರನೇ ವರ್ಗದ ಗ್ರಾಹಕರಿಂದ. ಮೂರನೇ ವರ್ಗದ ಜನರು ಹತ್ತು ಸಾವಿರ ಮತ್ತು 25 ಸಾವಿರದ ಒಳಗಿರುವ ಸ್ಮಾರ್ಟ್‌ಫೋನ್ ಖರೀದಿಸಲು ಮುಂದಾಗುತ್ತಾರೆ. ಹೀಗಾಗಿ ಎಲ್ಲಾ ಕಂಪೆನಿಗಳು ಈ ವರ್ಗದ ಬೇಡಿಕೆಗೆ ಅನುಗುಣವಾಗಿಯೇ ಅತೀ ಹೆಚ್ಚು ಸ್ಮಾರ್ಟ್‌ಫೋನ್‌ಗಳನ್ನು ಈ ಶ್ರೇಣಿಯ ಬೆಲೆಯಲ್ಲಿ ಬಿಡುಗಡೆ ಮಾಡುತ್ತಿರುತ್ತಾರೆ. ಈ ಹಿನ್ನಲೆಯಲ್ಲಿ ಗಿಝ್‌ಬಾಟ್ ಇಂದು ಹತ್ತು ಸಾವಿರದಿಂದ ಆರಂಭವಾಗಿ 25 ಸಾವಿರದೊಳಗಿನ ವಿವಿಧ ಕಂಪೆನಿಗಳ ಟಾಪ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ, ಬೆಲೆಯನ್ನು ಓದಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ಸೋನಿ ಎಕ್ಸ್‌ಪೀರಿಯಾ ಎಂ
ವಿಶೇಷತೆ:
ಸಿಂಗಲ್ ಸಿಮ್
4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೊಸೆಸರ್ ಆಂಡ್ರಾಯ್ಡ್
4.1 ಜೆಲ್ಲಿ ಬೀನ್ ಓಎಸ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1750 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಎಚ್‌ಟಿಸಿ ಡಿಸೈರ್ 600
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಸೂಪರ್ ಎಲ್‌ಸಿಡಿ ಸ್ಕ್ರೀನ್ (540x960 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಪ್ರೊಸೆಸರ್
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್,ವೈಫೈ
1,860mAh ಬ್ಯಾಟರಿ

ಲೆನೆವೋ ಐಡಿಯಾಫೋನ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಸೂಪರ್ AMOLED ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900 mAh ಬ್ಯಾಟರಿ

ಬ್ಲಾಕ್‌ಬೆರಿ ಕ್ಯೂ5
ವಿಶೇಷತೆ:
3.1 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(720x720 ಪಿಕ್ಸೆಲ್)
ಬ್ಲ್ಯಾಕ್‌ಬೆರಿ 10.1 ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
8GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
2180mAh ಬ್ಯಾಟರಿ

ಎಲ್‌ಜಿ ನೆಕ್ಸಸ್ 4
ವಿಶೇಷತೆ:
4.7 ಇಂಚಿನ HD IPS ಪ್ಲಸ್ ಟಚ್‌ಸ್ಕ್ರೀನ್ (1280 x 768 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮಮೋರಿ
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಪ್ಯಾನಸೋನಿಕ್ ಪಿ 51
ವಿಶೇಷತೆ:
ಡ್ಯುಯಲ್ ಸಿಮ್
5ಇಂಚಿನ ಎಚ್‌ಡಿ ಸ್ಕ್ರೀನ್ ಆಂಡ್ರಾಯ್ಡ್
4.2 ಜೆಲ್ಲಿ ಬೀನ್ ಓಎಸ್
1.2GHz ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1GB RAM
2500mAh ಬ್ಯಾಟರಿ

ನೋಕಿಯಾ ಲೂಮಿಯಾ 720
ವಿಶೇಷತೆ:
4.3 ಇಂಚಿನ ಕ್ಲಿಯರ್ ಬ್ಲ್ಯಾಕ್ ಸ್ಕ್ರೀನ್(480 x 800 )
ವಿಂಡೋಸ್ ಫೋನ್ 8 ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
6.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಬ್ಲೂಟೂತ್,ವೈಫೈ
2,000 mAh ಬ್ಯಾಟರಿ


Click it and Unblock the Notifications








