15 ಸಾವಿರದೊಳಗಿನ ಎಂಟು ಸ್ಯಾಮ್‌ಸಂಗ್‌ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ಗಳು

By Ashwath
|

ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಲ್ಲಿ ಬಹಳಷ್ಟು ಮಂದಿ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸುತ್ತಾರೆ. ವಿಶ್ವದ ನಂಬರ್‌ ಒನ್‌ ಸ್ಮಾರ್ಟ್‌ಫೋನ್‌ ಕಂಪೆನಿ ಎಂಬ ಹೆಗ್ಗಳಿಕೆ ಸ್ಯಾಮ್‌ಸಂಗ್‌ಗೆ ಇರುವುದರಿಂದ ಭಾರತದಲ್ಲೂ ಸ್ಯಾಮ್‌ಸಂಗ್‌ ಸ್ಮಾರ್ಟ್‌‌ಫೋನ್‌ಗೆ ಬೇಡಿಕೆ ಹೆಚ್ಚಿದೆ.

ಸ್ಯಾಮ್‌ಸಂಗ್‌ ಸಿಂಗಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಹೇಗೆ ಮಾರುಕಟ್ಟೆಯಲ್ಲಿ ಕ್ಲಿಕ್‌ ಆಗಿದೆಯೋ ಅದೇ ರೀತಿಯಾಗಿ ಈಗ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳು ಕ್ಲಿಕ್‌ ಆಗತೊಡಗಿದೆ.ಹೀಗಾಗಿ ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌,ಜೊತಗೆ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್‌ ಇಂದು ಸ್ಯಾಮ್‌ಸಂಗ್‌ 15 ಸಾವಿರದೊಳಗಿನ ಟಾಪ್‌ 8 ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.

ಇಲ್ಲಿ ಐದು ಸಾವಿರದಿಂದ ಆರಂಭವಾಗಿ 15 ಸಾವಿರದದೊಳಗಿನ ಸ್ಮಾರ್ಟ್‌ಫೋನ್‌‌ಗಳ ಮಾಹಿತಿಯಿದ್ದು ,ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍ ಡ್ಯುಯೊಸ್‌

ಬೆಲೆ:12,690

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1 GB ರ್‍ಯಾಮ್‌
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಬೆಲೆ:6,289

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌ (480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೊರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
1500mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಬೆಲೆ:7,999

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಬೆಲೆ:8,559

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
4 GB ಆಂತರಿಕ ಮೆಮೊರಿ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB ರ್‍ಯಾಮ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1300 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಪ್ರಸ್ತುತ ಬೆಲೆ:5,350

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
850 MHz ಕ್ವಾರ್ಟೆ‌ಕ್ಸ್‌ ಎ9 ಪ್ರೊಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
1200 mAh ಬ್ಯಾಟರಿ
ವೈಫಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಬೆಲೆ:15,600

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಪ್ರೊಸೆಸರ್‍
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌
2000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‌

ಬೆಲೆ:12,950

ವಿಶೇಷತೆ:
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
8 GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,800 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಬೆಲೆ:4,599

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
3 ಇಂಚಿನ QVGA ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1GHz ಪ್ರೋಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌
1,200 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X