Home
ಮೊಬೈಲ್

ಸ್ಯಾಮ್‌ಸಂಗ್‌ ಟಾಪ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ವಿಶ್ವದ ನಂಬರ್‌ ಒನ್‌ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ಎಂಬ ಹೆಗ್ಗಳಿಕೆ ಸ್ಯಾಮ್‌ಸಂಗ್‌ಗೆ ಇರುವುದರಿಂದ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಲ್ಲಿ ಹೆಚ್ಚಿನ ಜನ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳನ್ನೇ ಹೆಚ್ಚಾಗಿ ಖರೀದಿಸುತ್ತಾರೆ. ದೇಶೀಯ ಕಂಪೆನಿಗೆ ಹೋಲಿಸಿದ್ದರೆ ಸ್ಯಾಮ್‌ಸಂಗ್‌ ಇನ್ನೂ ಕಡಿಮೆ ಬೆಲೆಗೆ ಯಾವುದೇ ಕ್ವಾಡ್‌ ಕೋರ್‌ ಪ್ರೊಸೆಸರ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿಲ್ಲ. ಇತ್ತೀಚಿಗೆ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2 ಸ್ಮಾರ್ಟ್‌‌ಫೋನ್‌ ಕ್ವಾಡ್‌ ಕೋರ್‍ ಪ್ರೊಸೆಸರ್‌ ಹೊಂದಿದ್ದು 22,999 ರೂಪಾಯಿ ಬೆಲೆ ನಿಗದಿ ಮಾಡಿದೆ.

ಸ್ಮಾರ್ಟ್‌ಫೋನಿನ ಬೆಲೆ ಹೆಚ್ಚಾದರೂ ಅದರ ಟಚ್‌ವಿಝ್‌ ಯೂಸರ್‌ ಇಂಟರ್‌ಫೇಸ್‌,ಕ್ಯಾಮೆರಾ ವಿಶೇಷತೆಗಳು ಇಷ್ಟವಾದ ಕಾರಣ ಜನ ಹೆಚ್ಚಾಗಿ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಿದ್ದಾರೆ.ಸ್ಯಾಮ್‌ಸಂಗ್‌ನ ಸಿಂಗಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಹೇಗೆ ಮಾರುಕಟ್ಟೆಯಲ್ಲಿ ಕ್ಲಿಕ್‌ ಆಗಿದೆಯೋ ಅದೇ ರೀತಿಯಾಗಿ ಈಗ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳು ಕ್ಲಿಕ್‌ ಆಗತೊಡಗಿದೆ.

ಹೀಗಾಗಿ ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌,ಜೊತಗೆ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್‌ ಇಂದು ಸ್ಯಾಮ್‌ಸಂಗ್‌ ಟಾಪ್‌ 13 ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಇಲ್ಲಿ ಐದು ಸಾವಿರದಿಂದ ಆರಂಭವಾಗಿ 25 ಸಾವಿರದದೊಳಗಿನ ಟಾಪ್‌ ಸ್ಮಾಮ್‌ಸಂಗ್‌ ಸ್ಮಾರ್ಟ್‌ಫೋನ್‌‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌ 2

ಬೆಲೆ:10219

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಸ್ಕ್ರೀನ್(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 Ghz ಡ್ಯುಯಲ್‌ ಕೋರ್‍ ಪ್ರೊಸೆಸರ್‌
768 MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌
1500 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಬೆಲೆ:22,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1.5ಜಿಬಿ RAM
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ ಝಡ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ ಝಡ್‌

ಬೆಲೆ:17,148

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGAಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
8 ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2100 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಬೆಲೆ:6,245

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌ (480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಪ್ರೊಸೆಸರ್‌
512MB RAM
4GB ಆಂತರಿಕ ಮೆಮೊರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
1500mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಬೆಲೆ:7079

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
4 ಜಿಬಿ ಆಂತರಿಕ ಮೆಮೊರಿ
512 MB RAM
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಸೌಲಭ್ಯವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌
1500 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:21,999

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಬೆಲೆ:22296

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೋಸೆಸರ್‍
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
2,600 mAh ಬ್ಯಾಟರಿ

  ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಬೆಲೆ:15388

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾರ್ಟೆ‌ಕ್ಸ್‌ ಕ್ವಾಡ್‌ ಪ್ರೊಸೆಸರ್‍
1 GB RAM
8 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌
2000 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ಬೆಲೆ:16922

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ ಜೆಲ್ಲಿ ಬೀನ್‌ 4.1.2 ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್‌,ಯುಎಸ್‌ಬಿ,ಬ್ಲೂಟೂತ್‌
2100 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಬೆಲೆ:4,855

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ TFT LCD ಟಚ್‌ಸ್ಕ್ರೀನ್(320 x 240 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
850 MHz ಕ್ವಾರ್ಟೆ‌ಕ್ಸ್‌ ಎ9 ಪ್ರೊಸೆಸರ್‍
512 MB RAM
4 GB ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಸೌಲಭ್ಯವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
1200 mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಬೆಲೆ:8,040

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,3ಜಿ
1300 MAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಬೆಲೆ:4,537

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ TFT ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1GHz ಪ್ರೊಸೆಸರ್‍
4GB ಆಂತರಿಕ ಮೆಮೋರಿ
512MB RAM
2 ಎಂಪಿ ಹಿಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1,200 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍

ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍

ಬೆಲೆ:12489

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್‌ (320 x 240 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1 GB RAM
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1,800 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+