ಮಿತದರಕ್ಕೆ ಅತ್ಯಪೂರ್ಣ ಅಲಾಕ್ಟೆಲ್ ಫೋನ್ಸ್
ಚೀನಾ ಆಧಾರಿತ ಅಲಾಕ್ಟೆಲ್ ಸ್ಮಾರ್ಟ್‌ಫೋನ್ ಕೆಲವು ಸಮಯಗಳಿಂದ ಭಾರತದಲ್ಲಿ ತನ್ನ ವ್ಯವಹಾರವನ್ನು ನಡೆಸುತ್ತಿದೆ. ಬೆಂಗಳೂರಿನಲ್ಲಿ ನಡೆದ ಈವೆಂಟ್ ಒಂದರಲ್ಲಿ ತನ್ನ ಫ್ಲ್ಯಾಗ್‌ಶಿಪ್ ಆಧಾರಿತ ಡಿವೈಸ್ ಒನ್ ಟಚ್ ಹೀರೋ ಸ್ಮಾರ್ಟ್‌ಫೋನ್ ಮತ್ತು ಇತರ ಆರು ಮಧ್ಯಮ ಶ್ರೇಣಿಯ ಫೋನ್‌ಗಳನ್ನು ಲಾಂಚ್ ಮಾಡಿದೆ.
ಭಾರತದ ಮಾರುಕಟ್ಟೆಯ ಮೇಲೆ ಹೆಚ್ಚಿನ ಒಲವನ್ನು ಇರಿಸಿರುವ ಕಂಪೆನಿಯು ಅಲಾಕ್ಟೆಲ್ ತನ್ನ ಹೆಸರನ್ನು ಮಾರುಕಟ್ಟೆಯಲ್ಲಿ ಉತ್ತಮವಾಗಿ ಹೆಸರು ಮಾಡಬಹುದು ಎಂಬುದು ಕಂಪೆನಿಯ ನಂಬಿಕೆಯಾಗಿದೆ.
ಇನ್ನೂ ಹೆಚ್ಚಾಗಿ ಅಲಾಕ್ಟೆಲ್ ಒನ್ ಟಚ್ ಹೀರೋ ಬೆರಳಚ್ಚು ಜೂಮಿಂಗ್ ಆಯ್ಕೆಯನ್ನು ಇದು ಹೊಂದಿದ್ದು ಅತಿ ವಿಶೇಷ ಎಂದೆನಿಸಲಿದೆ. ಇದೇ ಬ್ರ್ಯಾಂಡ್‌ನಲ್ಲಿರುವ ಇತರ ಫೋನ್‌ಗಳ ಪಟ್ಟಿಯೊಂದಿಗೆ ಇಂದಿನ ಗಿಜ್‌ಬಾಟ್ ಲೇಖನ ಬಂದಿದ್ದು ನಿಮ್ಮ ಆಯ್ಕೆಯ ಖರೀದಿಗೆ ಇದು ಅತ್ಯುತ್ತಮವಾಗಲಿದೆ.

#1
ರೂ: 16,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
13.1 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ
2 GB RAM
2500 mAh, Li-Ion ಬ್ಯಾಟರಿ

#2
ರೂ: 12,427
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 GB RAM
2500 mAh, Li-Ion ಬ್ಯಾಟರಿ

#3
ರೂ: 27,352
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3 ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
2 GB RAM
3400 mAh, Li-Ion ಬ್ಯಾಟರಿ

#4
ರೂ: 20,398
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
13.1 MP ಪ್ರಾಥಮಿಕ ಕ್ಯಾಮೆರಾ, 1.3 MP ದ್ವಿತೀಯ
3 ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ
1 GB RAM
2000 mAh, Li-Ion ಬ್ಯಾಟರಿ

#5
ರೂ: 7,959
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.30 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
2000 mAh, Li-Ion ಬ್ಯಾಟರಿ

#6
ರೂ: 4,766
ಪ್ರಮುಖ ವೈಶಿಷ್ಟ್ಯಗಳು
3.50 ಇಂಚಿನ 320x480 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
2 MP ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1300 mAh, Li-Ion ಬ್ಯಾಟರಿ

#7
ರೂ: 9,000
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1700 mAh, Li-Ion ಬ್ಯಾಟರಿ

#8
ರೂ: 10,058
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.30 ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
2500 mAh, Li-Ion ಬ್ಯಾಟರಿ

#9
ರೂ: 7,999
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
13.10 MP ಪ್ರಾಥಮಿಕ ಕ್ಯಾಮೆರಾ, 2.10 MP ದ್ವಿತೀಯ
3 ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 GB RAM
2000 mAh, Li-Ion ಬ್ಯಾಟರಿ

#10
ರೂ: 19,990
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 GB RAM
2000 mAh, Li-Ion ಬ್ಯಾಟರಿ


Click it and Unblock the Notifications








