ಇಎಂಐನಲ್ಲಿ ಸ್ಯಾಮ್‌ಸಂಗ್ ಫೋನ್ ಖರೀದಿಸಿ
ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್. ಈ ವರ್ಷದ ಟಾಪ್ ಸ್ಮಾರ್ಟ್‌ಫೋನ್ ಕಂಪೆನಿ ಎಂದು ಪ್ರಸಿದ್ದವಾಗಿರುವ ಸ್ಯಾಮ್‌ಸಂಗ್ ಕಂಪೆನಿಯ ಕೆಲವು ಸ್ಮಾರ್ಟ್‌ಫೋನ್‌ಗಳ ಮೇಲೆ ಶಾಪಿಂಗ್ ತಾಣಗಳು ಇಎಂಐ ಆಫರ್ ಪ್ರಕಟಿಸಿದೆ. ಹೀಗಾಗಿ ಗಿಝ್‌ಬಾಟ್ ಇಂದು ಆಫರ್ ಪ್ರಕಟಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟ ತಿರುಗಿಸಿ ಬೆಲೆ ಮತ್ತು ವಿಶೇಷತೆಯನ್ನು ಓದಿಕೊಂಡು ಹೋಗಿ. ನಂತರ ಆನ್‌ಲೈನ್ ತಾಣದಲ್ಲಿ ಇಎಂಐ ಆಫರ್‌ನಲ್ಲಿ ಸ್ಯಾಮ್‌ಸಂಗ್‌ನ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB of RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಝೂಮ್
ವಿಶೇಷತೆ:
4.3 ಇಂಚಿನ ಸುಪರ್ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್ ಝೂಮ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಕೋರ್
ವಿಶೇಷತೆ:
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
8 GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,800 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ಬೆಲೆ:22,850
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM 8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
2,600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 6.3
ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
1.7GHz ಡ್ಯುಯಲ್ ಕೋರ್ ಪ್ರೊಸೆಸೆರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
3,200mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಕ್ವಾಟ್ರೋ
ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾರ್ಟೆಕ್ಸ್ ಕ್ವಾಡ್ ಪ್ರೊಸೆಸರ್
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್
2000 mAh ಬ್ಯಾಟರಿ

ಸ್ಯಾಮ್‌ಸಂಗ್ ಎಸ್ ಡ್ಯುಯೊಸ್
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಐಸಿಎಸ್ ಓಎಸ್
1GHz ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
768MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 2
ವಿಶೇಷತೆ :
ಅಂಡ್ರಾಯ್ಡ್ v4.1 (ಜೆಲ್ಲಿ ಬೀನ್) ಒಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್
1.6 GHz ಕ್ವಾಡ್ ಕೋರ್ ಕಾರ್ಟೆಕ್ಸ್-A9 ಪ್ರೊಸೆಸರ್
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್,ಆಟೋಫೋಕಸ್,ಎಲ್‌ಇಡಿಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಡ್ಯುಯೊಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGA TFT LCD ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿ ಬೀನ್ 4.1.2 ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್,ಯುಎಸ್‌ಬಿ,ಬ್ಲೂಟೂತ್
2100 mAh ಬ್ಯಾಟರಿ


Click it and Unblock the Notifications








