ಈ ಸ್ಮಾರ್ಟ್‌ಫೋನ್‌ಲ್ಲಿ ನೀವು ದೀರ್ಘ‌ಕಾಲ ಮಾತನಾಡಬಹುದು!

Posted By:

    ಗ್ರಾಹಕರು ಮಾರುಕಟ್ಟೆಯಲ್ಲಿರುವ ಸ್ಮಾರ್ಟ್‌ಫೋನ್‌ಗಳ ಗುಣಗಳನ್ನು ಬೇರೆ ಬೇರೆ ರೀತಿ ಅವಲೋಕನ ಮಾಡಿ ತಮ್ಮ ಬಜೆಟ್‌ಗೆ ಅನುಗುಣವಾಗಿ ಖರೀದಿಸುತ್ತಾರೆ. ಈ ಹಿನ್ನಲೆಯಲ್ಲಿ ಕೆಲವರು ದೀರ್ಘಕಾಲ ಮಾತನಾಡಬಲ್ಲ ಶಕ್ತಿಶಾಲಿ ಬ್ಯಾಟರಿ ಇರುವಂತಹ ಸ್ಮಾರ್ಟ್‌ಫೋನ್‌ಗಳನ್ನು ಆರಿಸಿ ಖರೀದಿಸುತ್ತಾರೆ.ಹೀಗಾಗಿ ಗಿಜ್ಬಾಟ್ ಇಂದು 2,500mAh ಮತ್ತು ಅದಕ್ಕಿಂತ ಹೆಚ್ಚಿನ mAh ಇರುವ ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಟಾಪ್‌ - 10 ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

    ಇದನ್ನೂ ಓದಿ : ಸ್ಮಾರ್ಟ್‌ಫೋನ್ ಖರೀದಿಗೆ 6 ಟಿಪ್ಸ್

    ಸ್ಮಾರ್ಟ್‌‌ಫೋನ್‌ ಮತ್ತು ಟ್ಯಾಬ್ಲೆಟ್‌ಗಳ ಬೆಲೆ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಜೆಟ್ ಹುಡುಕಿ

    ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

    ಸಲೋರಾ ಪವರ್‌ಮ್ಯಾಕ್ಸ್‌

    ಬೆಲೆ:9,999

    ವಿಶೇಷತೆ:
    4.5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(960x540 ಪಿಕ್ಸೆಲ್‌)
    ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
    1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
    512MB RAM
    4GB ಆಂತರಿಕ ಮಮೋರಿ
    8ಎಂಪಿ ಹಿಂದುಗಡೆ ಕ್ಯಾಮೆರಾ
    1.3 ಎಂಪಿ ಮುಂದುಗಡೆ ಕ್ಯಾಮೆರಾ
    32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    2ಜಿ, 3ಜಿ,ವೈಫೈ,ಬ್ಲೂಟೂತ್
    3,200mAh ಬ್ಯಾಟರಿ

    ಹುವಾವೇ ಅಸೆಂಡ್‌ ಮೆಟ್‌

    ಬೆಲೆ: 24,799

    ವಿಶೇಷತೆ:
    6.1 ಇಂಚಿನ ಎಚ್‌ಡಿ ಸ್ಕ್ರೀನ್‌
    1.5-GHz ಕ್ವಾಡ್‌ ಕೋರ್‌ ಪ್ರೋಸೆಸರ್‌
    ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
    2GB RAM
    8 ಎಂಪಿ ಹಿಂದುಗಡೆ ಕ್ಯಾಮೆರಾ
    1 ಎಂಪಿ ಮುಂದುಗಡೆ ಕ್ಯಾಮೆರಾ
    32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    ವೈಫೈ,ಬ್ಲೂಟೂತ್‌,ಜಿಪಿಎಸ್‌
    4050mAh ಬ್ಯಾಟರಿ

    ಲೆನೊವೋ ಐಡಿಯಾಪ್ಯಾಡ್‌ ಪಿ 780

    ಬೆಲೆ:12,499

    ವಿಶೇಷತೆ:
    5 ಇಂಚಿನ ಸ್ಕ್ರೀನ್(1280 X 720 ಪಿಕ್ಸೆಲ್‌)
    ಆಂಡ್ರಾಯ್ಡ್ 4.2.2 ಜೆಲ್ಲಿಬೀನ್‌ ಓಎಸ್‌
    1GHz ಡ್ಯುಯಲ್‌ ಕೋರ್‌ ಪ್ರೋಸೆಸರ್
    512MB RAM
    4GB ಆಂತರಿಕ ಮಮೋರಿ
    8GB ಆಂತರಿಕ ಮೆಮೋರಿ
    5 ಎಂಪಿ ಹಿಂದುಗಡೆ ಕ್ಯಾಮೆರಾ
    ಮುಂದುಗಡೆ ವಿಜಿಎ ಕ್ಯಾಮೆರಾ
    32GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
    2ಜಿ, 3ಜಿ,ವೈಫೈ,ಬ್ಲೂಟೂತ್‌,ಮೈಕ್ರೂ ಯುಎಸ್‌ಬಿ 2.0
    3,500mAh ಬ್ಯಾಟರಿ

    ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

    ಬೆಲೆ:38,411

    ವಿಶೇಷತೆ:
    5.5 ಇಂಚಿನ ಫುಲ್‌ ಹೆಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
    ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
    1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
    2GB RAM
    16GB ಆಂತರಿಕ ಮಮೋರಿ
    64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
    13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
    2.1 ಎಂಪಿ ಮುಂದುಗಡೆ ಕ್ಯಾಮೆರಾ
    3ಜಿ,ವೈಫೈ,ಬ್ಲೂಟೂತ್‌4.0,ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
    3,140mAh ಬ್ಯಾಟರಿ

    ಝೋಲೋ ಬಿ 700

    ಬೆಲೆ:8,999

    ವಿಶೇಷತೆ:
    ಡ್ಯುಯಲ್ ಸಿಮ್‌ (ಜಿಎಸ್‌ಎಂ ಜಿಎಸ್‌ಎಂ)
    ಆಂಡ್ರಾಯ್ಡ್ ಐಸಿಎಸ್‌ ಓಎಸ್‌
    4.3 ಇಂಚಿನ ಐಪಿಎಸ್‌ ಸ್ಕ್ರೀನ್‌(960 X 540 ಪಿಕ್ಸೆಲ್‌)
    1-GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
    4GB ಆಂತರಿಕ ಮೆಮೋರಿ
    512MB RAM
    5 ಎಂಪಿ ಹಿಂದುಗಡೆ ಕ್ಯಾಮೆರಾ
    0.3 ಎಂಪಿ ಮುಂದುಗಡೆ ಕ್ಯಾಮೆರಾ
    32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3450mAh ಬ್ಯಾಟರಿ

    ಕಾರ್ಬನ್‌ ಎ30

    ಬೆಲೆ:7,646

    ವಿಶೇಷತೆ:
    ಡ್ಯುಯಲ್‌ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
    5.9 ಇಂಚಿನ ಟಿಎಫ್‌ಟಿ ಸ್ಕ್ರೀನ್‌
    ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
    1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
    8 ಎಂಪಿ ಹಿಂದುಗಡೆ ಕ್ಯಾಮೆರಾ
    1.3 ಎಂಪಿ ಮುಂದುಗಡೆ ಕ್ಯಾಮೆರಾ
    ವೈಫೈ,3ಜಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
    32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    2,500mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

    ಬೆಲೆ:27,500

    ವಿಶೇಷತೆ :
    5.55-ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
    1.6 GHz ಕ್ವಾಡ್ ಕೋರ್ ಪ್ರೊಸೆಸರ್‌
    ಅಂಡ್ರಾಯ್ಡ್ 4.1 (ಜೆಲ್ಲಿ ಬೀನ್) ಓಎಸ್
    8 ಎಂಪಿ ಹಿಂದುಗಡೆ ಕ್ಯಾಮೆರಾ
    1.9 ಎಂಪಿ ಎದುರುಗಡೆ ಕ್ಯಾಮೆರಾ
    16 GB ಆಂತರಿಕ ಮೆಮೋರಿ
    64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
    ವೈಫೈ, 2G, 3G,ಬ್ಲೂಟೂತ್‌
    3100 mAh ಬ್ಯಾಟರಿ

    ಹುವಾವೇ ಅಸೆಂಡ್‌ ಡಿ2

    ಸದ್ಯದಲ್ಲೇ ಬರಲಿದೆ

    ವಿಶೇಷತೆ:
    5 ಇಂಚಿನ ಸ್ಕ್ರೀನ್‌(1920x1080 ಪಿಕ್ಸೆಲ್‌)
    4.1 ಆಂಡ್ರಾಯ್ಡ್‌ ಜೆಲ್ಲಿಬೀನ್‌ ಓಎಸ್‌
    1.5G ಕ್ವಾಡ್‌ ಕೋರ್‌ ಪ್ರೋಸೆಸರ್‌
    2GB RAM
    13 ಎಂಪಿ ಹಿಂದುಗಡೆ ಕ್ಯಾಮೆರಾ
    1.3 ಎಂಪಿ ಮುಂದುಗಡೆ ಕ್ಯಾಮೆರಾ
    32GB ಆಂತರಿಕ ಮೆಮೋರಿ
    ವೈಫೈ, 2G, 3G,ಬ್ಲೂಟೂತ್‌ 3,000mAh ಬ್ಯಾಟರಿ

    ಆಲ್ಕಾಟೆಲ್‌ ಒನ್‌ಟಚ್‌ ಸ್ಕ್ರೈಬ್‌

    ಬೆಲೆ:11,900

    ವಿಶೇಷತೆ:
    5 ಇಂಚಿನ ಟಿಎಫ್‌ಟಿ ಸ್ಕ್ರೀನ್‌(800x480 ಪಿಕ್ಸೆಲ್‌)
    ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
    1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
    4GB ಆಂತರಿಕ ಮೆಮೋರಿ
    512MB RAM
    5 ಎಂಪಿ ಹಿಂದುಗಡೆ ಕ್ಯಾಮೆರಾ
    ಮುಂದುಗಡೆ ವಿಜಿಎ ಕ್ಯಾಮೆರಾ
    2ಜಿ, 3ಜಿ,ವೈಫೈ,ಬ್ಲೂಟೂತ್‌,ಮೈಕ್ರೂ ಯುಎಸ್‌ಬಿ 2.0
    2,500mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

    ಬೆಲೆ:34,500

    ವಿಶೇಷತೆ:
    5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
    ಅಕ್ಟಾ ಕೋರ್‌ ಪ್ರೋಸೆಸರ್
    2GB RAM
    16GB ಆಂತರಿಕ ಮೆಮೋರಿ
    64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
    2 ಎಂಪಿ ಮುಂದುಗಡೆ ಕ್ಯಾಮೆರಾ
    ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
    2,600mAh ಬ್ಯಾಟರಿ

    ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

    Opinion Poll

    ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more