For Daily Alerts
Just In
Don't Miss
- Sports
ಟಿ20 ವಿಶ್ವಕಪ್ ಗೆದ್ದ ಶಫಾಲಿ ವರ್ಮಾ ಪಡೆಗೆ ಬಿಸಿಸಿಐ ಸನ್ಮಾನ: 5 ಕೋಟಿ ರುಪಾಯಿ ಬಹುಮಾನ
- News
ತಂಬಾಕು ನಿಯಂತ್ರಣಕ್ಕೆ ಮೈಸೂರು ಜಿಲ್ಲಾಧಿಕಾರಿ ತೆಗೆದುಕೊಂಡ ಕ್ರಮಗಳು, ಇಲ್ಲಿದೆ ವಿವರ
- Movies
Muddumanigalu:ಮಗಳ ಕಷ್ಟಕ್ಕೆ ಹೆಗಲಾಗಿ ಬಂದೇ ಬಿಟ್ಟಳು ಮುದ್ದುಲಕ್ಷ್ಮೀ.. ಮುಂದೇನು?
- Lifestyle
ಬಜೆಟ್ನಲ್ಲಿ ಪ್ರಸ್ತಾಪವಾದ ಸಿಕಲ್ ಸೆಲ್ ಅನಿಮಿಯಾ ಕಾಯಿಲೆ ಎಷ್ಟು ಡೇಂಜರಸ್ ಗೊತ್ತೆ?
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನೋಕಿಯಾದ ಹೊಸ N12 ನಿಮ್ಮ ಆಯ್ಕೆಯಾಗಲಿ
Mobile
oi-Staff
By Super
|

600 MHz ಪ್ರೊಸೆಸರ್ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ ಬೆಂಬಲಿತವಾಗಿರುವ ಈ ಮೊಬೈಲ್ ನಲ್ಲಿ ಅನೇಕ ವಿಶೇಷತೆಗಳಿವೆ. ಬೆಲೆಗೆ ತಕ್ಕಂತಹ ಅನೇಕ ಆಯ್ಕೆಗಳು ಇದರಲ್ಲಿದೆ.
ನೋಕಿಯಾ N12 ಸ್ಮಾರ್ಟ್ ಫೋನ್ ವಿಶೇಷತೆ:
* TFT ಟಚ್ ಸ್ಕ್ರೀನ್ ತಂತ್ರಜ್ಞಾನ
* ಮಲ್ಟಿ ಟಚ್ ಇನ್ ಪುಟ್ ಡಿಸ್ಪ್ಲೇ
* ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸೆಲೆರೊಮೀಟರ್
* 116ಎಂಎಂ x 62ಎಂಎಂ x 14ಎಂಎಂ ಸುತ್ತಳತೆ
* 135 ಗ್ರಾಂ ತೂಕ
* ಬ್ಲೂಟೂಥ್, 802.11 b/ g/ n ವೈ-ಫೈ
* 3.2 ಮೆಗಾ ಪಿಕ್ಸಲ್ ಕ್ಯಾಮೆರಾ, ಆಟೊ ಫೋಕಸ್ ತಂತ್ರಜ್ಞಾನ
* 3.5 ಎಂಎಂ ಆಡಿಯೋ ಜಾಕ್
* 32 ಜಿಬಿವರೆಗೂ ಮೆಮೊರಿ ವಿಸ್ತರಣೆಗೆ ಮೈಕ್ರೊ SD ಕಾರ್ಡ್
* GPS ಸಂಪರ್ಕ
* 512MB of RAM
* ಫೇಸ್ ಬುಕ್, ಟ್ವಿಟ್ಟರ್ ಅಪ್ಲಿಕೇಶನ್
ಅತ್ಯುನ್ನತ ಗುಣಮಟ್ಟದ ಲೀಥಿಯಂ ಐಯಾನ್ ಬ್ಯಾಟರಿ ಹೊಂದಿರುವ ಈ ಮೊಬೈಲ್ 5 ಗಂಟೆ ಟಾಕ್ ಟೈಂ ಮತ್ತು 250 ಗಂಟೆ ಸ್ಟಾಂಡ್ ಬೈ ಟೈಂ ನೀಡುತ್ತದೆ. ನೋಕಿಯಾ N12 ಮೊಬೈಲ್ ಬೆಲೆ ಸುಮಾರು 35,000ರು ಎಂದು ಅಂದಾಜಿಸಲಾಗಿದೆ.
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Read more about: