ಮೈಕ್ರೋಮ್ಯಾಕ್ಸ್ ಟಾಪ್ 12 ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್‌ಗಳು
ವಿಶ್ವದ ಟಾಪ್ ಮೊಬೈಲ್ ಕಂಪೆನಿಗಳ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಲ್ಲಿರುವ ವಿಶೇಷತೆಗಳನ್ನು ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯಲ್ಲಿ ನೀಡುತ್ತಿರುವುದರಿಂದ ಅಥವಾ ದೇಶೀಯ ಕಂಪೆನಿ ಎನ್ನುವ ಕಾರಣವೋ ಗೊತ್ತಿಲ್ಲ, ಜನರು ಹೆಚ್ಚಾಗಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳನ್ನು ಆನ್‌ಲೈನ್‌ಲ್ಲಿ ಹುಡುಕುವುದರ ಜೊತೆಗೆ ಖರೀದಿಸುತ್ತಿದ್ದಾರೆ.
ಹೀಗಾಗಿ ಹೊಸದಾಗಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಕ್ವಾಡ್ ಕೋರ್ ಪ್ರೊಸೆಸರ್,ಜೆಲ್ಲಿ ಬೀನ್ ಓಎಸ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಟಾಪ್ 12 ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್‌ಗಳು
ಭಾರತದ ಡಿಜಿಟಲ್ ಮೀಡಿಯಾಗಳನ್ನು ಅಧ್ಯಯನ ಮಾಡುವ ethinos.com 2013 ನವೆಂಬರ್‌ವರೆಗಿನ ಬೆಳವಣಿಗೆಯನ್ನು ಅಧ್ಯಯನ ಮಾಡಿ ಬಿಡುಗಡೆ ಮಾಡಿದ ವರದಿಯ ಪ್ರಕಾರ ದೇಶದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಪಾಲಿನಲ್ಲಿ ಸ್ಯಾಮ್‌ಸಂಗ್ ನಂಬರ್ ಒನ್ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನವನ್ನು ಮೈಕ್ರೋಮ್ಯಾಕ್ಸ್ ಪಡೆದುಕೊಂಡಿದೆ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಡ್ ಎ94
ಬೆಲೆ:8490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಐಪಿಎಸ್ ಟಚ್‌ಸ್ಕ್ರೀನ್ (480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
512 GB RAM
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ114 ಕ್ಯಾನ್‌ವಾಸ್ 2.2
ಬೆಲೆ:10900
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ಬೆಲೆ:9,699
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2 ಎಂಪಿ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ
ಬೆಲೆ:11,549
ವಿಶೇಷತೆ:
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್‌ಕೋರ್ ಪ್ರೊಸೆಸರ್
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:13,849
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್) ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್
ಬೆಲೆ:9,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೊಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಇಗೋ ಎ 113
ಬೆಲೆ:11,662
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:14,749
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ (720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:16,149
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:12,890
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ


Click it and Unblock the Notifications