ಖರೀದಿಸಬಹುದಾದ ರೂ 10,000 ದ ಒಳಗಿನ ಡಿವೈಸ್‌ಗಳು

By Shwetha

ಮಾರುಕಟ್ಟೆಯಲ್ಲಿ ಮನಸೆಳೆಯುವಂತಹ ಹೆಚ್ಚಿನ ಫೋನ್‌ಗಳಿದ್ದು ಗ್ರಾಹಕರಿಗೆ ಫೋನ್ ಖರೀದಿ ಮಾಡುವಾಗ ಯಾವುದನ್ನು ಖರೀದಿಸಬೇಕೆಂಬ ಗೊಂದಲ ಉಂಟಾಗುವುದು ಸಹಜವೇ ಆಗಿದೆ. ಹೆಚ್ಚಿನ ದರದ ಫೋನ್‌ಗಳಿಂದ ಹಿಡಿದು ಕಡಿಮೆ ದರದ ಫೋನ್‌ಗಳೂ ಕೂಡ ಈಗ ಒಂದೇ ತೆರನಾದ ವಿಶೇಷತೆಗಳನ್ನು ಒಳಗೊಂಡು ಮಾರುಕಟ್ಟೆಗೆ ದಾಳಿ ಇಡುತ್ತಿವೆ.

ಆದರೂ ಕಡಿಮೆ ದರದ ಫೋನ್‌ಗಳು ಗ್ರಾಹಕರ ಮನವನ್ನು ಕದಿಯುವಂತಿದ್ದು ನಿಜಕ್ಕೂ ಮನಮೋಹಕ ಫೀಚರ್‌ಗಳಿಂದ ಕಣ್ಸೆಳೆಯುವಂತಿದೆ. ಬಜೆಟ್ ಸ್ನೇಹಿ ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡೇ ಗೂಗಲ್ ಆಂಡ್ರಾಯ್ಡ್ ಒನ್ ಚಾಲಿತ ಪ್ಲಾಟ್‌ಫಾರ್ಮ್ ಅನ್ನು ಬಿಡುಗಡೆ ಮಾಡಿದೆ. ಈ ಪ್ಲಾಟ್‌ಫಾರ್ಮ್ ಅನ್ನು ಒಳಗೊಂಡಿರುವ ಮೂರು ಫೋನ್‌ಗಳಾದ ಮೈಕ್ರೋಮ್ಯಾಕ್ಸ್, ಕಾರ್ಬನ್ ಮತ್ತು ಸ್ಪೈಸ್ ನಿಜಕ್ಕೂ ಒಂದು ಅಸದಳ ಫೋನ್ ಆಗಿ ಮಾರ್ಪಟ್ಟಿದೆ.

ಈ ಫೋನ್‌ಗಳ ಬೆಲೆ ರೂ 6,399 ರಿಂದ ಆರಂಭಗೊಳ್ಳುತ್ತಿದ್ದು ಫೋನ್ ಪ್ರಿಯರ ಮನವನ್ನು ಕದಿಯುವಂತಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡೇ ನಮ್ಮ ಗ್ರಾಹಕರ ಮನಕ್ಕೆ ತಟ್ಟುವಂತಹ ರೂ 10,000 ದ ಒಳಗಿನ ಆಕರ್ಷಕ ಹ್ಯಾಂಡ್‌ಸೆಟ್‌ಗಳೊಂದಿಗೆ ನಾವಿಂದು ಬಂದಿರುವೆವು. ಈಗ ಟಾಪ್ ಹದಿನೈದು ಸ್ಮಾರ್ಟ್‌ಫೋನ್‌ಗಳು ನಿಮ್ಮ ಎಲ್ಲಾ ಫೋನ್ ಬಗೆಗಿನ ಕುತೂಹಲವನ್ನು ತಣಿಸುವಂತಿದ್ದು ನಿಜಕ್ಕೂ ಮನಕೆ ಮುದವನ್ನು ನೀಡುವಂತಿದೆ. ಹಾಗಿದ್ದರೆ ಈ ಅನೂಹ್ಯ ಸಂಗ್ರಹವನ್ನು ಮಿಸ್ ಮಾಡದೇ ನಿಮ್ಮ ಮೆಚ್ಚಿನ ಫೋನ್ ಖರೀದಿ ನಡೆಯಲಿ.

 

ಇದನ್ನೂ ಓದಿ ಹಿಟ್‌ ಫೋನ್‌ಗಳ ಭರ್ಜರಿ ದರ ಕಡಿತ ಕೊಡುಗೆ

ಶಯೋಮಿ ರೆಡ್ಮೀ 1 ಎಸ್

ಶಯೋಮಿ ರೆಡ್ಮೀ 1 ಎಸ್

ರೂ: 5,999
ವಿಶೇಷತೆ
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.6 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಟಾರ್ ಅಡ್ವಾನ್ಸ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಟಾರ್ ಅಡ್ವಾನ್ಸ್

ರೂ: 7,099
ವಿಶೇಷತೆ
4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
3 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1800 mAh, Li-Ion ಬ್ಯಾಟರಿ

ಮೋಟೋರೋಲಾ ಮೋಟೋ ಇ
 

ಮೋಟೋರೋಲಾ ಮೋಟೋ ಇ

ರೂ: 6,999
ವಿಶೇಷತೆ
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1ಜಿಬಿ RAM
1980 mAh, Li-Ion ಬ್ಯಾಟರಿ

ಲಾವಾ ಐರಿಸ್ X1

ಲಾವಾ ಐರಿಸ್ X1

ರೂ: 7,599
ವಿಶೇಷತೆ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1ಜಿಬಿ RAM
1800 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ ಡ್ಯುಯೋಸ್  2

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ ಡ್ಯುಯೋಸ್ 2

ರೂ: 7,980
ವಿಶೇಷತೆ
4.0 ಇಂಚಿನ, 400x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
768 MB RAM
1500 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಲ್ A108

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಲ್ A108

ರೂ: 9,652
ವಿಶೇಷತೆ
5.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2350 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ XL2 A109

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ XL2 A109

ರೂ: 8,989
ವಿಶೇಷತೆ
5.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

ಕಾರ್ಬನ್ ಟೈಟಾನಿಯಮ್ S1

ಕಾರ್ಬನ್ ಟೈಟಾನಿಯಮ್ S1

ರೂ: 7,699
ವಿಶೇಷತೆ
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಲಾವಾ ಐರಿಸ್ X5

ಲಾವಾ ಐರಿಸ್ X5

ರೂ: 8,649
ವಿಶೇಷತೆ
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Polymer ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ ಡ್ಯುಯೋಸ್ 3

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ ಡ್ಯುಯೋಸ್ 3

ರೂ: 8,390
ವಿಶೇಷತೆ
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಲೆನೊವೊ A526

ಲೆನೊವೊ A526

ರೂ: 6,990
ವಿಶೇಷತೆ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

ಎಲ್‌ಜಿ ಎಲ್ 60

ಎಲ್‌ಜಿ ಎಲ್ 60

ರೂ: 7,699
ವಿಶೇಷತೆ
4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1700 mAh, Li-Ion ಬ್ಯಾಟರಿ

ಲಾವಾ ಐರಿಸ್ 460

ಲಾವಾ ಐರಿಸ್ 460

ರೂ: 6,549
ವಿಶೇಷತೆ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1650 mAh, Li-Ion ಬ್ಯಾಟರಿ

ಲೆನೆವೊ A536

ಲೆನೆವೊ A536

ರೂ: 8,199
ವಿಶೇಷತೆ
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

ಒಪ್ಪೊ ನಿಯೋ 3

ಒಪ್ಪೊ ನಿಯೋ 3

ರೂ: 9,990
ವಿಶೇಷತೆ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1900 mAh, Li-Ion ಬ್ಯಾಟರಿ

ನೋಕಿಯಾ ಲ್ಯೂಮಿಯಾ 530 ಡ್ಯುಯಲ್

ನೋಕಿಯಾ ಲ್ಯೂಮಿಯಾ 530 ಡ್ಯುಯಲ್

Most Read Articles
 
English summary
This article tells about 15 best-selling Android smartphones in India Below Rs 10,000.
Please Wait while comments are loading...

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more