Subscribe to Gizbot

ರೂ 15,000 ದ ಒಳಗಿನ 15 ಸ್ಮಾರ್ಟ್‌ಫೋನ್ ಶ್ರೇಣಿ

Posted By:

ನೀವು ಸ್ಮಾರ್ಟ್‌ಫೋನ್ ಅನ್ನು ಖರೀಸಬೇಕೆಂಬ ಉದ್ದೇಶವಿಟ್ಟುಕೊಂಡಿರುವಾಗ ನಿರ್ದಿಷ್ಟವಾಗಿರಬೇಕು. ಎಲ್ಲಾ ಫೋನ್‌ಗಳು ಕಡಿಮೆ ಬೆಲೆಯನ್ನು ಹೊಂದಿ ಬರುವುದಿಲ್ಲ. ನಿಮ್ಮ ಆಸೆ ಮತ್ತು ಬಯಕೆ ನಮಗೆ ಗೊತ್ತಿದೆ.

ಸಾಮಾಜಿಕ ಮಾಧ್ಯಮದೆಡೆಗೆ ನಮ್ಮ ಗುರಿ ಮುಂದುವರಿದಂತೆ ನಮ್ಮ ಜೀವನದಲ್ಲಿ ಸ್ಮಾರ್ಟ್‌ಫೋನ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆಪಲ್‌ನ ಇತ್ತೀಚಿನ ಐಫೋನ್ 6 ಮುಂದಿನ ತಿಂಗಳು ಬರುವ ನಿರೀಕ್ಷೆ ಇದೆ. ಹಾಗಿದ್ದರೆ ನಿಮ್ಮ ಮುಂದಿನ ಸ್ಮಾರ್ಟ್‌ಫೋನ್ ಖರೀದಿ ಅದ್ಭುತ ಅಂಶಗಳಿಂದ ಕೂಡಿರಲೇಬೇಕು.

ಅತ್ಯುತ್ತಮ ವಿನ್ಯಾಸವಿರುವ ಫೋನ್ ಅನ್ನು ಖರೀದಿಸಬೇಕೆಂಬ ಬಯಕೆ ನಿಮ್ಮಲ್ಲಿದ್ದಲ್ಲಿ ಅಥವಾ ನಿಮ್ಮ ಬಜೆಟ್‌ಗೆ ಹೊಂದುವ ಫೋನ್ ಖರೀದಿ ನಿಮ್ಮ ಗುರಿಯಾಗಿದ್ದರೆ ಇಲ್ಲಿ ನಾವು ಪರಿಹಾರ ನೀಡುತ್ತಿದ್ದೇವೆ. ಇಂದಿನ ಲೇಖನದಲ್ಲಿ ರೂ 15000 ಗಳ ಫೋನ್ ಗ್ಯಾಲರಿಯನ್ನು ನಾವು ನೀಡುತ್ತಿದ್ದು ಖಂಡಿತ ಇದು ನಿಮಗೆ ಉಪಯೋಗಕಾರಿಯಾಗಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ 2 ಡ್ಯುಯೋಸ್

#1

ಬೆಲೆ ರೂ:12,000
ವಿಶೇಷತೆ
4.5 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 GB ಆಂತರಿಕ ಮೆಮೊರಿ, 64 GB ಗೆ ವಿಸ್ತರಿಸಬಹುದು
768 MB RAM
2000 mAh, Li-Ion ಬ್ಯಾಟರಿ

 ಶಯೋಮಿ Mi3

#2

ಬೆಲೆ ರೂ: 13,999
ವಿಶೇಷತೆ
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
3G, ವೈಫೈ, NFC
16 GB ಆಂತರಿಕ ಮೆಮೊರಿ
2 GB RAM
3050 mAh, Li-Ion ಬ್ಯಾಟರಿ

ಬ್ಲ್ಯಾಕ್‌ಬೆರ್ರಿ Z3

#3

ಬೆಲೆ ರೂ: 14,999
ವಿಶೇಷತೆ
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ 10
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 1.1 MP ದ್ವಿತೀಯ
3G, ವೈಫೈ
8 GB ಆಂತರಿಕ ಮೆಮೊರಿ 32 GB ಗೆ ಇದನ್ನು ವಿಸ್ತರಿಸಬಹುದು
1.5 GB RAM
2500 mAh, Li-Ion ಬ್ಯಾಟರಿ

ಲಾವಾ ಐರಿಸ್ X1

#4

ಬೆಲೆ ರೂ: 7,849
ವಿಶೇಷತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 GB ಆಂತರಿಕ ಮೆಮೊರಿ 32 GB ಗೆ ಇದನ್ನು ವಿಸ್ತರಿಸಬಹುದು
1 GB RAM
1800 mAh, Li-Ion ಬ್ಯಾಟರಿ

ಮೋಟೋರೋಲಾ ಮೋಟೋ ಇ

#5

ಬೆಲೆ ರೂ: 6,999
ವಿಶೇಷತೆ
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3G, ವೈಫೈ
4 GB ಆಂತರಿಕ ಮೆಮೊರಿ 32 GB ಗೆ ಇದನ್ನು ವಿಸ್ತರಿಸಬಹುದು
1 GB RAM
1980 mAh, Li-Ion ಬ್ಯಾಟರಿ

ಅಸೂಸ್ ಜೆನ್‌ಫೋನ್ 5

#6

ಬೆಲೆ ರೂ: 9,999
ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 GB ಆಂತರಿಕ ಮೆಮೊರಿ 64 GB ಗೆ ಇದನ್ನು ವಿಸ್ತರಿಸಬಹುದು
2 GB RAM
2110 mAh, Li-Polymer ಬ್ಯಾಟರಿ

ಲೆನೊವೊ S850

#7

ಬೆಲೆ ರೂ: 14,554
ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 GB ಆಂತರಿಕ ಮೆಮೊರಿ
1 GB RAM
2150 mAh, Li-Polymer ಬ್ಯಾಟರಿ

ನೋಕಿಯಾ ಲ್ಯೂಮಿಯಾ 630

#8

ಬೆಲೆ ರೂ: 9,850
ವಿಶೇಷತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ವಿಂಡೊಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ
3G, ವೈಫೈ
8 GB ಆಂತರಿಕ ಮೆಮೊರಿ 128 GB ಗೆ ವಿಸ್ತರಿಸಬಹುದು
512 MB RAM
1830 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್‌ ನಿಯೋ

#9

ಬೆಲೆ ರೂ: 14,990
ವಿಶೇಷತೆ
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ, DLNA
8 GB ಆಂತರಿಕ ಮೆಮೊರಿ 64 GB ಗೆ ವಿಸ್ತರಿಸಬಹುದು
1 GB RAM
2100 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ Duos 2

#10

ಬೆಲೆ ರೂ: 8,320
ವಿಶೇಷತೆ
4.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 GB ಆಂತರಿಕ ಮೆಮೊರಿ 64 GB ಗೆ ವಿಸ್ತರಿಸಬಹುದು
768 MB RAM
1500 mAh, Li-Ion ಬ್ಯಾಟರಿ

 ಎಚ್‌ಟಿಸಿ ಡಿಸೈರ್ 516

#11

ಬೆಲೆ ರೂ: 13,330
ವಿಶೇಷತೆ
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 GB ಆಂತರಿಕ ಮೆಮೊರಿ 32 GB ಗೆ ವಿಸ್ತರಿಸಬಹುದು
1 GB RAM
1950 mAh, Li-Ion ಬ್ಯಾಟರಿ

 ಮೋಟೋರೋಲಾ ಮೋಟೋ G

#12

ಬೆಲೆ ರೂ: 11,999
ವಿಶೇಷತೆ
4.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) ಇದನ್ನು ಆವೃತ್ತಿ 4.4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 1.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 GB ಆಂತರಿಕ ಮೆಮೊರಿ
1 GB RAM
2070 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ ಪ್ಲಸ್ A190

#13

ಬೆಲೆ ರೂ: 12,399
ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 GB ಆಂತರಿಕ ಮೆಮೊರಿ 32 GB ಗೆ ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಟಾರ್ ಅಡ್ವಾನ್ಸ್

#14

ಬೆಲೆ ರೂ: 6,599
ವಿಶೇಷತೆ
4.3 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
3 MP ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3G, ವೈಫೈ
4 GB ಆಂತರಿಕ ಮೆಮೊರಿ 32 GB ಗೆ ವಿಸ್ತರಿಸಬಹುದು
512 MB RAM
1800 mAh, Li-Ion ಬ್ಯಾಟರಿ

ಪ್ಯಾನಸೋನಿಕ್ P81

#15

ಬೆಲೆ ರೂ: 14,850
ವಿಶೇಷತೆ
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್ )
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 GB ಆಂತರಿಕ ಮೆಮೊರಿ 32 GB ಗೆ ವಿಸ್ತರಿಸಬಹುದು
1 GB RAM
2500 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Read more about:
English summary
This article tells about 15 Best Smartphones That Cost Less than Rs 15,000.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot