ವಿಡಿಯೋ ಕಾಲಿಂಗ್‌ಗಾಗಿ ಬೆಸ್ಟ್ ಸ್ಮಾರ್ಟ್‌ಫೋನ್‌ಗಳು
ಈಗ ಮಾರುಕಟ್ಟೆಯಲ್ಲಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಮ್ಯಾಂಡ್.ಬೆಲೆ ಹೆಚ್ಚಾದ್ರೂ ಈ ಸ್ಮಾರ್ಟ್‌ಫೋನ್‌ಗಳನ್ನು ಕೊಳ್ಳುವವರ ಸಂಖ್ಯೆ ಏನು ಕಡಿಮೆಯಿಲ್ಲ. ಹಿಂದುಗಡೆ 41ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ನ್ನು ನೋಕಿಯಾ ಬಿಡುಗಡೆ ಮಾಡಿದ್ದರೆ , ಝೆನ್ ಕಂಪೆನಿ ಮುಂದುಗಡೆ 8 ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಿದೆ.
ಹೀಗಾಗಿ ಸ್ಮಾರ್ಟ್‌ಫೋನಲ್ಲಿ ವಿಡಿಯೋ ಕಾಲಿಂಗ್‌ಗಾಗಿ ಮುಂದುಗಡೆ ಗುಣಮಟ್ಟ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಸುತ್ತಿರುವ ಗ್ರಾಹಕರಿಗೆ ಇಲ್ಲಿ 5 ಎಂಪಿ ಮತ್ತು ಅದಕ್ಕಿಂತಲೂ ಹೆಚ್ಚಿನ ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿರುವ ಹೊಸದಾಗಿ ಬಿಡುಗಡೆಯಾಗಿರುವ 10 ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ. ಈ ಸ್ಮಾರ್ಟ್‌ಫೋನ್‌ಗಳ ಬೆಲೆ 8 ಸಾವಿರದಿಂದ ಆರಂಭವಾಗಿ 22 ಸಾವಿರದವರೆಗೆ ಇದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ಲೆನೊವೊ ವೈಬ್ ಎಕ್ಸ್
ಬೆಲೆ: 22,990
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಮೀಡಿಯಾಟೆಕ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾರ್ಟ್ ಇಲ್ಲ
ವೈಫೈ,ಬ್ಲೂಟೂತ್,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ

ಝೋಲೋ ಕ್ಯೂ 3000
ಬೆಲೆ: 18,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
4000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ ಮಿನಿ ಎ200
ಬೆಲೆ:14490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಝೆನ್ ಆಲ್ಟ್ರಾ ಫೋನ್ ಅಮೆಝ್ 701
ಬೆಲೆ: 16490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಇನ ಐಪಿಎಸ್ ಫುಲ್ ಎಚ್‌ಡಿ ಸ್ಕ್ರೀನ್(1920x1080 ಪಿಕ್ಸೆಲ್,ಗೊರಿಲ್ಲ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್, ಮೈಕ್ರೋ ಯುಎಸ್‌ಬಿ
2050 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಕ್ಸ್
ಬೆಲೆ:16,490
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಐಪಿಎಸ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2300mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಎಚ್‌ಡಿ
ಬೆಲೆ:13,000
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್/ಎಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:16,149
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಡ್ ಎ94
ಬೆಲೆ:8,490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಐಪಿಎಸ್ ಟಚ್‌ಸ್ಕ್ರೀನ್ (480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
512 ಎಂಬಿ RAM
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಐ7
ಬೆಲೆ: 17,600
ವಿಶೇಷತೆ:
5- ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್‌ಕೋರ್ ಪ್ರೊಸೆಸರ್
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ
2000mAh ಬ್ಯಾಟರಿ


Click it and Unblock the Notifications