Just In
- 20 min ago iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- 1 hr ago ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- 2 hrs ago OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- 4 hrs ago ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
Don't Miss
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುಕಟ್ಟೆಯಲ್ಲಿ ಮತ್ತೇ ಸದ್ದು ಮಾಡುತ್ತಿದೆ ಆಪಲ್..!
ಜಾಗತಿಕ ಮಾರುಕಟ್ಟೆಯಲ್ಲಿ ಸ್ಮಾರ್ಟ್ ಪೋನ್ ಗಳ ಹಾವಳಿಯೂ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಹೊಸ ಮಾದರಿಯ ತಂತ್ರಜ್ಞಾನಗಳು ಸ್ಮಾರ್ಟ್ ಫೋನ್ ವಿಭಾಗದಲ್ಲಿ ಕಾಣಿಸಿಕೊಳ್ಳುತ್ತಿದೆ. ಮಾರುಕಟ್ಟೆಯಲ್ಲಿ ವಿವಿಧ ವಸ್ತುಗಳ ಬೇಡಿಕೆಯನ್ನು ಕಸಿದುಕೊಂಡು ಮುನ್ನುಗುತ್ತಿರುವ ಸ್ಮಾರ್ಟ್ ಪೋನ್ ಗಳು ಇಂದು ಮಾನವರ ಅಗತ್ಯ ವಸ್ತುಗಳ ಸಾಲಿನಲ್ಲಿ ಮೊದಲನೆಯದಾಗಿ ನಿಂತಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಆಪಲ್ ಹೊಸ ಮಾದರಿಯ ತಂತ್ರಜ್ಞಾನದ ಅಭಿವೃದ್ಧಿಗೆ ಮುಂದಾಗಿದೆ.
ಈಗಾಗಲೇ ತನ್ನ ಐಫೋನ್ ಬಳಕೆದಾರರಿಗೆ ದೊಡ್ಡ ಮಾದರಿಯಲ್ಲಿ ಆಫರ್ ಗಳನ್ನು ನೀಡುತ್ತಿರುವ ಆಪಲ್, ಅತೀ ಹೆಚ್ಚಿನ ಗುಣಮಟ್ಟದ ಮತ್ತು ಮಾರುಕಟ್ಟೆಯಲ್ಲಿಯೇ ಯೂನಿಕ್ ಆಗಿರುವ ಮಾದರಿಯ ತಂತ್ರಜ್ಞಾನವನ್ನು ಪರಿಚಯಿಸುವುದರಲ್ಲಿ ಮುಂಚುಣಿಯಲ್ಲಿದೆ. ತನ್ನ ಬಳಕೆದಾರರಿಗೆ ಗುಣಮಟ್ಟದ ಸೇವೆಯನ್ನು ನೀಡುವ ಮಾದರಿಯಲ್ಲಿ ಈ ಬಾರಿ ಹಿಂದೆದೊ ಕಾಣದ ಮಾದರಿಯ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ.
ಆಪಲ್ ತನ್ನ ಬಳಕೆದಾರರಿಗೆ ಈ ಬಾರಿ ಅತೀ ಕಡಿಮೆ ಬ್ಯಾಟರಿಯನ್ನು ಬಳಕೆ ಮಾಡಿಕೊಂಡು ಹೆಚ್ಚಿನ ಪ್ರಮಾಣದ ನೆಟ್ ವರ್ಕ್ ಗುಣಮಟ್ಟವನ್ನು ನೀಡುವ ಹೊಸ ಮಾದರಿಯ ಆಂಟೆನಾಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ. ಇದರಿಂದಾಗಿ ನೆಟ್ ವರ್ಕ್ ಸಮಸ್ಯೆಯಿಂದ ಬಳಲುತ್ತಿರುವ ಬಳಕೆದಾರರಿಗೆ ಸಹಾಯವಾಗಲಿದೆ ಎನ್ನಲಾಗಿದೆ.
ಇನ್ನು ಕೆಲವೇ ದಿನಗಳಲ್ಲಿ ಮಾರುಕಟ್ಟೆಯಲ್ಲಿ 5G ತಂತ್ರಜ್ಞಾನವು ಕಾಣಿಸಿಕೊಳ್ಳಲಿದ್ದು, ಈ ಸಂದರ್ಭದಲ್ಲಿ ಬಳಕೆದಾರರಿಗೆ ಗುಣಮಟ್ಟದಲ್ಲಿ ವೇಗದ ಸೇವೆಯನ್ನು ನೀಡುವ ಅವಶ್ಯಕತೆಯೂ ನಿರ್ಮಾಣವಾಗಲಿದೆ. ಹಾಗಾಗಿ ಹೆಚ್ಚು ಪ್ರಮಾಣದ ನೆಟ್ ವರ್ಕ್ ಅನ್ನು ಆಕರ್ಷಿಸುವ ಆಂಟೆನಾಗಳ ಅಗತ್ಯತೆ ಇರುವುದರಿಂದಾಗಿ ಬಳಕೆದಾರರಿಗೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಲಿದೆ.
ಆಪಲ್ ಪರಿಚಯ ಮಾಡಲು ಮುಂದಾಗಿರುವ ಹೊಸ ಮಾದರಿಯ ತಂತ್ರಜ್ಞಾನದ ಆಂಟೆನಾಗಳು ಬಳಕೆದಾರರಿಗೆ ನೆಟ್ ವರ್ಕ್ ಸಮಸ್ಯೆ ಕಾಡುವಂತೆ ಮಾಡುವುದಿಲ್ಲ, ಬದಲಾಗಿ ಬಳಕೆದಾರಿಗೆ ಹೆಚ್ಚಿನ ಗುಣಮಟ್ಟದ ನೆಟ್ ವರ್ಕ್ ನೀಡಲಿದ್ದು, ವೇಗದ ಇಂಟರ್ನೆಟ್ ಬಳಕೆಗೆ ಅವಕಾಶ ಮಾಡಿಕೊಡಲಿದೆ. ಅಲ್ಲದೇ ಈ ಮಾದರಿಯಲ್ಲಿ ಗುಣಮಟ್ಟದ ನೆಟ್ ವರ್ಕ್ ಪಡೆಯುವ ವೇಳೆಯಲ್ಲಿ ಹೆಚ್ಚಿನ ವ್ಯಾಟರಿಯನ್ನು ಬಳಕೆ ಮಾಡಿಕೊಳ್ಳದಂತೆ ಹೊಸ ತಂತ್ರಜ್ಞಾನವನ್ನು ವಿನ್ಯಾಸ ಮಾಡಲಾಗಿದೆ.
ಪ್ರತಿ ಬಾರಿಯೂ ಹೊಸ ಮಾದರಿಯ ಪ್ರಯತ್ನಕ್ಕೆ ಮುಂದಾಗುವ ಆಪಲ್, ಈ ಬಾರಿ ಹೊಸ ಮಾದರಿಯ ಆಟೆನಾ ನಿರ್ಮಾಣದಿಂದಾಗಿ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇದು ಹೆಚ್ಚಿನ ತಯಾರರಿಗೆ ದಾರಿ ಯನ್ನು ಮಾಡಿಕೊಡಲಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999