Home
ಮೊಬೈಲ್

2GB RAM ಹೊಂದಿರುವ ಬೆಸ್ಟ್ ಸ್ಮಾರ್ಟ್‌ಫೋನ್ ಗಳು...!

By Gizbot Bureau

ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್ ಫೋನ್ ಗಳನ್ನು ಕಾಣಬಹುದಾಗಿದೆ. ಈ ಹಿನ್ನಲೆಯಲ್ಲಿ ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿರುವ 2 GB RAM ಹೊಂದಿರುವ ಬೆಸ್ಟ್ ಸ್ಮಾರ್ಟ್ ಫೋನ್ ಗಳ ಕುರಿತ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

2GB RAM ಹೊಂದಿರುವ ಬೆಸ್ಟ್ ಸ್ಮಾರ್ಟ್‌ಫೋನ್ ಗಳು...!

ಮುಂದಿನ ಬಾರಿ ನೀವು ಸ್ಮಾರ್ಟ್ ಫೋನ್ ಖರೀದಿ ಮಾಡುವ ಸಂದರ್ಭದಲ್ಲಿ ಈ ಮಾಹಿತಿಯೂ ನಿಮಗೆ ಸಹಾಯ ಮಾಡಲಿದೆ.

ಪ್ಯಾನಸೋನಿಕ್ ಎಲುಗಾ 4

ಪ್ಯಾನಸೋನಿಕ್ ಎಲುಗಾ 4

5 ಇಂಚಿನ ಡಿಸ್ ಪ್ಲೇಯನ್ನು ಹೊಂದಿರುವ ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 16 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 8 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 5MP ಕ್ಯಾಮೆರಾವನ್ನು ನೀಡಲಾಗಿದೆ.

ಸ್ಯಾಮ್ ಸಂಗ್ ಗ್ಯಾಲೆಕ್ಸಿ J3 ಪ್ರೋ

ಸ್ಯಾಮ್ ಸಂಗ್ ಗ್ಯಾಲೆಕ್ಸಿ J3 ಪ್ರೋ

ಸ್ಯಾಮ್ ಸಂಗ್ ಗ್ಯಾಲೆಕ್ಸಿ J3 ಪ್ರೋನಲ್ಲಿ 5 ಇಂಚಿನ ಡಿಸ್ ಪ್ಲೇಯನ್ನು ಕಾಣಬಹುದಾಗಿದ್ದು, ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 16 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 8 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 5MP ಕ್ಯಾಮೆರಾವನ್ನು ನೀಡಲಾಗಿದೆ.

ಯು ಯೂನಿಕ್ ಪ್ಲಸ್

ಯು ಯೂನಿಕ್ ಪ್ಲಸ್

5 ಇಂಚಿನ ಡಿಸ್ ಪ್ಲೇಯನ್ನು ಹೊಂದಿರುವ ಮೈಕ್ರೋಮಾಕ್ಸ್ ಯು ಯೂನಿಕ್ ಪ್ಲಸ್ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 32 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 8 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 2 MP ಕ್ಯಾಮೆರಾವನ್ನು ನೀಡಲಾಗಿದೆ.

ಸ್ಯಾಮ್ ಸಂಗ್ ಗ್ಯಾಲೆಕ್ಸಿ J2

ಸ್ಯಾಮ್ ಸಂಗ್ ಗ್ಯಾಲೆಕ್ಸಿ J2

ಸ್ಯಾಮ್ ಸಂಗ್ ಗ್ಯಾಲೆಕ್ಸಿ J2 ಸ್ಮಾರ್ಟ್ ಫೋನಿನಲ್ಲಿ 5 ಇಂಚಿನ ಡಿಸ್ ಪ್ಲೇಯನ್ನು ನೀಡಲಾಗಿದೆ. ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 16 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 8 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 5 MP ಕ್ಯಾಮೆರಾವನ್ನು ನೀಡಲಾಗಿದೆ.

ಲಾವಾ X50+

ಲಾವಾ X50+

ಲಾವಾ X50+ ಸ್ಮಾರ್ಟ್ ಫೋನಿನಲ್ಲಿ 5.5 ಇಂಚಿನ ಡಿಸ್ ಪ್ಲೇಯನ್ನು ನೀಡಲಾಗಿದೆ. ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 32 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 8 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 5 MP ಕ್ಯಾಮೆರಾವನ್ನು ನೀಡಲಾಗಿದೆ.

HTC ಡಿಸೈರ್ 828

HTC ಡಿಸೈರ್ 828

HTC ಡಿಸೈರ್ 828 ಸ್ಮಾರ್ಟ್ ಫೋನಿನಲ್ಲಿ 5.5 ಇಂಚಿನ ಡಿಸ್ ಪ್ಲೇಯನ್ನು ನೀಡಲಾಗಿದೆ. ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 16 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 13 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ VGA ಕ್ಯಾಮೆರಾವನ್ನು ನೀಡಲಾಗಿದೆ.

ರೆಡ್ ಮಿ 5A

ರೆಡ್ ಮಿ 5A

ರೆಡ್ ಮಿ 5A ಸ್ಮಾರ್ಟ್ ಫೋನಿನಲ್ಲಿ 5 ಇಂಚಿನ ಡಿಸ್ ಪ್ಲೇಯನ್ನು ನೀಡಲಾಗಿದೆ. ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 16 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 13 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 5 MP ಕ್ಯಾಮೆರಾವನ್ನು ನೀಡಲಾಗಿದೆ.

ನೋಕಿಯಾ 3

ನೋಕಿಯಾ 3

ನೋಕಿಯಾ 3 ಸ್ಮಾರ್ಟ್ ಫೋನಿನಲ್ಲಿ 5 ಇಂಚಿನ ಡಿಸ್ ಪ್ಲೇಯನ್ನು ನೀಡಲಾಗಿದೆ. ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 16 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 8 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 8 MP ಕ್ಯಾಮೆರಾವನ್ನು ನೀಡಲಾಗಿದೆ.

ಇನ್ ಫೋಕಸ್ ವಿಶನ್ 3

ಇನ್ ಫೋಕಸ್ ವಿಶನ್ 3

ಇನ್ ಫೋಕಸ್ ವಿಶನ್ 3 ಸ್ಮಾರ್ಟ್ ಫೋನಿನಲ್ಲಿ 5.7 ಇಂಚಿನ ಡಿಸ್ ಪ್ಲೇಯನ್ನು ನೀಡಲಾಗಿದೆ. ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 16 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 13 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 8 MP ಕ್ಯಾಮೆರಾವನ್ನು ನೀಡಲಾಗಿದೆ.

ಅಸುಸ್ ಜೆನ್ ಫೋನ್ ಮ್ಯಾಕ್ಸ್:

ಅಸುಸ್ ಜೆನ್ ಫೋನ್ ಮ್ಯಾಕ್ಸ್:

ಅಸುಸ್ ಜೆನ್ ಫೋನ್ ಮ್ಯಾಕ್ಸ್ ಸ್ಮಾರ್ಟ್ ಫೋನಿನಲ್ಲಿ 5.5 ಇಂಚಿನ ಡಿಸ್ ಪ್ಲೇಯನ್ನು ನೀಡಲಾಗಿದೆ. ಈ ಸ್ಮಾರ್ಟ್ ಫೋನಿನಲ್ಲಿ 2 GB RAM ನೊಂದಿಗೆ 16 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಇದರಲ್ಲಿ ಹಿಂಭಾಗದಲ್ಲಿ 13 MP ಕ್ಯಾಮೆರಾವನ್ನು ಹಾಗೂ ಮುಂಭಾಗದಲ್ಲಿ 5 MP ಕ್ಯಾಮೆರಾವನ್ನು ನೀಡಲಾಗಿದೆ.

Best Mobiles in India

English summary
2GB RAM Mobile: Best Android Phones To Purchase In 2018. To know more this visit kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+