Home
ಮೊಬೈಲ್

ಖರೀದಿಗೆ ಕ್ಯೂ! 200MP ಕ್ಯಾಮೆರಾ.. 512GB ಸ್ಟೋರೇಜ್‌.. 31% ಡಿಸ್ಕೌಂಟ್.. ಈ Redmi ಫೋನಿಗೆ ಬಂಪರ್ ಆಫರ್‌

ಫ್ಲಿಪ್‌ಕಾರ್ಟ್‌ ತನ್ನ ಗ್ರಾಹಕರಿಗೆ ಭರ್ಜರಿ ಆಫರ್‌ ನೀಡುತ್ತಿದೆ. ಪ್ರಸಿದ್ಧ ಕಂಪನಿಗಳ ಸ್ಮಾರ್ಟ್‌ಫೋನ್‌ಗಳ ಖರೀದಿ ಮೇಲೆ ಭಾರೀ ಡಿಸ್ಕೌಂಟ್ ಘೋಷಿಸಿದೆ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ವಿಶೇಷ ಮಾರಾಟ ನಡೆಯುತ್ತಿದೆ. ಇದರಲ್ಲಿ ರೆಡ್ಮಿ ನೋಟ್‌ 13 ಪ್ರೊ 5G (Redmi Note 13 Pro 5G) ಫೋನಿನ ಖರೀದಿ ಮೇಲೆ ಶೇ.31 ರಷ್ಟು ರಿಯಾಯಿತಿ ಲಭ್ಯವಿದೆ. ಜೊತೆಗೆ ಶೇ.5 ರಷ್ಟು ಹೆಚ್ಚುವರಿ ಡಿಸ್ಕೌಂಟ್ ಲಭ್ಯವಿದೆ. ಬನ್ನಿ, ಈ ಮೊಬೈಲ್‌ನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರೆಡ್ಮಿ ನೋಟ್‌ 13 ಪ್ರೊ 5G ಸ್ಮಾರ್ಟ್‌ಫೋನ್‌ ಕಳೆದ ವರ್ಷ ಬಿಡುಗಡೆ ಮಾಡಲಾಗಿತ್ತು. ಈ ಫೋನಿನಲ್ಲಿ 200 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 7s ಜೆನ್ 2 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ 16GB + 512GB ಸ್ಟೋರೇಜ್‌, 5100mAh ಬ್ಯಾಟರಿ ಮತ್ತು 67W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಮಾರಾಟವಾಗುತ್ತಿದೆ. ಈ ಫೋನಿನ ಆಫರ್‌ಗಳನ್ನು ತಿಳಿಯಲು ಮುಂದೆ ಓದಿ.

Redmi Note 13 Pro ಬೆಲೆ ಇಳಿಕೆ; 200MP ಕ್ಯಾಮೆರಾ, 512GB ಸ್ಟೋರೇಜ್‌.. ಎಲ್ಲಿ?

ರೆಡ್ಮಿ ನೋಟ್ 13 ಪ್ರೊ 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ರೆಡ್ಮಿ ನೋಟ್ 13 ಪ್ರೊ 5G ಫೋನ್‌ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1220 x 2712 ಪಿಕ್ಸೆಲ್‌ ರೆಸಲ್ಯೂಶನ್‌, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆ ಹೊಂದಿದೆ.

ಪ್ರೊಸೆಸರ್ ಯಾವುದು?

ರೆಡ್ಮಿ ನೋಟ್ 13 ಪ್ರೊ 5G ಮೊಬೈಲ್ ಸ್ನಾಪ್‌ಡ್ರಾಗನ್ 7s ಜೆನ್ 2 ಪ್ರೊಸೆಸರ್‌ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 13 ಆಧಾರಿತ ಹೈಪರ್ ಓಎಸ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಹೊಂದಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್‌ ಹೆಚ್ಚಿಸಬಹುದು.

ಟ್ರಿಪಲ್‌ ಕ್ಯಾಮೆರಾ ಸೆಟಪ್‌

ರೆಡ್ಮಿ ನೋಟ್‌ 13 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಈ ಫೋನಿನಲ್ಲಿ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. 8 ಮೆಗಾಪಿಕ್ಸೆಲ್‌ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ.

Redmi Note 13 Pro ಬೆಲೆ ಇಳಿಕೆ; 200MP ಕ್ಯಾಮೆರಾ, 512GB ಸ್ಟೋರೇಜ್‌.. ಎಲ್ಲಿ?

ಶಕ್ತಿಶಾಲಿ ಬ್ಯಾಟರಿ

ರೆಡ್ಮಿ ನೋಟ್‌ 13 5G ಮೊಬೈಲ್ 5100mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 67W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಈ ಮೊಬೈಲ್ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP54 ರೇಟಿಂಗ್‌ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G LTE, ಡ್ಯುಯಲ್ ಬ್ಯಾಂಡ್, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 13 ಪ್ರೊ 5G ಬೆಲೆ ಮತ್ತು ಆಫರ್‌ಗಳು

ರೆಡ್ಮಿ ನೋಟ್‌ 13 ಪ್ರೊ 5G ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಸೇಲ್ 19,999 ರಷ್ಟು ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್‌ ಖರೀದಿಸಿದರೆ ಶೇ.5 ರಷ್ಟು ಡಿಸ್ಕೌಂಟ್‌ ಲಭ್ಯವಿದೆ. ನೀವು ಈ ಫೋನನ್ನು ಕಡಿಮೆ ಬೆಲೆಗೆ ಖರೀದಿಸಬಹುದು. GB + 128GB, 12GB + 256GB, 16GB + 512GB ಸ್ಟೋರೇಜ್‌ ಆಯ್ಕೆಯಲ್ಲಿ ಮಾರಾಟವಾಗುತ್ತಿದೆ. ಮಿಡ್‌ನೈಟ್ ಬ್ಲಾಕ್, ಅರೋರಾ ಪರ್ಪಲ್, ಆಲಿವ್ ಗ್ರೀನ್ ಮತ್ತು ಓಷನ್ ಟೀಲ್ ಬಣ್ಣಗಳಲ್ಲಿ ಬರುತ್ತದೆ.

Best Mobiles in India

English summary
31 Percent Discount on Redmi Note 13 Pro 5G with 200MP Camera in Flipkart Sale: know offers
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+