ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಪೋನ್‌ಗಳು
ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಕೆಲವು ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.
ನಾಲ್ಕು ಸಾವಿರದಿಂದ ಆರಂಭವಾಗಿ ಆರು ಸಾವಿರದ ಒಳಗಿರುವ ಸ್ಯಾಮ್‌ಸಂಗ್,ಮೈಕ್ರೋಮ್ಯಾಕ್ಸ್ ಕಾರ್ಬನ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಸ್ಟಾರ್
ಬೆಲೆ:4,599
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
3 ಇಂಚಿನ QVGA ಕೆಪಾಸಿಟೆಟಿವ್ ಟಚ್‌ಸ್ಕ್ರೀನ್
1GHz ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB ರ್‍ಯಾಮ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
1,200 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಪಾಕೆಟ್ ನಿಯೋ
ಬೆಲೆ:4599
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
850 MHz ಕ್ವಾರ್ಟೆಕ್ಸ್ ಎ9 ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
1200 mAh ಬ್ಯಾಟರಿ

ಕಾರ್ಬನ್ ಎ 16
ಬೆಲೆ:5,558
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1350mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ 63
ಬೆಲೆ:6,199
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
1GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ
3ಜಿ,ವೈಫೈ,ಬ್ಲೂಟೂತ್
1500 mAh ಬ್ಯಾಟರಿ

ಕಾರ್ಬನ್ ಎ 90
ಬೆಲೆ:4,690
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಐಪಿಎಸ್ ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1GHz ಪ್ರೊಸೆಸರ್
512MB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
1400mAh ಬ್ಯಾಟರಿ


Click it and Unblock the Notifications








