Home
ಮೊಬೈಲ್

ಹತ್ತು ಸಾವಿರದೊಳಗಿನ ಡ್ಯುಯಲ್‌ ಕೋರ್‌ ಪ್ರೊಸೆಸರ್‌ ಸ್ಮಾರ್ಟ್‌ಫೋನ್‌ಗಳು

By Ashwath

ಹತ್ತು ಸಾವಿರದೊಳಗೆ ಉತ್ತಮ ಪ್ರೊಸೆಸರ್‍ ಇರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಬಹಳಷ್ಟು ಮಂದಿ ಯೋಚಿಸುತ್ತಿರುತ್ತಾರೆ. ಅದಕ್ಕಾಗಿ ಇಂದು ಗಿಝ್‌ಬಾಟ್ ಹತ್ತು ಸಾವಿರದ ಒಳಗಿರುವ ಡ್ಯುಯಲ್‌ ಕೋರ್‌‌ ಪ್ರೊಸೆಸರ್‌ ಹೊಂದಿರುವ ಟಾಪ್‌ ಐದು ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ತಂದಿದೆ,ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ ಮತ್ತು ಬೆಲೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್‌ ಖರೀದಿಸಿ.

ಇದನ್ನೂ ಓದಿ: ವಿಶ್ವದಲ್ಲಿ ಅತೀ ಹೆಚ್ಚು ಸ್ಮಾರ್ಟ್‌‌ಫೋನ್‌ ಮಾರಾಟ ಮಾಡಿದ ಟಾಪ್‌ ಕಂಪೆನಿಗಳು

ಸ್ಮಾರ್ಟ್‌ಫೋನ್‌ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

 ನೋಕಿಯಾ ಲೂಮಿಯಾ 520

ನೋಕಿಯಾ ಲೂಮಿಯಾ 520

ಬೆಲೆ:8,890

ವಿಶೇಷತೆ:
4 ಇಂಚಿನ WVGA ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,430 mAh ಬ್ಯಾಟರಿ

 ಸ್ಪೈಸ್‌ ಮಿ 502 ಸ್ಮಾರ್ಟ್

ಸ್ಪೈಸ್‌ ಮಿ 502 ಸ್ಮಾರ್ಟ್

ಬೆಲೆ:6,399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1 GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
5ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2100 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಬೆಲೆ:9,590

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್ ಪ್ರೋಸೆಸರ್
4GB ಆಂತರಿಕ ಮೆಮೋರಿ
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌ 3ಜಿ,ವೈಫೈ,ಮೈಕ್ರೋ ಯುಎಸ್‌ಬಿ
2,000 mAh ಬ್ಯಾಟರಿ

 ಸೆಲ್ಕಾನ್‌ ಎ ಸಿಗ್ನೇಚರ್‍

ಸೆಲ್ಕಾನ್‌ ಎ ಸಿಗ್ನೇಚರ್‍

ಬೆಲೆ:6,755

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(480 X 800 ಪಿಕ್ಸೆಲ್‌)
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‍
512MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ (ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ 0.3 ಎಂಪಿ ಕ್ಯಾಮೆರಾ
2100mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಬೆಲೆ:7,917

ವಿಶೇಷತೆ: ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್ (480X854 ಪಿಕ್ಸೆಲ್‌)
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಯ್ಲಾಶ್‌)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+